– ಏರ್ ಅಂಬುಲೆನ್ಸ್ ಮೂಲಕ ದೆಹಲಿಗೆ ಶಿಫ್ಟ್ ಇಂಫಾಲ್: ಪಿತ್ತಜನಕಾಂಗದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ಭಾರತೀಯ ಬಾಕ್ಸರ್ ಡಿಂಕೊ ಸಿಂಗ್ ಅವರನ್ನು ಸ್ಪೈಸ್ ಜೆಟ್ ಏರ್ ಅಂಬುಲೆಂನ್ಸ್ ಮೂಲಕ ದೆಹಲಿಯ ಆಸ್ಪತ್ರೆಗೆ ಶಿಫ್ಟ್ ಮಾಡಲು ಸಿದ್ಧತೆ...
ಬಾಗಲಕೋಟೆ: ಮಾಜಿ ಸಚಿವ ಎಚ್.ವೈ. ಮೇಟಿ ಅವರನ್ನು ಏರ್ ಅಂಬುಲೆನ್ಸ್ ಮೂಲಕ ಬೆಂಗಳೂರಿಗೆ ರವಾನಿಸಲಾಗಿದೆ. ಬಾಗಲಕೋಟೆಯ ನವನಗರದ ಹೆಲಿಪ್ಯಾಡ್ ಮೂಲಕ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ನವೆಂಬರ್ 25ರಂದು ಎಚ್.ವೈ ಮೇಟಿ ಅವರು ಕಿಡ್ನಿ ಸ್ಟೋನ್...
ಮಂಗಳೂರು: ರೋಗಿಯನ್ನು ಕರೆದುಕೊಂಡು ಹೋಗಲು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬ್ರಿಟನ್‍ನಿಂದ ಖಾಸಗಿ ಏರ್ ಅಂಬುಲೆನ್ಸ್ ಬಂದಿಳಿದಿದೆ. ಭಾನುವಾರ ಮಧ್ಯರಾತ್ರಿ ಬ್ರಿಟನ್‍ನಿಂದ ಏರ್ ಅಂಬುಲೆನ್ಸ್ ಮಂಗಳೂರಿಗೆ ಆಗಮಿಸಿದ್ದು, ಈ ಬಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ...
ಚೆನ್ನೈ: ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಶತಾಯುಷಿ ಶ್ರೀ ಸಿದ್ದಗಂಗಾ ಶ್ರೀ ಏರ್ ಅಂಬುಲೆನ್ಸ್ ಮೂಲಕ ಚೆನ್ನೈಗೆ ಬಂದಿಳಿದಿದ್ದಾರೆ. ತುಮಕೂರಿನ ಸಿದ್ದಗಂಗಾ ಮಠದಿಂದ ಬೆನ್ಜ್ ಕಾರಲ್ಲಿ ಹೆಚ್ಎಎಲ್ ಏರ್ ಪೋರ್ಟ್ ತಲುಪಿದ್ದ ಶ್ರೀಗಳನ್ನು ಅಲ್ಲಿಂದ ಏರ್ ಅಂಬುಲೆನ್ಸ್...
ಬೆಂಗಳೂರು: ಎರಡು ತಿಂಗಳ ಮಗುವನ್ನು ಏರ್ ಆಂಬುಲೆನ್ಸ್ ಮುಖಾಂತರ ಹೆಚ್ಚಿನ ಚಿಕಿತ್ಸೆಗಾಗಿ ನಾರಾಯಣ ಹೃದಯಾಲಯಕ್ಕೆ ಸ್ಥಳಾಂತರ ಮಾಡಲಾಗಿದೆ. ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಿಂದ ಹೊಸೂರು ರಸ್ತೆಯ ನಾರಾಯಣ ಹೆಲ್ತ್ ಸಿಟಿಗೆ ಕೇವಲ 7 ನಿಮಿಷಗಳಲ್ಲಿ ಮಗುವನ್ನ...