Friday, 22nd March 2019

Recent News

4 months ago

ಮಹಿಳೆ ಹೊಟ್ಟೆಯಲ್ಲಿತ್ತು 1.5 ಕೆ.ಜಿ ಕಬ್ಬಿಣದ ವಸ್ತುಗಳು!

ಅಹಮದಾಬಾದ್: ಮಾನಸಿಕ ಅಸ್ವಸ್ಥೆ ಮಹಿಳೆಯೊಬ್ಬಳ ಹೊಟ್ಟೆಯಿಂದ ಸುಮಾರು 1.5 ಕೆ.ಜಿಯಷ್ಟು ಕಬ್ಬಿಣದ ವಸ್ತುಗಳನ್ನು ಅಹಮದಾಬಾದ್‍ನ ನಾಗರಿಕ ಆಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಹೊರತೆಗೆದಿದ್ದಾರೆ. 40 ವರ್ಷದ ಸಂಗೀತಾ ಹೊಟ್ಟೆಯಲ್ಲಿ ಕಬ್ಬಿಣದ ವಸ್ತುಗಳು ಪತ್ತೆಯಾಗಿದೆ. ಮಹಿಳೆಯು ಮೂಲತಃ ಮಹಾರಾಷ್ಟ್ರದ ಶಿರಡಿ ನಿವಾಸಿಯಾಗಿದ್ದು, ಮಾನಸಿಕ ಅಸ್ವಸ್ಥೆಯಾಗಿದ್ದಾಳೆ. ಕಳೆದ ಅಕ್ಟೋಬರ್ 31 ರಂದು ಸರ್ಕಾರಿ ಮಾನಸಿಕ ಆರೋಗ್ಯ ಕೇಂದ್ರದಿಂದ ಸಂಗೀತಾಳನ್ನು ನಾಗರಿಕ ಆಸ್ಪತ್ರೆಗೆ ಚಿಕಿತ್ಸೆಗೆಂದು ವರ್ಗಾಯಿಸಲಾಗಿತ್ತು. ಕೆಲವು ದಿನಗಳಿಂದ ಸಂಗೀತ ಹೊಟ್ಟೆ ನೋವಿನಿಂದ ನರಳುತ್ತಿದ್ದಳು. ಇದನ್ನು ಕಂಡ ವೈದ್ಯರು ಆಕೆಯನ್ನು ಸ್ಕ್ಯಾನಿಂಗ್ […]

4 months ago

ರೈತನ ಮನೆಯೊಳಗೆ ನುಗ್ಗಿ ವಿಶ್ರಾಂತಿ ಪಡೆದ ಸಿಂಹರಾಜ

ಅಹಮದಾಬಾದ್: ರೈತರೊಬ್ಬರ ಮನೆಗೆ ಸಿಂಹ ನುಗ್ಗಿ, ಮನೆಯಲ್ಲೇ ವಿಶ್ರಾಂತಿ ಪಡೆದ ಘಟನೆ ಗುಜರಾತ್‍ನ ಅಂರೇಲಿ ಜಿಲ್ಲೆಯ ಪಟ್ಲಾ ಎಂಬ ಹಳ್ಳಿಯಲ್ಲಿ ಭಾನುವಾರದಂದು ನಡೆದಿದ್ದು, ಈ ಘಟನೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪಟ್ಲಾ ಹಳ್ಳಿಯು ಗಿರ್ ಅರಣ್ಯ ಪ್ರದೇಶದ ಗಡಿಭಾಗದಲ್ಲಿರುವ ಜಿಲುಬಾಯಿ ವಾಲಾ ಅವರ ಮನೆಗೆ ಸಿಂಹ ನುಗ್ಗಿತ್ತು. ಭಾನುವಾರ ರಾತ್ರಿ 10 ಗಂಟೆ...