ದುಬೈಗೆ ತೆರಳುತ್ತಿದ್ದ ಏರ್ ಇಂಡಿಯಾ ಏಕ್ಸ್‌ಪ್ರೆಸ್‍ನಲ್ಲಿ ಸುಟ್ಟ ವಾಸನೆ- ಮಸ್ಕತ್‍ಗೆ ಹೋದ ವಿಮಾನ
ನವದೆಹಲಿ: ಕ್ಯಾಲಿಕಟ್‍ನಿಂದ ದುಬೈಗೆ ಹೋಗುತ್ತಿದ್ದ ಏರ್ ಇಂಡಿಯಾ ಏಕ್ಸ್‌ಪ್ರೆಸ್ ವಿಮಾನವನ್ನು ತಾಂತ್ರಿಕ ದೋಷದಿಂದಾಗಿ ಮಸ್ಕತ್‍ಗೆ ತಿರುಗಿಸಲಾಗಿದೆ.…
ಇಂಡೀಗೋದ ನೂರಾರು ಸಿಬ್ಬಂದಿಗೆ ಒಂದೇ ದಿನ ಅನಾರೋಗ್ಯ – ತನಿಖೆಗೆ ಡಿಜಿಸಿಎ ಸೂಚನೆ
ನವದೆಹಲಿ: ದೇಶದ ದೊಡ್ಡ ವಿಮಾನಯಾನ ಸಂಸ್ಥೆಯಲ್ಲಿ ಒಂದಾದ ಇಂಡಿಗೋದ ನೂರಾರು ಸಿಬ್ಬಂದಿಗಳ ರಜೆ ಪ್ರಕರಣಕ್ಕೆ ಸಂಬಂಧಿಸಿ…
16 ವರ್ಷದ ಬಳಿಕ 200 ಹೊಸ ವಿಮಾನ ಖರೀದಿಗೆ ಮುಂದಾದ ಏರ್ ಇಂಡಿಯಾ
ನವದೆಹಲಿ: ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ 200ಕ್ಕೂ ಹೆಚ್ಚು ಹೊಸ ವಿಮಾನಗಳನ್ನು ಖರೀದಿಸಲು ಮುಂದಾಗಿದೆ.…
ಟಿಕೆಟ್ ಇದ್ದೂ ಪ್ರವೇಶ ನಿರಾಕರಿಸಿದ ಏರ್‌ಇಂಡಿಯಾಕ್ಕೆ 10 ಲಕ್ಷ ದಂಡ
ನವದೆಹಲಿ: ಟಿಕೆಟ್ ಇದ್ದರೂ ಪ್ರಯಾಣಿಕರಿಗೆ ಬೋರ್ಡಿಂಗ್ ನಿರಾಕರಿಸಿದ್ದಕ್ಕಾಗಿ ಹಾಗೂ ಮಾರ್ಗಸೂಚಿ ಉಲ್ಲಂಘಿಸಿ ಪರಿಹಾರ ಕೊಡಲು ನಿರಾಕರಿಸಿದ್ದಕ್ಕಾಗಿ…
ರಷ್ಯಾ-ಉಕ್ರೇನ್ ಯುದ್ಧದ ಮಧ್ಯೆ ಹೆಚ್ಚಿದ ಬೆದರಿಕೆ – ಏರ್ ಇಂಡಿಯಾ ವಿಮಾನ ರದ್ದು
ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧದ ಮಧ್ಯೆ ಬೆದರಿಕೆಗಳು ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಭಾರತೀಯ ವಿಮಾನಯಾನ ಕಂಪನಿ ಏರ್…
ವೆಜ್ ಬದಲಾಗಿ ನಾನ್-ವೆಜ್ ಊಟ ನೀಡಿದ ಸಿಬ್ಬಂದಿ- ಅಮಾನತುಗೊಳಿಸಿದ ಏರ್ ಇಂಡಿಯಾ
ನವದೆಹಲಿ: ವೆಜ್ ಸೇವಿಸುವ ಪ್ರಯಾಣಿಕರಿಗೆ, ನಾನ್-ವೆಜ್ ಊಟ ನೀಡಿದ ಇಬ್ಬರು ಸಿಬ್ಬಂದಿಯನ್ನು ಏರ್ ಇಂಡಿಯಾ ಅಮಾನತುಗೊಳಿಸಿದೆ.…
ಏರ್ ಇಂಡಿಯಾ ಅಧ್ಯಕ್ಷರಾಗಿ ಟಾಟಾ ಸನ್ಸ್ ಮುಖ್ಯಸ್ಥ ಎನ್.ಚಂದ್ರಶೇಖರನ್ ನೇಮಕ
ನವದೆಹಲಿ: ಏರ್ ಇಂಡಿಯಾ (Air India) ಅಧ್ಯಕ್ಷರಾಗಿ ಟಾಟಾ ಸನ್ಸ್ ಗ್ರೂಪ್‌ನ (Tata Group) ಮುಖ್ಯಸ್ಥ…
ಏರ್ ಇಂಡಿಯಾ ಸಿಇಒ ಹುದ್ದೆ ನಿರಾಕರಿಸಿದ ಟರ್ಕಿಶ್ ಏರ್‌ಲೈನ್ಸ್ ಮಾಜಿ ಅಧ್ಯಕ್ಷ
ನವದೆಹಲಿ: ಏರ್ ಇಂಡಿಯಾ ತನ್ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ(ಸಿಇಒ) ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಲು ಟರ್ಕಿಶ್…
ಉಕ್ರೇನ್‍ನಿಂದ ಭಾರತೀಯರನ್ನು ಕರೆತರಲು ರೊಮೇನಿಯಾಗೆ ವಿಮಾನ – ಏರ್ ಇಂಡಿಯಾ ಯೋಜನೆ
ನವದೆಹಲಿ: ರಷ್ಯಾದ ಮಿಲಿಟರಿ ದಾಳಿಯಿಂದಾಗಿ ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ಏರ್ ಇಂಡಿಯಾ ಶುಕ್ರವಾರ ರೋಮೇನಿಯಾ…
ಉಕ್ರೇನ್‍ಗೆ ಹೋಗುತ್ತಿದ್ದ ಏರ್ ಇಂಡಿಯಾ ಮಾರ್ಗಮಧ್ಯದಲ್ಲೇ ವಾಪಸ್
ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿರುವ ಹಿನ್ನೆಲೆಯಲ್ಲಿ ಉಕ್ರೇನ್‍ನಲ್ಲಿ ವಾಸವಾಗಿರುವ ಭಾರತೀಯ ಪ್ರಜೆಗಳನ್ನು ಕರೆತರಲು…