Thursday, 18th July 2019

3 months ago

ಪ್ರಚಾರದ ವೇಳೆ ಹೃದಯಾಘಾತ: ನಟ, ಮಾಜಿ ಸಂಸದ ಜೆ.ಕೆ.ರಿತೇಶ್ ವಿಧಿವಶ

ಚೆನ್ನೈ: ತಮಿಳು ಭಾಷಾ ಸಿನಿಮಾ ನಟ, ಮಾಜಿ ಸಂಸದ, ಎಐಎಡಿಎಂಕೆ ನಾಯಕ ಜೆ.ಕೆ.ರಿತೇಶ್ (46) ಅವರು ಇಂದು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಜೆ.ಕೆ.ರಿತೇಶ್ ಅವರು ಗುರುವಾರ ತಮಿಳುನಾಡಿನ ರಾಮನಾಥಪುರಂನಲ್ಲಿ ಎಐಎಡಿಎಂಕೆ ಮೈತ್ರಿ ಪಕ್ಷ ಬಿಜೆಪಿ ಅಭ್ಯರ್ಥಿ ಪರ ಪ್ರಚಾರದಲ್ಲಿ ಭಾಗವಹಿಸಿದ್ದರು. ಆಗ ಹೃದಯಾಘಾತವಾಗಿದ್ದು, ತಕ್ಷಣವೇ ಅವರನ್ನು ಪಕ್ಷದ ನಾಯಕರು ಸಮೀಪದ ಆಸ್ಪತ್ರೆಗೆ ಸಾಗಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ. ಜೆ.ಕೆ.ರಿತೇಶ್ ಅವರು ಡಿಎಂಕೆ ಮೂಲಕ ರಾಜಕೀಯ ಪ್ರವೇಶ ಮಾಡಿದ್ದರು. 2009ರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಆಗ […]

4 months ago

ನಾಲ್ವರು ಯುವಕರಿಂದ 50ಕ್ಕೂ ಹೆಚ್ಚು ಯುವತಿಯರಿಗೆ ವಂಚನೆ

– ರಾಜಕೀಯ ತಿರುವು ಪಡೆದ ಪ್ರಕರಣ ಚೆನ್ನೈ: ನಾಲ್ಕು ಯುವಕರ ಗುಂಪೊಂದು ಸಾಮಾಜಿಕ ಜಾಲತಾಣದಲ್ಲಿ 50ಕ್ಕೂ ಹೆಚ್ಚು ಮಹಿಳೆಯರನ್ನು ಆಕರ್ಷಿಸಿ, ಲೈಂಗಿಕ ಕಿರುಕುಳ ನೀಡಿದ ಘಟನೆ ತಮಿಳುನಾಡಿನಲ್ಲಿ ನಡೆದಿದ್ದು, ಇದು ಸದ್ಯ ರಾಜಕೀಯ ತಿರುವು ಪಡೆದುಕೊಂಡು ಭಾರೀ ಚರ್ಚೆಗೆ ಕಾರಣವಾಗಿದೆ. ತಿರುನಾವುಕ್ಕರಸು (26), ಸತೀಶ್ (29), ಸಬರಿರಾಜನ್ ಮತ್ತು ವಸಂತ್‍ಕುಮಾರ್ ಬಂಧಿತ ಆರೋಪಿಗಳು. ತಮಿಳುನಾಡಿನ ವಿವಿಧ...

43ರ ಶಾಸಕನ ಜೊತೆ ಮದ್ವೆ ಫಿಕ್ಸ್: ವಿವಾಹಕ್ಕೂ ಮುನ್ನವೇ ಲವ್ವರ್ ಜೊತೆ ಕಾಲ್ಕಿತ್ತ 23ರ ವಧು

11 months ago

ಚೆನ್ನೈ: ತಮಿಳುನಾಡಿನ ಈರೋಡು ಜಿಲ್ಲೆಯಲ್ಲಿ 45 ರ ಹರೆಯದ ಶಾಸಕನ ಜೊತೆ ಮದುವೆ ನಿಶ್ಚಯವಾಗಿದ್ದ ವಧು ಪ್ರಿಯಕರನ ಜೊತೆ ಓಡಿ ಹೋಗಿದ್ದಾಳೆ. ಹೌದು, 45 ವರ್ಷದ ತಮಿಳುನಾಡಿನ ಭವಾನಿಸಾಗರದ ಎಐಡಿಎಂಕೆ ಶಾಸಕನಾದ ಈಶ್ವರನ್ ಹಾಗೂ 23 ವರ್ಷದ ಎಂಸಿಎ ಪದವೀಧರೆ ಸಂಧ್ಯಾಳ...

ಪರಪ್ಪನ ಅಗ್ರಹಾರದಲ್ಲಿರುವ ಶಶಿಕಲಾ ಆರೋಗ್ಯದಲ್ಲಿ ಏರುಪೇರು!

11 months ago

ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿರುವ ವಿ.ಕೆ. ಶಶಿಕಲಾರವರ ಆರೋಗ್ಯದಲ್ಲಿ ಏರುಪೇರಾಗಿದ್ದು, ವೈದ್ಯರು ಜೈಲಿನಲ್ಲೇ ಚಿಕಿತ್ಸೆ ನೀಡುತ್ತಿದ್ದಾರೆ. ಪರಪ್ಪನ ಅಗ್ರಹಾರದಲ್ಲಿ ಖೈದಿಯಾಗಿರುವ ಶಶಿಕಲಾರವರ ಆರೋಗ್ಯದಲ್ಲಿ ಶುಕ್ರವಾರ ಬೆಳಗ್ಗೆ ಏರುಪೇರು ಕಂಡುಬಂದಿದೆ. ಪದೇ ಪದೇ ಅವರ ಬಿಪಿ ಹಾಗೂ ಶುಗರ್ ಪ್ರಮಾಣ ಹೆಚ್ಚಳವಾಗುತ್ತಿದ್ದು, ಹೀಗಾಗಿ ವೈದ್ಯರು ಜೈಲಿನಲ್ಲಿರುವ...

ಮರೀನಾ ಬೀಚ್‍ನಲ್ಲಿ ಕರುಣಾನಿಧಿ ಅಂತ್ಯಕ್ರಿಯೆ

11 months ago

ಚೆನ್ನೈ: ಮಾಜಿ ಸಿಎಂ ಕರುಣಾನಿಧಿ ಅಂತ್ಯಕ್ರಿಯೆ ಸ್ಥಳಕ್ಕೆ ಸಂಬಂಧಿಸಿದಂತೆ ಮರೀನಾ ಬೀಚ್‍ನಲ್ಲಿಯೇ ಅಂತಿಮ ವಿಧಿ ವಿಧಾನಗಳನ್ನು ಸಲ್ಲಿಸಬಹುದು ಎಂದು ಮದ್ರಾಸ್ ಹೈಕೋಟ್ ತೀರ್ಪು ನೀಡಿದೆ. ಟ್ರಾಫಿಕ್ ರಾಮಸ್ವಾಮಿ ಸೇರಿದಂತೆ ಐವರು ಮರೀನಾ ಬೀಚ್‍ನಲ್ಲಿ ಅಂತ್ಯಕ್ರಿಯೆ ನಡೆಸಬಾರದು ಎಂದು ಕೋರ್ಟ್ ಗೆ ಅರ್ಜಿ...

ಮರೀನಾ ಬೀಚ್‍ನಲ್ಲಿ ಕರುಣಾನಿಧಿ ಅಂತ್ಯಸಂಸ್ಕಾರ ಮನವಿಯನ್ನು ತಿರಸ್ಕರಿಸಿದ ಸರ್ಕಾರ

11 months ago

ಚೆನ್ನೈ: ಮರೀನಾ ಬೀಚ್‍ನಲ್ಲಿ ಕರುಣಾನಿಧಿ ಅಂತ್ಯಸಂಸ್ಕಾರದ ಮನವಿಯನ್ನು ಆಡಳಿತರೂಢ ಎಐಎಡಿಎಂಕೆ ಸರ್ಕಾರ ತಿರಸ್ಕರಿಸಿದೆ. ಎಐಎಡಿಎಂಕೆ ಪಕ್ಷದ ನಿರ್ಧಾರದಿಂದಾಗಿ, ಈಗ ಯಾವ ಜಾಗದಲ್ಲಿ ಕರಣಾನಿಧಿ ಅಂತ್ಯಸಂಸ್ಕಾರ ಮಾಡಲಾಗುತ್ತದೆ, ಎನ್ನುವ ಬಗ್ಗೆ ಸ್ವಲ್ಪ ಗೊಂದಲ ಏರ್ಪಟ್ಟಿದೆ. ಚೆನ್ನೈ ಮರೀನಾ ಬೀಚ್ ಪ್ರದೇಶ ಸೂಕ್ಷ್ಮ ವಲಯದಲ್ಲಿದೆ....

ತಾಮ್ರದ ಕುಲುಮೆ ಘಟಕ ಮುಚ್ಚುವಂತೆ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಗೋಲಿಬಾರ್: 9 ಸಾವು

1 year ago

ಚೆನೈ: ಸ್ಟೆರ್‍ಲೈಟ್ ತಾಮ್ರದ ಕುಲುಮೆ ಘಟಕ ಮುಚ್ಚುವಂತೆ ತಮಿಳುನಾಡಿನ ಟ್ಯುಟಿಕಾರಿನ್ ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ ಪೊಲೀಸರ ಗೋಲಿಬಾರ್ ನಿಂದಾಗಿ ಕನಿಷ್ಠ 9 ಮಂದಿ ಮೃತಪಟ್ಟಿದ್ದಾರೆ. ಸುಮಾರು 20 ಸಾವಿರ ಜನರು ಜಿಲ್ಲಾಧಿಕಾರಿ ಕಚೇರಿ ಬಳಿ ಜನರು ಪ್ರತಿಭಟನೆಗೆ ಇಳಿದಿದ್ದರು....

ಪೆರೋಲ್ ಅವಧಿಗೂ ಮುನ್ನವೇ ಪರಪ್ಪನ ಅಗ್ರಹಾರಕ್ಕೆ ಮರಳಿದ ಶಶಿಕಲಾ

1 year ago

ಬೆಂಗಳೂರು: ಪತಿಯ ನಿಧನದ ಹಿನ್ನೆಲೆ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸುವ ಸಲುವಾಗಿ 15 ದಿನಗಳ ಪೆರೋಲ್ ಪಡೆದಿದ್ದ ಎಐಎಂಡಿಕೆ ನಾಯಕಿ ಶಶಿಕಲಾ ಮೂರು ದಿನಗಳ ಮುಂಚೆಯೇ ಜೈಲಿಗೆ ವಾಪಸ್ ಆಗಿದ್ದಾರೆ. ಇದೇ ಮಾರ್ಚ್ 20 ರ ಮಧ್ಯರಾತ್ರಿ ಶಶಿಕಲಾ ಪತಿ ನಟರಾಜನ್...