Wednesday, 20th November 2019

5 months ago

ಧಾರವಾಹಿಯಿಂದ ಹೊರಬಂದ ಸಿದ್ಧಾರ್ಥ್ ನ ನೆನೆದ ಸನ್ನಿಧಿ

ಬೆಂಗಳೂರು: ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರವಾಗುವ `ಅಗ್ನಿಸಾಕ್ಷಿ’ ಧಾರವಾಹಿಯ ನಟ ವಿಜಯ್ ಸೂರ್ಯ ಸೀರಿಯಲ್‍ನಿಂದ ಹೊರಬಂದಿದ್ದಾರೆ. ಹೀಗಾಗಿ ನಟಿ ವೈಷ್ಣವಿ ಸಹನಟನನ್ನು ನೆನೆದು ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಹಾಕಿ ಶುಭಕೋರಿದ್ದಾರೆ. ಹೌದು. ಧಾರವಾಹಿಯಿಂದ ಹೊರಬಂದಿರುವ ವಿಜಯ್‍ರನ್ನು ವೈಷ್ಣವಿ ಅವರು ನೆನದು `ನಿನ್ನನ್ನು ಮಿಸ್ ಮಾಡುತ್ತೇವೆ. ನಿನ್ನ ಭವಿಷ್ಯ ಚೆನ್ನಾಗಿರಲಿ’ ಎಂದು ಬರೆದು ಅವರಿಬ್ಬರ ಫೋಟೋ ಹಾಕಿ ಶುಭಕೋರಿದ್ದಾರೆ. ಅಗ್ನಿಸಾಕ್ಷಿ ಧಾರಾವಾಹಿ ಶುರುವಾಗಿ ಐದು ವರ್ಷ ಆಗಿದ್ದು, ವಿಜಯ್ ಸೂರ್ಯ ನಟಿಸಿದ ಸಿದ್ಧಾರ್ಥ್ ಪಾತ್ರ ಕೂಡ ಕೊನೆಯಾಗುತ್ತಿದೆ. ಧಾರಾವಾಹಿಯಲ್ಲಿ ಈಗಾಗಲೇ ಸಿದ್ಧಾರ್ಥ್ […]

5 months ago

ಅಗ್ನಿಸಾಕ್ಷಿ ಧಾರಾವಾಹಿಯಿಂದ ಹೊರಬಂದ ನಟ ವಿಜಯ್ ಸೂರ್ಯ

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಅಗ್ನಿಸಾಕ್ಷಿ’ ಧಾರಾವಾಹಿಯಿಂದ ನಟ ವಿಜಯ್ ಸೂರ್ಯ ಹೊರ ಬಂದಿದ್ದಾರೆ. ಅಗ್ನಿಸಾಕ್ಷಿ ಧಾರಾವಾಹಿ ಶುರುವಾಗಿ ಐದು ವರ್ಷ ಆಗಿದ್ದು, ವಿಜಯ್ ಸೂರ್ಯ ನಟಿಸಿದ ಸಿದ್ಧಾರ್ಥ್ ಪಾತ್ರ ಕೂಡ ಕೊನೆಯಾಗುತ್ತಿದೆ. ಧಾರಾವಾಹಿಯಲ್ಲಿ ಈಗಾಗಲೇ ಸಿದ್ಧಾರ್ಥ್ ಆಸ್ಟ್ರೇಲಿಯಾಗೆ ಹೊರಡಲು ಸಿದ್ಧರಾಗಿದ್ದು, ಅವರು ಅಲ್ಲಿಗೆ ಹೊರಟ ನಂತರ ಅವರ ಪಾತ್ರ ಕೊನೆಯಾಗಲಿದೆ. ಈ ಧಾರಾವಾಹಿಗಾಗಿ ವಿಜಯ್...

ಪತ್ನಿ `ಎಣ್ಣೆ’ ಹೊಡೆಯೋ ವಿಡಿಯೋ ಬಿಡುಗಡೆ ಮಾಡಿದ ನಟ ಅಖಿಲ್!

9 months ago

ಬೆಂಗಳೂರು: ಅಗ್ನಿಸಾಕ್ಷಿ ಧಾರಾವಾಹಿಯ ಅಖಿಲ್ ಪಾತ್ರಧಾರಿಯ ರಾಜೇಶ್ ಧ್ರುವ ಅವರು ತಮ್ಮ ಪತ್ನಿ ಶೃತಿ ಮದ್ಯಪಾನ ಮಾಡುತ್ತಿರುವ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ರಾಜೇಶ್ ತಮ್ಮ ಪತ್ನಿ ಶೃತಿ ಮದ್ಯಪಾನದ ಮತ್ತಿನಲ್ಲಿರುವ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ಈ ವಿಡಿಯೋದಲ್ಲಿ ಶೃತಿ ಕೈಯಲ್ಲಿ ಬಿಯರ್...

ಅಗ್ನಿಸಾಕ್ಷಿ ಅಖಿಲ್ ವಿರುದ್ಧ ದೂರು ದಾಖಲು

9 months ago

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಅಗ್ನಿಸಾಕ್ಷಿ’ ಧಾರವಾಹಿಯ ಅಖಿಲ್ ಪಾತ್ರಧಾರಿ ರಾಜೇಶ್ ಧ್ರುವ ವಿರುದ್ಧ ದೂರು ದಾಖಲಾಗಿದೆ. ರಾಜೇಶ್ ಧ್ರುವ 2017ರಲ್ಲಿ ಶ್ರುತಿ ಅವರನ್ನು ಮದುವೆಯಾಗಿ ಬಳಿಕ ಅವರಿಗೆ ವರದಕ್ಷಿಣೆ ತರುವಂತೆ ಟಾರ್ಚರ್ ನೀಡಿದ್ದಾರೆ. ಅಲ್ಲದೇ ಮಾನಸಿಕ ಹಿಂಸೆ ನೀಡಿ ಮನೆಯಿಂದ...

ಅಗ್ನಿ ಸಾಕ್ಷಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ ವಿಜಯ್ ಸೂರ್ಯ

9 months ago

ಬೆಂಗಳೂರು: ಕನ್ನಡ ಹೆಸರಾಂತ ಧಾರಾವಾಹಿಗಳಲ್ಲಿ ಒಂದಾದ ಅಗ್ನಿಸಾಕ್ಷಿಯ ಸಿದ್ದಾರ್ಥ್ ಖ್ಯಾತಿಯ ನಟ ವಿಜಯ್ ಸೂರ್ಯ ತಮ್ಮ ದೂರದ ಸಂಬಂಧಿ ಚೈತ್ರಾ ಅವರ ಜೊತೆ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಗುಳಿಕೆನ್ನೆಯ ಚೆಲುವ ವಿಜಯ್ ಸೂರ್ಯ ತಮ್ಮ ದೂರದ ಸಂಬಂಧಿ ಚೈತ್ರಾ ಅವರ...