Thursday, 18th July 2019

Recent News

2 months ago

ಹೊಸ ಪ್ರೇಯಸಿಯನ್ನು ಮದುವೆಯಾಗಲು ಹಳೇ ಪ್ರೇಯಸಿ ಹುಡುಕಿಕೊಂಡ ಬಂದ ಅಸಾಮಿ ಪೊಲೀಸರ ವಶಕ್ಕೆ

ಬೆಂಗಳೂರು: ಹೊಸ ಪ್ರೇಯಸಿಯನ್ನು ಮದುವೆಯಾಗಲು ಹಳೇ ಪ್ರೇಯಸಿಯನ್ನು ಹುಡುಕಿಕೊಂಡು ಬಂದ ಶಂಕಿತ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಏಪ್ರಿಲ್ 29 ರಂದು ಉಕ್ರೇನ್ ನಿಂದ ಕತಾರ್ ಏರ್‍ವೇಸ್ ನಲ್ಲಿ ಬೆಂಗಳೂರಿಗೆ ಬಂದಿದ್ದ ಜೋಯೆಲ್ ನಿರುಶನ್ ಸ್ಯಾಮ್ಯುಯೆಲ್ ಎಂಬ ವ್ಯಕ್ತಿಯನ್ನು ವಿಮಾನ ನಿಲ್ದಾಣದಲ್ಲಿ ವಲಸೆ ಆಧಿಕಾರಿಗಳು ವಶಕ್ಕೆ ಪಡೆದಿದ್ದರು. ಈ ವೇಳೆಯಲ್ಲಿ ಅವನ ಬಳಿ 2 ಪಾಸ್‍ಪೋರ್ಟ್‍ಗಳು ಸಿಕ್ಕಿದ್ದವು. ಇದರಿಂದ ಅನುಮಾನಗೊಂಡ ಅಧಿಕಾರಿಗಳು ಅವನನ್ನು ವಿಚಾರಣೆ ಮಾಡಿದಾಗ ಸ್ಫೋಟಕ ವಿಚಾರ ಹೊರಬಿದ್ದಿದೆ. ವಿಚಾರಣೆ ವೇಳೆ, ನಾನು ಶ್ರೀಲಂಕಾ […]

2 months ago

ವಿಮಾನದಲ್ಲಿ ಮಲಗಿದ್ದ ಯುವತಿಯ ಒಳಉಡುಪಿಗೆ ಕೈಹಾಕಿ ಜೈಲು ಸೇರಿದ ಭಾರತೀಯ

ಲಂಡನ್: ಭಾರತೀಯ ಮೂಲದ ವ್ಯಕ್ತಿಯೊಬ್ಬ ವಿಮಾನದಲ್ಲಿ ಪ್ರಯಾಣ ಮಾಡುವಾಗ ಯುವತಿಯೊಬ್ಬಳ ಒಳಉಡುಪಿಗೆ ಕೈ ಹಾಕಿ ಲೈಂಗಿಕ ಕಿರುಕುಳ ನೀಡಿದ್ದಕ್ಕಾಗಿ ಒಂದು ವರ್ಷದ ಕಾಲ ಜೈಲು ಶಿಕ್ಷೆಗೆ ಗುರಿಯಾಗಿದ್ದಾನೆ. ಅಪರಾಧಿಯನ್ನು ಹರ್ದೀಪ್ ಸಿಂಗ್ (36) ಎಂದು ಗುರುತಿಸಲಾಗಿದ್ದು, ಈತ ತನ್ನ ಒಂದು ವರ್ಷದ ಶಿಕ್ಷೆ ಪೂರ್ಣಗೊಂಡ ನಂತರ ಭಾರತಕ್ಕೆ ಮರಳಲಿದ್ದಾನೆ. ಹರ್ದೀಪ್ ಸಿಂಗ್ ಇಂಗ್ಲೆಂಡಿಗೆ ಪ್ರವಾಸಿ ವೀಸಾದಲ್ಲಿ...

ನಿಲ್ಲಿಸಿ, ಇಲ್ಲದಿದ್ರೆ ನನ್ನ ಮಗ ಕುರುಡ ಆಗ್ತಾನೆ: ನಟ ಸೈಫ್ ಗರಂ

3 months ago

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ತಮ್ಮ ಪತ್ನಿ ಕರೀನಾ ಕಪೂರ್ ಹಾಗು ಮಗ ತೈಮೂರ್ ಖಾನ್ ಜೊತೆ ಮುಂಬೈ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಈ ವೇಳೆ ಕ್ಯಾಮೆರಾಮೆನ್‍ಗಳು ತೈಮೂರ್ ಫೋಟೋ ಕ್ಲಿಕ್ಕಿಸಲು ಮುಂದಾದಾಗ ನಿಲ್ಲಿಸಿ, ಇಲ್ಲದಿದ್ರೆ ನನ್ನ ಮಗ...

ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ಕಂಗೆಟ್ಟ ಹುಬ್ಬಳ್ಳಿ ವಿಮಾನ ನಿಲ್ದಾಣ ಸಿಬ್ಬಂದಿ

3 months ago

ಹುಬ್ಬಳ್ಳಿ: ಪಾಗಲ್ ಪ್ರೇಮಿಯೊಬ್ಬನ ಹುಚ್ಚಾಟಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣ ಸಿಬ್ಬಂದಿ ಕಂಗೆಟ್ಟು ಹೋಗಿದ್ದಾರೆ. ಕಳೆದ ಎರಡು ವರ್ಷಗಳಿಂದ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ನಿರಂತರವಾಗಿ ಫೋನ್ ಮಾಡಿ ವಿಮಾನ ನಿಲ್ದಾಣ ಉಡಾಯಿಸುವ ಬೆದರಿಕೆ ಹಾಕುತ್ತಿದ್ದಾನೆ. ಇಂದು ಪ್ರಧಾನಿ ಮೋದಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ...

ಏರ್‌ಪೋರ್ಟ್ ನೆಲದ ಮೇಲೆ ವಿಶ್ರಾಂತಿಗೆ ಜಾರಿದ ಸಾಕ್ಷಿ, ಧೋನಿ!

3 months ago

ಚೆನ್ನೈ: ಐಪಿಎಲ್ ಟೂರ್ನಿಯ ಪಂದ್ಯದ ಹಿನ್ನೆಲೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಚೆನ್ನೈ ನಿಂದ ಜೈಪುರಕ್ಕೆ ಪ್ರಯಾಣ ಬೆಳೆಸಿದ್ದು, ಈ ವೇಳೆ ವಿಮಾನ ನಿಲ್ದಾಣದಲ್ಲಿ ಧೋನಿ ಹಾಗೂ ಸಾಕ್ಷಿ ನೆಲದ ಮೇಲೆ ಮಲಗಿ ವಿಶ್ರಾಂತಿ ಪಡೆದಿದ್ದಾರೆ. ಧೋನಿ ಇನ್‍ಸ್ಟಾಗ್ರಾಮ್ ನಲ್ಲಿ ಈ...

ಏರ್‌ಪೋರ್ಟ್‌ಗೆ ಹೋಗುವವರ ಜೇಬಿಗೆ ಕತ್ತರಿ!

4 months ago

ಬೆಂಗಳೂರು: ಕೆಂಪೇಗೌಡ ಇಂಟರ್ ನ್ಯಾಷನಲ್ ಏರ್‌ಪೋರ್ಟ್‌ ರಸ್ತೆಯಲ್ಲಿ ಸ್ವಂತ ವಾಹನದಲ್ಲಿ ಓಡಾಡೋರು ಜೇಬಿನಲ್ಲಿ ಸ್ವಲ್ಪ ಜಾಸ್ತಿನೆ ಹಣ ಇಟ್ಟುಕೊಳ್ಳಬೇಕಿದೆ. ಯಾಕೆಂದರೆ ಏಪ್ರಿಲ್ 1 ರಿಂದ ಟೋಲ್ ದರ ಏರಿಕೆಯಾಗಿದ್ದು, ಜೇಬಿಗೆ ಕತ್ತರಿ ಹಾಕಲು ಸಜ್ಜಾಗಿದೆ. ಹೌದು. ಟೋಲ್ ದರ ಶೇ.5ರಷ್ಟು ಏರಿಕೆ...

ಹುಬ್ಬಳ್ಳಿ ರೈಲ್ವೆ, ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಭದ್ರತೆ

5 months ago

ಹುಬ್ಬಳ್ಳಿ/ಧಾರವಾಡ: ಪುಲ್ವಾಮಾ ದಾಳಿಗೆ ಪ್ರತ್ಯುತ್ತರವಾಗಿ ಭಾರತೀಯ ವಾಯುಸೇನೆ ವಾಯುದಾಳಿ ಮಾಡುವ ಮೂಲಕ ಉಗ್ರರ ಅಡಗುತಾಣ ಸಂಹಾರ ಮಾಡಿದ ನಂತರ ಕೇಂದ್ರ ಸರ್ಕಾರ ಆಯಾ ರಾಜ್ಯದ ಪ್ರಮುಖ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ವಾಣಿಜ್ಯನಗರಿಯ ನೈಋತ್ಯ ರೈಲ್ವೆ...

ಮಂಗ್ಳೂರು ವಿಮಾನ ನಿಲ್ದಾಣ ಅದಾನಿ ತೆಕ್ಕೆಗೆ!

5 months ago

– ಎಎಐಯಿಂದ 6 ವಿಮಾನ ನಿಲ್ದಾಣ ಹರಾಜು – 6ರ ಪೈಕಿ 5 ಗೆದ್ದುಕೊಂಡ ಅದಾನಿ ಗ್ರೂಪ್ ನವದೆಹಲಿ: ಮಂಗಳೂರು ವಿಮಾನ ನಿಲ್ದಾಣದ ನಿರ್ವಹಣೆಯನ್ನು ಅದಾನಿ ಕಂಪನಿ ಪಡೆದುಕೊಂಡಿದೆ. ಈ ಮೂಲಕ ಮೂಲಭೂತ ಸೌಕರ್ಯ ಕ್ಷೇತ್ರಗಳಲ್ಲಿ ಹೆಸರು ಮಾಡಿದ್ದ ಗೌತಮ್ ಅದಾನಿ...