Wednesday, 19th February 2020

Recent News

10 months ago

ನಿಮ್ಮ ಕುಟುಂಬಕ್ಕಾಗಿ ಸೆಲ್ಫಿ – ಅಭಿನಂದನ್ ಜೊತೆ ಫೋಟೋ ಕ್ಲಿಕ್ಕಿಸಲು ಮುಗಿಬಿದ್ದ ಸಹೋದ್ಯೋಗಿಗಳು

ಶ್ರೀನಗರ: ಪಾಕಿಸ್ತಾನದಿಂದ ಬಿಡುಗಡೆಯಾದ ಬಳಿಕ ಟೈಗರ್ ಅಭಿನಂದನ್ ಹೇಗಿದ್ದಾರೆ ಎನ್ನುವ ಕುತೂಹಲ ಎಲ್ಲರಲ್ಲೂ ಇದೆ. ಯಾಕೆಂದರೆ ಇದುವರೆಗೆ ಅವರ ಒಂದೇ ಒಂದು ವೀಡಿಯೋ ರಿಲೀಸ್ ಆಗಿರಲಿಲ್ಲ. ಈಗ ಅಭಿನಂದನ್ ಅವರ ಮೊದಲ ವೀಡಿಯೋ ರಿಲೀಸ್ ಆಗಿದೆ. ಎಫ್ 16 ವಿಮಾನವನ್ನು ಹೊಡೆದು ಹಾಕಿ ಪಾಕ್ ಕಸ್ಟಡಿಯಲ್ಲಿದ್ದ ಅಭಿನಂದನ್ ಶ್ರೀನಗರದಲ್ಲಿ ತಮ್ಮ ಸಹೋದ್ಯೋಗಿಗಳನ್ನು ಭೇಟಿಯಾಗಿದ್ದಾರೆ. ಈ ವೇಳೆ ವಾಯು ಸೇನೆಯ ಸೈನಿಕರನ್ನು ಉದ್ದೇಶಿಸಿ ಮಾತನಾಡಿದರು. ಇದಾದ ಬಳಿಕ ಸಹೋದ್ಯೋಗಿಗಳು ಅಭಿನಂದನ್ ಜೊತೆ ಸೆಲ್ಫಿ ಕ್ಲಿಕ್ಕಿಸಲು ಮುಗಿಬಿದ್ದಿದ್ದಾರೆ. ಈ ವೇಳೆ […]

10 months ago

ಕರ್ನಾಟಕದಲ್ಲಿರುವುದು ನಾಟಕ ಸರ್ಕಾರ, ಸುದ್ದಿಗೋಷ್ಠಿ ಸಮಾವೇಶದಲ್ಲೂ ಕಣ್ಣೀರು – ಮೋದಿ

– ದುರ್ಬಲ ಸಿಎಂ ಕಣ್ಣೀರು ಹಾಕ್ತಾರೆ – ಬಲಿಷ್ಠ ಸರ್ಕಾರ ನೋಡಲು ದೆಹಲಿಗೆ ಬನ್ನಿ – ಕಾಂಗ್ರೆಸ್‍ಗೆ ಅಭದ್ರ ಸರ್ಕಾರ, ದುರ್ಬಲ ಸಿಎಂ ಬೇಕು ಬಾಗಲಕೋಟೆ: ಕಳೆದ ಐದು ವರ್ಷಗಳಲ್ಲಿ ಬಲಿಷ್ಠ ಸರ್ಕಾರವನ್ನು ನೀವೆಲ್ಲರೂ ನೋಡಿದ್ದೀರಿ. ಸುಭದ್ರ ಸರ್ಕಾರ ನೋಡಲು ದೆಹಲಿ ನೋಡಿ, ಅಭದ್ರ ಸರ್ಕಾರ ನೋಡಲು ಬೆಂಗಳೂರು ನೋಡಿ ಎಂದು ಪ್ರಧಾನಿ ನರೇಂದ್ರ ಮೋದಿ...

ವಾಯು ದಾಳಿಗೆ ಪ್ರತಿಕ್ರಿಯಿಸಿದ ನವಜೋತ್ ಸಿಂಗ್ ಸಿಧು

12 months ago

ನವದೆಹಲಿ: ಪುಲ್ವಾಮಾದಲ್ಲಿ ಉಗ್ರರ ದಾಳಿ ನಡೆದಾಗ ಪಾಕಿಸ್ತಾನ ಪರ ಬ್ಯಾಟ್ ಬೀಸಿದ್ದ ಪಂಜಾಬ್‍ನ ಕಾಂಗ್ರೆಸ್ ಸಚಿವ, ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಏರ್ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಕವನದ ಮೂಲಕ ಏರ್ ಸರ್ಜಿಕಲ್ ಸ್ಟ್ರೈಕ್ ಬಗ್ಗೆ...

21 ನಿಮಿಷದಲ್ಲಿ 3 ಉಗ್ರರ ತರಬೇತಿ ಶಿಬಿರಗಳು ಮಟಾಷ್

12 months ago

ನವದೆಹಲಿ: ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್‍ಓಸಿ (Line Of Control) ಗಡಿ ಭಾಗದಲ್ಲಿ ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು, 21 ನಿಮಿಷದಲ್ಲಿ ಮೂರು ಉಗ್ರರ ತರಬೇತಿ ಶಿಬಿರಗಳ ಮೇಲೆ ದಾಳಿ ನಡೆಸಿದೆ. ಮೊದಲಿಗೆ ಮುಂಜಾನೆ 3.45ರ ಸುಮಾರಿಗೆ ಬಾಲ್‍ಕೋಟ್...

ಜೈಷ್ ಉಗ್ರರ 3 ಅಲ್ಫಾ ಕಂಟ್ರೋಲ್ ರೂಂಗಳು ಉಡೀಸ್-ಮಿರಾಜ್ ಯುದ್ಧ ವಿಮಾನ ಬಳಸಿದ್ದು ಯಾಕೆ..?

12 months ago

ನವದೆಹಲಿ: ಇಂದು ಬೆಳಗ್ಗಿನ ಜಾವ 3.30ರ ಸುಮಾರಿಗೆ ಭಾರತೀಯ ವಾಯು ಸೇನೆ ಕಾಶ್ಮೀರ ಗಡಿ ಭಾಗದಲ್ಲಿದ್ದ ಉಗ್ರರ ತರಬೇತಿ ಶಿಬಿರಗಳ ಮೇಲೆ ದಾಳಿ ನಡೆಸಿದೆ. ದಾಳಿ ವೇಳೆ ಜೈಷ್ ಉಗ್ರರ ಮೂರು ಅಲ್ಫಾ ಕಂಟ್ರೋಲ್ ರೂಂಗಳನ್ನು ಧ್ವಂಸಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ....

ಏರ್ ಸರ್ಜಿಕಲ್ ಸ್ಟ್ರೈಕ್-ಪಾಕ್ ಉಗ್ರ ನೆಲೆಯ ಮೇಲೆ ಸಾವಿರ ಕೆಜಿಯ ಬಾಂಬ್ ಸಿಡಿಸಿದ ಐಎಎಫ್

12 months ago

ನವದೆಹಲಿ: ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್‍ಓಸಿ (Line Of Control) ಗಡಿ ಭಾಗದಲ್ಲಿ ಬೀಡುಬಿಟ್ಟಿದ್ದ ಉಗ್ರರ ನೆಲೆಯನ್ನು ಭಾರತೀಯ ವಾಯು ಸೇನೆ ಧ್ವಂಸಗೊಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಡಿ ಭಾಗದಲ್ಲಿ ಬೀಡುಬಿಟ್ಟಿದ್ದ ಜೈಷ್-ಎ-ಮೊಹಮ್ಮದ್ ಸಂಘಟನೆಯ ಉಗ್ರರ ನೆಲೆಯ ಮೇಲೆ ಬರೋಬ್ಬರಿ ಸಾವಿರ...