Latest4 years ago
ಅಯೋಧ್ಯೆ ರಾಮಮಂದಿರ ವಿವಾದವನ್ನು ಕೋರ್ಟ್ ಹೊರಗಡೆ ಬಗೆಹರಿಸಲು ನಾವು ಸಿದ್ಧ:ಎಐಎಂಪಿಎಲ್‍ಬಿ
ಲಕ್ನೋ: ಆಯೋಧ್ಯೆ ರಾಮಮಂದಿರ- ಬಾಬ್ರಿ ಮಸೀದಿ ವಿವಾದವನ್ನು ನ್ಯಾಯಾಲಯದ ಹೊರಗಡೆ ಬಗೆಹರಿಸಿಕೊಳ್ಳಲು ನಾವು ಸಿದ್ಧರಿದ್ದೇವೆ ಎಂದು ಅಖಿಲ ಭಾರತ ಮುಸ್ಲಿಮ್ ವೈಯಕ್ತಿಕ ಕಾನೂನು ಮಂಡಳಿ(ಎಐಎಂಪಿಎಲ್‍ಬಿ) ಹೇಳಿದೆ. ನಾವು ಸುಪ್ರೀಂ ಕೋರ್ಟ್ ಸಲಹೆಯನ್ನು ಸ್ವಾಗತಿಸಿದ್ದು, ಕೋರ್ಟ್ ಹೊರಗಡೆ...