– ಗಗನಸಖಿಯ ಮೊಬೈಲ್ ಹ್ಯಾಕ್ ಮಾಡಿದ್ದ ಮಾಲೀಕ ಚಂಡೀಗಢ: ಪಿಜಿ ಮಾಲೀಕನ ಕಾಟ ತಾಳಲಾರದೆ ಗಗನಸಖಿ ನೇಣಿಗೆ ಶರಣಾಗಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ. ಗುರುಗ್ರಾಮದ ಡಿಎಲ್ಎಫ್ ಪೇಸ್-3ಯ ಪಿಜಿಯಲ್ಲಿ ಸ್ಪೈಸ್ ಜೆಟ್ ವಿಮಾನ ಸಂಸ್ಥೆಯ...
-ಪೈಲಟ್ ಡ್ರೆಸ್ ಧರಿಸಿ 15 ಬಾರಿ ಹಾರಾಟ ನವದೆಹಲಿ: ನಕಲಿ ಗುರುತಿನ ಚೀಟಿ ತೋರಿಸಿ ವಿಮಾನಯಾನ ಮಾಡುತ್ತಿದ್ದ ವ್ಯಕ್ತಿಯನ್ನು ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-3ರಲ್ಲಿ ಬಂಧಿಸಲಾಗಿದೆ. ವಸಂತ್ ಕುಂಜ್ ಸೆಕ್ಟರ್-ಸಿ ನಿವಾಸಿ ರಾಜನ್ (48)...
ಮುಂಬೈ: 25 ವರ್ಷದ ಗಗನ ಸಖಿಯ ಮೇಲೆ ಆಕೆಯ ಸ್ನೇಹಿತ ಮತ್ತು ಆತನ ರೂಮ್ಮೇಟ್ಸ್ ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಘಟನೆ ಮುಂಬೈನ ಉಪನಗರ ಆಂಧೇರಿಯಲ್ಲಿ ನಡೆದಿದೆ. ಈ ಘಟನೆಯು ಮಂಗಳವಾರ ರಾತ್ರಿ ಗೋನಿ ನಗರದಲ್ಲಿರುವ ಫ್ಲಾಟ್ನಲ್ಲಿ...
ನವದೆಹಲಿ: ಏರ್ ಇಂಡಿಯಾ ವಿಮಾನದಲ್ಲಿ ತೆರಳುತ್ತಿದ್ದ ಮುಸ್ಲಿಂ ಪ್ರಯಾಣಿಕರೊಬ್ಬರು ಇಫ್ತಾರ್ ಸಮಯವಾದಾಗ ಗಗನಸಖಿಯೊಬ್ಬರ ಬಳಿ ನೀರು ಕೇಳಿದ್ದರು. ಆದರೆ ಪ್ರಯಾಣಿಕ ಉಪವಾಸವಿದ್ದ ಬಗ್ಗೆ ತಿಳಿದ ಗಗನಸಖಿ ಅವರಿಗೆ ಇಫ್ತಾರ್ ಆಹಾರವನ್ನು ನೀಡಿ ಎಲ್ಲರ ಮನ ಗೆದ್ದಿದ್ದಾರೆ....
ಬೆಂಗಳೂರು: ಪ್ರೀತಿಸಲ್ಲ ಎಂದು ಹೇಳಿದ್ದಕ್ಕೆ ರೌಡಿ ಶೀಟರ್ ಗಗನ ಸಖಿಯ ಕಿವಿಯನ್ನು ಹರಿದಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ರೌಡಿ ಶೀಟರ್ ಅಜಯ್ ಅಲಿಯಾಸ್ ಜಾಕಿ ಯುವತಿಗೆ ಬೆದರಿಕೆ ಹಾಕಿ ಕಿವಿಯನ್ನು ಚಾಕುವಿನಿಂದ ಕಿವಿಯನ್ನು ಕತ್ತರಿಸಿದ್ದಾನೆ....
ಮನಿಲಾ: ಹಸಿವಿನಿಂದ ಅಳುತ್ತಿದ್ದ ಕಂದಮ್ಮನಿಗೆ ಗಗನಖಿಯೊಬ್ಬರು ಹಾಲುಣಿಸಿ ಮಾತೃಪ್ರೇಮ ಮೆರೆದ ಘಟನೆ ಫಿಲಿಫೈನ್ಸ್ ನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಮಂಗಳವಾರ 24 ವರ್ಷದ ಪಟ್ರೀಷಾ ಒರ್ಗಾನೋ ಎನ್ನುವ ಗಗನಸಖಿ ಫ್ಲೈಟ್ ಟೇಕ್ಆಫ್ ಆದ ನಂತರ...
ಚೆನ್ನೈ: ಗಗನಸಖಿಯರನ್ನು ವಿವಸ್ತ್ರಗೊಳಿಸಿ ಪರಿಶೀಲನೆ ನಡೆಸಿರುವ ಘಟನೆ ಚೆನ್ನೈನ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಘಟನೆ ಶನಿವಾರ ಬೆಳಗ್ಗೆ ನಡೆದಿದ್ದು, ಸ್ಪೈಸ್ ಜೆಟ್ ಏರ್ ಲೈನ್ಸ್ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುವ ಗಗನಸಖಿಯರು ಸಂಸ್ಥೆಯ ಭದ್ರತಾ ಸಿಬ್ಬಂದಿಯ ಮೇಲೆ ಈ...
ನವದೆಹಲಿ: ಯುವಕನೊಬ್ಬ 21 ವರ್ಷದ ಯುವತಿಯನ್ನು ಹಾಡಹಗಲೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದ್ದು, ಇದರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇಲ್ಲಿನ ಮನ್ಸರೋವರ್ ಪಾರ್ಕ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಗಗನಸಖಿ ಆಗಬೇಕೆಂಬ...