Bengaluru City3 years ago
ಬಿಜೆಪಿಯಲ್ಲಿ ಸಿಎಂ ಅಭ್ಯರ್ಥಿಯೇ ಜೈಲಿಗೆ ಹೋಗಿ ಬಂದವರು- ಖೇಣಿ ಕಾಂಗ್ರೆಸ್ ಸೇರ್ಪಡೆಗೆ ಸಿಎಂ ಸಮರ್ಥನೆ
ಬೆಂಗಳೂರು: ಶಾಸಕ ಅಶೋಕ್ ಖೇಣಿ ಕಾಂಗ್ರೆಸ್ ಸೇರ್ಪಡೆಯನ್ನ ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಖೇಣಿ ಯಡಿಯೂರಪ್ಪ ಅವರಂತೆ ಜೈಲಿಗೆ ಹೋಗಿದ್ರಾ? ಶಾಸಕ ಮತ್ತು ಮುಖ್ಯಮಂತ್ರಿ ಅಭ್ಯರ್ಥಿ ಒಂದೇನಾ? ಬಿಜೆಪಿಯಲ್ಲಿ ಸಿಎಂ...