ಕೊಲ್ಕತ್ತಾದಲ್ಲಿ ಏರ್‌ಪೋರ್ಟ್‌ಗೆ ಮಮತಾ ಸರ್ಕಾರ ಸಹಕರಿಸುತ್ತಿಲ್ಲ: ಜ್ಯೋತಿರಾದಿತ್ಯ ಸಿಂಧಿಯಾ
ಕೊಲ್ಕತ್ತಾ: ಕೊಲ್ಕತ್ತಾಕ್ಕೆ ಎರಡನೇ ವಿಮಾನ ನಿಲ್ದಾಣ ಸೇರಿದಂತೆ ಪಶ್ಚಿಮ ಬಂಗಾಳಕ್ಕೆ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳನ್ನು ಕೇಂದ್ರವು…
ದೇಶದ 5 ರಾಜ್ಯಗಳಲ್ಲಿ 16 ವಿಮಾನ ನಿಲ್ದಾಣಗಳ ನಿರ್ಮಾಣ: ಜ್ಯೋತಿರಾದಿತ್ಯ ಸಿಂಧಿಯಾ
ನವದೆಹಲಿ: ಭಾರತದ 5 ರಾಜ್ಯಗಳಲ್ಲಿ ಹೊಸದಾಗಿ 16 ವಿಮಾನ ನಿಲ್ದಾಣಗಳನ್ನು ನಿರ್ಮಿಸಲಾಗುವುದು ಎಂದು ಕೇಂದ್ರ ವಿಮಾನಯಾನ…
ಬಾಗ್ದಾದ್ ವಿಮಾನ ನಿಲ್ದಾಣದ ಬಳಿ 3 ರಾಕೆಟ್‍ಗಳ ದಾಳಿ
ಬಾಗ್ದಾದ್: ಬಾಗ್ದಾದ್‍ನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹಾಗೂ ಸೇನಾ ನೆಲೆಯ ಬಳಿ 3 ರಾಕೆಟ್‍ಗಳು ದಾಳಿ…
ಏರ್‌ಪೋರ್ಟ್‌ಗೆ ಬರ್ತಿದ್ದಂತೆ ರಶ್ಮಿಕಾ ಪ್ಯಾಂಟ್ ಎಲ್ಲಿ ಅಂದ್ರು ಫ್ಯಾನ್ಸ್- ವೀಡಿಯೋ ವೈರಲ್
ಮುಂಬೈ: ನಟಿ ರಶ್ಮಿಕಾ ಮಂದಣ್ಣ ಬಾಲಿವುಡ್, ಟಾಲಿವುಡ್‍ನಲ್ಲಿ ಸಖತ್ ಬೇಡಿಕೆ ಇರುವ ನಟಿ ಮಣಿಯರಲ್ಲಿ ಒಬ್ಬರು.…
ಏರ್ಪೋರ್ಟ್ನಲ್ಲಿ ಧಗಧಗ ಹೊತ್ತಿ ಉರಿದ ವಿಮಾನದ ಪುಶ್‍ಬ್ಯಾಕ್ ವಾಹನ
ಮುಂಬೈ: ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪುಶ್‍ಬ್ಯಾಕ್ ವಾಹನವೊಂದು(ವಿಮಾನವನ್ನು ಹಿಂದಕ್ಕೆ ತಳ್ಳುವ ವಾಹನ) ಹೊತ್ತಿ ಉರಿದ ಘಟನೆ…
ವಿದೇಶದಿಂದ ಬೆಂಗಳೂರಿಗೆ ಬಂದ 9 ಮಂದಿಗೆ ಕೊರೊನಾ
ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತೆ ಕೊರೊನಾ ಸ್ಫೋಟಗೊಂಡಿದೆ. ವಿದೇಶದಿಂದ ಬಂದ 9 ಮಂದಿ…
ಹೊಟ್ಟೆಯಲ್ಲಿ 1 ಕೆ.ಜಿ ಕೊಕೇನ್ ಬಚ್ಚಿಟ್ಟು ಪ್ರಯಾಣ – ವಿದೇಶಿ ಮಹಿಳೆ ಅರೆಸ್ಟ್
ನವದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ(ಐಜಿಐ)ದಲ್ಲಿ ಉಗಾಂಡಾ ಮೂಲದ ಮಹಿಳೆಯನ್ನು ಬಂಧಿಸಲಾಗಿದೆ. ಆಕೆ ತನ್ನ…
ವಿಮಾನ ಮತ್ತು ವಿಮಾನ ನಿಲ್ದಾಣಗಳಲ್ಲಿ ಭಾರತೀಯ ಸಂಗೀತ ಬಳಸಿ – ಸರ್ಕಾರ ಆದೇಶ
ನವದೆಹಲಿ: ಭಾರತದ ವಿಮಾನಗಳು ಮತ್ತು ವಿಮಾನ ನಿಲ್ದಾಣಗಳಲ್ಲಿ ದೇಸಿ ಸಂಗೀತವನ್ನು ಬಳಸುವಂತೆ ಕೇಂದ್ರ ನಾಗರಿಕ ವಿಮಾನಯಾನ…
ವಿಮಾನ ನಿಲ್ದಾಣದಲ್ಲಿ ತಪ್ಪಿಸಿಕೊಂಡ ಸಿಂಹಗಳು!
ಸಿಂಗಾಪುರ : ವಿದೇಶದ ಮೃಗಾಲಯವೊಂದಕ್ಕೆ ಸಾಗಿಸಲು ಕಂಟೈನರ್‌ನಲ್ಲಿ ಇರಿಸಲಾಗಿದ್ದ 2 ಸಿಂಹಗಳು ವಿಮಾನ ನಿಲ್ದಾಣದಲ್ಲಿ ತಪ್ಪಿಸಿಕೊಂಡ…
ವಿಮಾನ ನಿಲ್ದಾಣದಲ್ಲಿ ಕೋವಿಡ್-19 ಟೆಸ್ಟಿಂಗ್ ಹೆಚ್ಚಳ
ಬೆಂಗಳೂರು: ಓಮಿಕ್ರಾನ್ ಪತ್ತೆಯಾದ ಬೆನ್ನಲ್ಲೇ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೋವಿಡ್-19 ಪರೀಕ್ಷೆಗಳನ್ನು ಹೆಚ್ಚಿಸಲಾಗಿದೆ. ಆರ್‌ಟಿ-ಪಿಸಿಆರ್…