ಸ್ಟೇಜ್‌ನಲ್ಲೇ ಎಡವಿ ಬಿದ್ದ US ಅಧ್ಯಕ್ಷ ಜೋ ಬೈಡನ್ – ವೀಡಿಯೋ ವೈರಲ್
ವಾಷಿಂಗ್ಟನ್: ಅಮೆರಿಕದ ಕೊಲೊರಾಡೋ ಸ್ಪ್ರಿಂಗ್ಸ್‌ನಲ್ಲಿ ನಡೆದ ಏರ್‌ಫೋರ್ಸ್ ಅಕಾಡೆಮಿಯ ಪದವಿ ಪ್ರದಾನ ಸಮಾರಂಭದಲ್ಲಿ (Air Force…
ವಾಯುಸೇನೆಯ ವಿಮಾನ ಪತನ- ಮೂವರ ದುರ್ಮರಣ
ಜೈಪುರ್: ಭಾರತೀಯ ವಾಯುಸೇನೆಯ (Indian Air Force) ಮಿಗ್-21 ಯುದ್ಧ ವಿಮಾನ (MIG-21 Fighter Aircraft)…
ಹೊಸ ಸಮವಸ್ತ್ರ ಪರಿಚಯಿಸಿದ ಭಾರತೀಯ ವಾಯುಪಡೆ
ನವದೆಹಲಿ: ತನ್ನ ಸಿಬ್ಬಂದಿಗಾಗಿ ನೂತನ ಯುದ್ಧ ಸಮವಸ್ತ್ರವನ್ನು ಭಾರತೀಯ ವಾಯುಪಡೆ (Indian Air Force) ಇಂದು…
ವಾಯುಪಡೆಗೆ ಶಸ್ತ್ರಾಸ್ತ್ರ ವ್ಯವಸ್ಥೆ ಶಾಖೆ – ಮುಂದಿನ ವರ್ಷದಿಂದ ಮಹಿಳಾ ಅಗ್ನಿವೀರರು ಸೇರ್ಪಡೆ
ಚಂಡೀಗಢ: ವಾಯುಪಡೆಗೆ ಶಸ್ತ್ರಾಸ್ತ್ರ ವ್ಯವಸ್ಥೆ ಶಾಖೆಯನ್ನು (IAF weapon system branch) ರಚಿಸಲು ಸರ್ಕಾರ ಅನುಮೋದನೆ ನೀಡಿದೆ.…
ಸೇನೆ ಸೇರಿದ ಭಾರತದ ಮೊದಲ ಲಘು ಯುದ್ಧ ಹೆಲಿಕಾಪ್ಟರ್ – ಏನಿದರ ವಿಶೇಷತೆ?
ಜೈಪುರ: ಭಾರತದ ರಕ್ಷಣಾ ವಲಯದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಸ್ವದೇಶಿ ನಿರ್ಮಿತ ಮೊದಲ ಲಘು ಯುದ್ಧ ಹೆಲಿಕಾಪ್ಟರ್…
ಪಾಕ್ ಮೇಲೆ ಬ್ರಹ್ಮೋಸ್ ಕ್ಷಿಪಣಿ ಉಡಾವಣೆ – ವಾಯುಪಡೆಯ ಮೂವರು ಅಧಿಕಾರಿಗಳು ವಜಾ
ನವದೆಹಲಿ: ಪ್ರಸಕ್ತ ವರ್ಷದ ಮಾರ್ಚ್ 9ರಂದು ಭಾರತದ ಬ್ರಹ್ಮೋಸ್ ಕ್ಷಿಪಣಿಯನ್ನು ಪಾಕಿಸ್ತಾನದ ಮೇಲೆ ಆಕಸ್ಮಿಕವಾಗಿ ಉಡಾಯಿಸಿದ್ದ…
ಭಾರತದ ವಾಯುನೆಲೆಯಲ್ಲಿ ಫ್ರಾನ್ಸ್ ರಫೇಲ್ ಲ್ಯಾಂಡಿಂಗ್
ನವದೆಹಲಿ: ಫ್ರಾನ್ಸಿನ ಮೂರು ರಫೇಲ್ ಯುದ್ಧ ವಿಮಾನಗಳು ತಮಿಳುನಾಡಿನ ಸೂಲೂರ್‌ನಲ್ಲಿರುವ ವಾಯುನೆಯಲ್ಲಿ ನಿಲುಗಡೆಯಾಗಿತ್ತು. ಮೂರು ರಫೇಲ್…
ಭಾರತದ ರಫೇಲ್ ಯುದ್ಧ ವಿಮಾನ ಎದುರಿಸಲು ಚೀನಾದ ಜೆ-10ಸಿ ಫೈಟರ್ ಜೆಟ್ ಖರೀದಿಸಿದ ಪಾಕಿಸ್ತಾನ
ಇಸ್ಲಾಮಾಬಾದ್: ಪಾಕಿಸ್ತಾನ ತನ್ನ ಸೇನಾ ಬಲವನ್ನು ಹೆಚ್ಚಿಸಿಕೊಳ್ಳಲು ಮಿತ್ರ ರಾಷ್ಟ್ರ ಚೀನಾದಿಂದ ಜೆ-10ಸಿ ಫೈಟರ್ ಜೆಟ್‌ಗಳನ್ನು…
ಪುಟಿನ್ ತಪ್ಪು ಹೆಜ್ಜೆಗಳು – ರಷ್ಯಾ ಹಿನ್ನಡೆಗೆ ಕಾರಣ ಏನು?
ಕೀವ್: ಉಕ್ರೇನ್-ರಷ್ಯಾ ಯುದ್ಧ 8ನೇ ದಿನ ಪೂರೈಸಿದೆ. ಆದರೆ ಈವರೆಗೂ ಉಕ್ರೇನ್ ಮೇಲೆ ರಷ್ಯಾ ಪೂರ್ಣ…
ಭಾರತೀಯರ ಸ್ಥಳಾಂತರಕ್ಕೆ ತೆರಳಿದ ವಾಯುಪಡೆ
ನವದೆಹಲಿ: ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸುವಂತೆ ವಾಯುಪಡೆಗೆ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ ಎಂದು ಅಧಿಕೃತ…