Thursday, 14th November 2019

4 hours ago

ವಾಯುಸೇನೆಯಲ್ಲಿದ್ದ ಮಗನ ಸಾವನ್ನು ಮರೆಯಲು ಸ್ಲಂ ಮಕ್ಕಳಿಗೆ ಶಿಕ್ಷಣ ಕೊಡ್ತಿರುವ ದಂಪತಿ

ಇಟಾನಗರ: ಭಾರತೀಯ ವಾಯು ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮಗನನ್ನು ವಿಮಾನ ಅಪಘಾತದಲ್ಲಿ ಕಳೆದುಕೊಂಡ ದಂಪತಿ ಈಗ ಸ್ಲಂ ಮಕ್ಕಳ ಏಳಿಗೆಗಾಗಿ ಶ್ರಮಿಸುವ ಜೊತೆ ಆ ಮಕ್ಕಳಲ್ಲಿ ಮಗನನ್ನು ಕಾಣುತ್ತಿದ್ದಾರೆ. ಘಾಜಿಯಾಬಾದ್ ನಿವಾಸಿಗಳಾದ ನಿವೃತ್ತ ಗ್ರೂಪ್ ಕ್ಯಾಪ್ಟನ್ ಶರದ್ ತೆವಾರಿ ಮತ್ತು ಸಾಮಾಜಿಕ ಕಾರ್ಯಕರ್ತೆ ಸವಿತಾ ತೆವಾರಿ ದಂಪತಿ ಸ್ಲಂ ಮಕ್ಕಳಿಗಾಗಿ ಶ್ರಮಿಸುತ್ತಿದ್ದಾರೆ. ಇವರ ಮಗ ಶಿಶಿರ್ ತೆವಾರಿ ಅವರು ಭಾರತೀಯ ವಾಯುಸೇನೆಯಲ್ಲಿ ಸ್ಕ್ವಾಡ್ರನ್ ಲೀಡರ್ ಆಗಿದ್ದರು. ದುರಾದೃಷ್ಟವಶಾತ್ 2017ರ ಅ. 6ರಂದು ಅರುಣಾಚಲ ಪ್ರದೇಶದ ತವಾಂಗ್ ಜಿಲ್ಲೆಯಲ್ಲಿ […]

2 months ago

ವಾಯುಸೇನೆಯ ಮುಖ್ಯಸ್ಥರಾಗಲಿದ್ದಾರೆ ಬೆಂಗ್ಳೂರಿನ ಮಾಜಿ ಮುಖ್ಯ ತರಬೇತಿ ಕಮಾಂಡರ್

ನವದೆಹಲಿ: ಬೆಂಗಳೂರಿನ ಮಾಜಿ ಚೀಫ್ ಟ್ರೇನಿಂಗ್ ಕಮಾಂಡರ್ ಏರ್ ಮಾರ್ಷಲ್ ಆರ್ ಕೆಎಸ್ ಭಡೌರಿಯಾ ಅವರು ಭಾರತೀಯ ವಾಯು ಸೇನೆಯ ಮುಖ್ಯಸ್ಥರಾಗಲಿದ್ದಾರೆ. Govt has decided to appoint Air Marshal RKS Bhadauria, PVSM, AVSM, VM, ADC presently Vice Chief of Air Staff as the next Chief of...

114 ಯುದ್ಧ ವಿಮಾನಗಳ ಖರೀದಿಗೆ ಸಿದ್ಧತೆ-ವಿಶ್ವದಲ್ಲೇ ಬೃಹತ್ ಡೀಲ್‍ಗೆ ಮುಂದಾದ ಭಾರತ

4 months ago

ನವದೆಹಲಿ: ಯುದ್ಧ ವಿಮಾನ ಖರೀದಿಸುವ ನಿಟ್ಟಿನಲ್ಲಿ ಭಾರತ ಮಹತ್ವದ ಹೆಜ್ಜೆಯನ್ನಿಟ್ಟಿದ್ದು, 114 ಯುದ್ಧ ವಿಮಾನಗಳ ಖರೀದಿಗೆ ಮುಂದಾಗಿದೆ. ಈ ಮೂಲಕ ವಿಶ್ವದಲ್ಲೇ ಅತಿ ದೊಡ್ಡ ಡೀಲ್‍ಗೆ ಭಾರತ ಮುಂದಾಗಿದೆ. 114 ವಿಮಾನಗಳನ್ನು ಖರೀದಿಸುವ ಕುರಿತು ಈಗಾಗಲೇ ಬಿಡ್ಡಿಂಗ್ ಆಹ್ವಾನಿಸಲು ಸಿದ್ಧತೆ ಮಾಡಿಕೊಂಡಿದ್ದು,...

ನಾಪತ್ತೆಯಾಗಿದ್ದ ವಾಯುಸೇನೆಯ ಎಎನ್-32 ವಿಮಾನ ಅವಶೇಷಗಳು ಪತ್ತೆ

5 months ago

ನವದೆಹಲಿ: ಕಳೆದ 8 ದಿನಗಳ ಹಿಂದೆ ನಾಪತ್ತೆಯಾಗಿದ್ದ ವಾಯುಸೇನೆಯ ಎಎನ್-32 ವಿಮಾನದ ಅವಶೇಷಗಳು ಪತ್ತೆಯಾಗಿರುವ ಮಾಹಿತಿ ವಾಯುಸೇನೆಯಿಂದ ತಿಳಿದು ಬಂದಿದೆ. ಏರ್ ಫೋರ್ಸ್ ನ ಮಿಗ್-17 ಹೆಲಿಕಾಪ್ಟರ್ ಗಳು ವಿಮಾನದ ಪತ್ತೆಗಾಗಿ ಹುಡುಕಾಟ ನಡೆಸಿದ್ದು, ಈ ವೇಳೆ ವಿಮಾನದ ಅವಶೇಷ ಅರುಣಾಚಲ...

ವಿಮಾನ ನಾಪತ್ತೆಯಾಗಿ 7 ದಿನ-ಸುಳಿವು ನೀಡಿದವರಿಗೆ ಬಹುಮಾನ

5 months ago

ನವದೆಹಲಿ: ಕಳೆದ ಏಳು ದಿನದಿಂದ ನಾಪತ್ತೆಯಾಗಿರುವ ವಾಯುಸೇನೆಯ ಎಎನ್-32 ವಿಮಾನ ಇದುವರೆಗೂ ಪತ್ತೆಯಾಗಿಲ್ಲ. ಈ ಸಂಬಂಧ ವಿಮಾನದ ಸುಳಿವು ನೀಡಿ ದವರಿಗೆ 5 ಲಕ್ಷ ರೂ. ಹಣವನ್ನು ಬಹುಮಾನವಾಗಿ ನೀಡಲಾಗುವುದು ಎಂದು ಏರ್ ಮಾರ್ಷಲ್ ಆರ್.ಡಿ. ಮಾಥೂರ್ ಘೋಷಣೆ ಮಾಡಿದ್ದಾರೆ. ಎಎನ್-32...

ನಾಪತ್ತೆಯಾಗಿರುವ ಮಗನನ್ನು ಪತ್ತೆ ಹಚ್ಚಲು ಹೊರಟ ತಂದೆ

5 months ago

ನವದೆಹಲಿ: ನಾಪತ್ತೆಯಾಗಿರುವ ವಾಯುಸೇನೆ ವಿಮಾನದಲ್ಲಿದ್ದ ಫ್ಲೈಟ್ ಲೆಫ್ಟಿನೆಂಟ್ ಶೀಘ್ರವೇ ಮನೆಗೆ ಮರಳುತ್ತಾನೆ ಎನ್ನುವ ನಿರೀಕ್ಷೆಯಲ್ಲಿ ಕುಟುಂಬದ ಸದಸ್ಯರು ಈಗ ದಿನದೂಡುತ್ತಿದ್ದಾರೆ. 13 ಜನರನ್ನು ಹೊತ್ತ ಭಾರತೀಯ ವಾಯುಪಡೆಯ ಎಎನ್-32 ವಿಮಾನ ಸೋಮವಾರ ಮಧ್ಯಾಹ್ನ ಕಾಣೆಯಾಗಿತ್ತು. ಈ ವಿಮಾನದಲ್ಲಿ ಪ್ರಯಾಣ ಮಾಡುತ್ತಿದ್ದ ಪಂಜಾಬ್‍ನ...

ಪಾಕಿನಿಂದ ಹಾರಿ ಬಂದ ವಿಮಾನವನ್ನು ಬಲವಂತವಾಗಿ ಇಳಿಸಿದ ವಾಯುಸೇನೆ

6 months ago

ನವದೆಹಲಿ: ಪಾಕಿಸ್ತಾನದಿಂದ ಹಾರಿ ಬಂದ ಜಾರ್ಜಿಯದ ಸರಕು ಸಾಗಾಣೆ ವಿಮಾನವನ್ನು ಭಾರತೀಯ ವಾಯುಸೇನೆ ಬಲವಂತವಾಗಿ ಇಳಿಸಿದ ಘಟನೆ ಜೈಪುರದಲ್ಲಿ ನಡೆದಿದೆ. ಜಾರ್ಜಿಯಾದ ಆಂಟೋನೋವ್ ಎಎನ್-12 ಹೆಸರಿನ ಬೃಹತ್ ಸರಕು ವಿಮಾನವು ಟಿಬಿಲಿಸಿಯಿಂದ ಕರಾಚಿ ಮಾರ್ಗವಾಗಿ ದೆಹಲಿಯಲ್ಲಿ ಇಳಿಯಬೇಕಿತ್ತು. ಆದರೆ ಏರ್ ಟ್ರಾಫಿಕ್...

ಪ್ರಚಂಡ ಫೋನಿಗೆ ಐವರು ಬಲಿ, ತರಗೆಲೆಯಂತಾದ ಮರಗಳು – ವಿಡಿಯೋ ನೋಡಿ

7 months ago

– 15 ಜಿಲ್ಲೆಗಳ 12 ಲಕ್ಷ ಮಂದಿ ಸ್ಥಳಾಂತರ – 10 ಸಾವಿರ ಗ್ರಾಮದ ಮೇಲೆ ಪರಿಣಾಮ ಭುವನೇಶ್ವರ: ನಿರೀಕ್ಷೆಯಂತೆ ಫೋನಿ ಚಂಡ ಮಾರುತ ಇಂದು ಬೆಳಗ್ಗೆ 9 ಗಂಟೆಯ ವೇಳೆ ಪುರಿ ಸಮುದ್ರ ತೀರಕ್ಕೆ ಅಪ್ಪಳಿಸಿದೆ. ಗಂಟೆಗೆ 170ರಿಂದ 180...