Wednesday, 20th November 2019

2 days ago

ಆಗ್ರಾ ಹೆಸರನ್ನು ಬದಲಿಸಲು ಮುಂದಾದ ಯೋಗಿ ಸರ್ಕಾರ

ಲಕ್ನೋ: ಅಲಹಬಾದ್, ಫೈಜಾಬಾದ್ ನಂತರ ಇದೀಗ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಆಗ್ರಾ ಹೆಸರನ್ನು ಬದಲಿಸಲು ಚಿಂತನೆ ನಡೆಸಿದೆ. ಈ ಹಿಂದೆ ರಾಜ್ಯ ಸರ್ಕಾರ ಅಲಹಬಾದ್ ಹೆಸರನ್ನು ಪ್ರಯಾಗ್‍ರಾಜ್, ಫೈಜಾಬಾದನ್ನು ಅಯೋಧ್ಯೆ ಹಾಗೂ ಮೊಘಲ್ಸರಾಯ್ ಹೆಸರನ್ನು ದೀನ್ ದಯಾಳ್ ಉಪಾಧ್ಯಾಯ ನಗರ ಎಂದು ಬದಲಿಸಿತ್ತು. ಹೆಸರು ಬದಲಾಯಿಸುವ ಪರ್ವ ಮತ್ತೆ ಮುಂದುವರಿದಿದ್ದು, ಇದೀಗ ಆಗ್ರಾ ಹೆಸರನ್ನು ಅಗ್ರವಾನ್ ಎಂದು ಬದಲಿಸಲು ಮುಂದಾಗಿದೆ. ಈ ಕುರಿತು ಅಂಬೇಡ್ಕರ್ ವಿಶ್ವವಿದ್ಯಾಲಯದ ಇತಿಹಾಸ ವಿಭಾಗಕ್ಕೆ ಸಂಶೋಧನೆ ನಡೆಸಲು ತಿಳಿಸಿದ್ದು, […]

3 days ago

22 ವರ್ಷದ ಮಗಳಿಗೆ ವಿದ್ಯುತ್ ಶಾಕ್ ನೀಡಿ, ಕತ್ತು ಸೀಳಿದ ಪಾಪಿ ತಂದೆ

ಲಕ್ನೋ: ಉತ್ತರಪ್ರದೇಶದ ಆಗ್ರಾದಲ್ಲಿ ಮರ್ಯಾದಾ ಹತ್ಯೆ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ. ಪಕ್ಕದ ಮನೆಯ ಯುವಕನ ಜೊತೆ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿ ತನ್ನ 22 ವರ್ಷದ ಮಗಳನ್ನು ತಂದೆಯೇ ಕ್ರೂರವಾಗಿ ಕೊಂದಿದ್ದಾನೆ. ಆರೋಪಿ ಹರಿವಾನ್ಶ್ ಕುಮಾರ್ ತನ್ನ ಮಗಳು ಪೂಜಾ ಸಿಂಗ್ ಳನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಈ ಘಟನೆ ಮಧ್ಯರಾತ್ರಿ 1.15ರ ಸುಮಾರಿಗೆ...

ಗುಟ್ಕಾದ 5 ರೂ. ಕೇಳಿದ್ದಕ್ಕೆ ಅಂಗಡಿ ಮಾಲೀಕನಿಗೆ ಗುಂಡಿಟ್ಟರು

1 month ago

ಆಗ್ರಾ: 4 ಮಂದಿ ಯುವಕರು ಅಂಗಡಿಯೊಂದರಲ್ಲಿ 5 ರೂ. ಗುಟ್ಕಾ ಖರೀದಿಸಿ ಹಾಗೇಯೇ ಹೋಗುತ್ತಿದ್ದರು. ಆಗ ಅವರನ್ನು ತಡೆದು ಹಣ ಕೇಳಿದ್ದಕ್ಕೆ ಅಂಗಡಿ ಮಾಲೀಕನಿಗೆ ಗುಂಡು ಹಾರಿಸಿ, ಕ್ರೌರ್ಯ ಮೆರೆದಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಗಳನ್ನು...

ಶಿವಸೇನೆಯಿಂದ ತಾಜ್‍ಮಹಲ್‍ನಲ್ಲಿ ಪೂಜೆ-ಭದ್ರತೆ ಹೆಚ್ಚಿಸಿದ ಜಿಲ್ಲಾಡಳಿತ

4 months ago

ಆಗ್ರಾ: ಶಿವಸೇನೆಯಿಂದ ತಾಜ್ ಮಹಲ್‍ನಲ್ಲಿ ಪೂಜೆ ನಡೆಸಲಾಗುವುದು ಎಂಬ ಹೇಳಿಕೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಭದ್ರತೆಯನ್ನು ಹೆಚ್ಚಿಸಿದೆ. ಪವಿತ್ರ ‘ಶ್ರಾವಣ’ ತಿಂಗಳ ಪ್ರತಿ ಸೋಮವಾರ ತಾಜ್ ಮಹಲ್‍ನಲ್ಲಿ ಆರತಿ ಮಾಡುವುದಾಗಿ ಶಿವಸೇನೆ ಬೆದರಿಕೆ ಹಾಕಿತ್ತು. ಈ ಹಿನ್ನೆಲೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಮಂಡಳಿ(ಎಎಸ್‍ಐ)ಯ...

ಮದ್ವೆ ಮನೆಯಲ್ಲಿ 18 ತಿಂಗಳ ಕಂದಮ್ಮನ ಮೇಲೆ ಸಂಬಂಧಿಕನಿಂದಲೇ ರೇಪ್!

7 months ago

ಆಗ್ರಾ: 18 ತಿಂಗಳ ಪುಟ್ಟ ಕಂದಮ್ಮನ ಮೇಲೆ ಸಂಬಂಧಿಕನೇ ಮದುವೆ ಸಮಾರಂಭದಲ್ಲಿ ಅತ್ಯಾಚಾರ ಮಾಡಿದ್ದಾನೆ. ಮಗುವನ್ನು ಯಾರಿಗೂ ತಿಳಿಯದಂತೆ ಪೊದೆಯಲ್ಲಿ ಬಿಟ್ಟು ಹೋದ ಅಮಾನವೀಯ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯ ಪೋಹಿಯಾ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೆಲ...

ರೈಲಿನ ಚಕ್ರಕ್ಕೆ ಸಿಲುಕುತ್ತಿದ್ದ ಪ್ರಯಾಣಿಕನ ಜೀವ ಉಳಿಸಿದ ಟ್ಯಾಕ್ಸಿ ಡ್ರೈವರ್

9 months ago

ಆಗ್ರಾ: ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿ ಕಾಲುಜಾರಿ ಚಕ್ರಕ್ಕೆ ಸಿಲುಕುತ್ತಿದ್ದ ಪ್ರಯಾಣಿಕನನ್ನು ಟ್ಯಾಕ್ಸಿ ಚಾಲಕರೊಬ್ಬರು ಕಾಪಾಡಿ ಜೀವ ಉಳಿಸಿದ ಘಟನೆ ಉತ್ತರ ಪ್ರದೇಶದ ಆಗ್ರಾದ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಗುರುವಾರ ಮಧ್ಯಾಹ್ನ ಸುಮಾರು 12 ಗಂಟೆ ಹೊತ್ತಿಗೆ ಈ ಘಟನೆ...

ಗಾಂಧೀಜಿ ಭಾವಚಿತ್ರಕ್ಕೆ ಗುಂಡಿಟ್ಟು ಗೋಡ್ಸೆ ಅಮರ್ ರಹೇ ಎಂದ ಹಿಂದೂ ಮಹಾಸಭಾ ನಾಯಕಿ!

10 months ago

ಆಗ್ರಾ: ಹಿಂದೂ ಮಹಾಸಭಾ ಸಂಘಟನೆಯ ರಾಷ್ಟ್ರೀಯ ಕಾರ್ಯದರ್ಶಿ ಪೂಜಾ ಶಕುನ್ ಪಾಂಡೆ ಮಹಾತ್ಮ ಗಾಂಧೀಜಿ ಭಾವಚಿತ್ರಕ್ಕೆ ಅಟಿಕೆ ಗನ್ ಮೂಲಕ ಗುಂಡಿಟ್ಟಿದ್ದು, ಈ ಮೂಲಕ ಗಾಂಧೀಜಿ ಅವರು ಸಾವನ್ನಪ್ಪಿದ ದಿನದಂದು ಸಂಭ್ರಮಿಸಿದ್ದಾರೆ. ಗಾಂಧೀಜಿ ಅವರ ಸಾವನ್ನಪ್ಪಿದ ದಿನವನ್ನು ಶೌರ್ಯ ದಿನ ಎಂದು...

ಶಾಲೆಯಿಂದ ಮರಳುತ್ತಿದ್ದ ವಿದ್ಯಾರ್ಥಿನಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು!

11 months ago

– ಪಿಎಸ್‍ಐ ಕನಸು ಕಂಡಿದ್ದ ಬಾಲಕಿ ಕನಸಾಗಿಯೇ ಉಳಿಯಿತು ಲಕ್ನೋ: ಶಾಲೆ ಮುಗಿಸಿ ಮನೆಗೆ ಮರಳುತ್ತಿದ್ದ 15 ವರ್ಷದ ವಿದ್ಯಾರ್ಥಿನಿಯನ್ನು ತಡೆದು ಬೆಂಕಿ ಹಚ್ಚಿದ ಅಮಾನವೀಯ ಘಟನೆ ಉತ್ತರ ಪ್ರದೇಶದ ಆಗ್ರಾ ಜಿಲ್ಲೆಯ ನುಮೀಲ್ ಗ್ರಾಮದಲ್ಲಿ ನಡೆದಿದ್ದು, ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ...