Wednesday, 17th July 2019

Recent News

2 years ago

ಇನ್ನು ಮುಂದೆ ಬೆಂಗಳೂರಿನಿಂದ ಶಿರಡಿಗೆ ಕೆಲವೇ ಗಂಟೆಗಳಲ್ಲಿ ಕ್ರಮಿಸಬಹುದು!

ಅಹಮದ್‍ನಗರ: ಬೆಂಗಳೂರಿನಿಂದ ಶಿರಡಿಗೆ ಹೋಗುವ ಭಕ್ತರಿಗೆ ಗುಡ್ ನ್ಯೂಸ್. ಇನ್ನು ಮುಂದೆ ನೀವು ಕಡಿಮೆ ಅವಧಿಯಲ್ಲಿ ಬಾಬಾ ದರ್ಶನ ಪಡೆಯಬಹುದು. ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಅವರು ಇಂದು ನೂತನವಾಗಿ ನಿರ್ಮಾಣಗೊಂಡಿದ್ದ ಶಿರಡಿ ವಿಮಾನ ನಿಲ್ದಾಣವನ್ನು ನಗರದಲ್ಲಿ ಉದ್ಘಾಟಿಸಿದ್ದಾರೆ. ಉದ್ಘಾಟನೆಯ ಬಳಿಕ ಅಲಯನ್ಸ್ ಏರ್ ವಿಮಾನದಲ್ಲಿ ಪ್ರಥಮ ಬಾರಿಗೆ ಶಿರಡಿಯಿಂದ ಮುಂಬೈಗೆ ಹಾರಾಟ ಮಾಡಿದ್ದಾರೆ. ಶ್ರೀ ಸಾಯಿಬಾಬಾ ಸಮಾಧಿಯ ಶತಮಾನೋತ್ಸವದ ಆಚರಣೆಯ ಕಾರ್ಯಕ್ರಮವು ಆರಂಭವಾಗಲಿದ್ದು, ಈ ಆಚರಣೆಗೆ ವಿಶ್ವದಾದ್ಯಂತ ಸುಮಾರು 71.81 ಕೋಟಿ (11 ಮಿಲಿಯನ್) ಭಕ್ತರು ಶಿರಡಿಗೆ […]

2 years ago

ಮೈಸೂರು ದಸರಾಗೆ ಕೇಂದ್ರ ವಿಮಾನಯಾನ ಇಲಾಖೆಯಿಂದ ಗಿಫ್ಟ್!

ಮೈಸೂರು: ದಸರಾಗೆ ಕೇಂದ್ರ ವಿಮಾನಯಾನ ಇಲಾಖೆಯಿಂದ ಗಿಫ್ಟ್ ಸಿಕ್ಕಿದೆ. ಸೆಪ್ಟೆಂಬರ್ 15 ರಿಂದ ಮೈಸೂರು ವಿಮಾನ ನಿಲ್ದಾಣದಿಂದ ವಿಮಾನ ಹಾರಾಟ ಆರಂಭವಾಗಲಿದೆ. ಹಲವು ತಿಂಗಳಿಂದ ನಿಷ್ಕ್ರಿಯಗೊಂಡಿದ್ದ ಮೈಸೂರಿನ ವಿಮಾನ ನಿಲ್ದಾಣವೂ ಸೆಪ್ಟೆಂಬರ್ 15 ರಿಂದ ಮೈಸೂರು-ಚೆನ್ನೈ ನಡುವೆ ವಿಮಾನ ಹಾರಾಟ ಆರಂಭವಾಗುವ ಮೂಲಕ ಮತ್ತೆ ನಿಲ್ದಾಣ ಕಾರ್ಯೋನ್ಮುಖವಾಗಲಿದೆ. ಕೇಂದ್ರ ಸರ್ಕಾರದ ಉಡಾನ್ ಯೋಜನೆ ಅಡಿಯಲ್ಲಿ ವಿಮಾನ...

ಬೆಂಗಳೂರಿನಿಂದ ಹೊರಟ ವಿಮಾನದಲ್ಲಿ ಮಹಿಳೆಯನ್ನು ಟಚ್ ಮಾಡಿ ಹಸ್ತಮೈಥುನ ಮಾಡ್ತಿದ್ದ ಉದ್ಯಮಿ ಅರೆಸ್ಟ್!

2 years ago

ಬೆಂಗಳೂರು: ಕಳೆದ 10 ದಿನದಲ್ಲಿ ವಿಮಾನದಲ್ಲಿ ಲೈಂಗಿಕ ದೌರ್ಜನ್ಯದ ಎರಡನೇ ಪ್ರಕರಣ ವರದಿಯಾಗಿದೆ. ಕಳೆದ ಮಂಗಳವಾರ ಬೆಂಗಳೂರಿನಿಂದ ಮುಂಬೈಗೆ ಹೊರಟಿದ್ದ ವಿಮಾನದಲ್ಲಿ ಈ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮೂಲದ 31 ವರ್ಷದ ಉದ್ಯಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಏನಿದು ಪ್ರಕರಣ?:...

ಗುಜರಾತ್ ಸಿಎಂ ಹುಬ್ಬಳ್ಳಿಗೆ ಬಂದಾಗ ವಿಮಾನ ನಿಲ್ದಾಣದಲ್ಲಿ ಭದ್ರತಾ ವೈಫಲ್ಯ

2 years ago

ಹುಬ್ಬಳ್ಳಿ: ಗುಜರಾತ್ ಸಿಎಂ ವಿಜಯ್ ರೂಪಾನಿ ಬಂದ ವೇಳೆ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಭದ್ರತಾ ವೈಫಲ್ಯವಾಗಿದೆ. ಪೈಲೆಟ್‍ವೊಬ್ಬರು ವಿಮಾನ ನಿಲ್ದಾಣದಲ್ಲೇ ಧೂಮಪಾನ ಮಾಡಿದ್ದಾರೆ. ಸ್ಫೋಟಕ ವಸ್ತುಗಳು ಏರ್ ಪೋರ್ಟ್ ನಲ್ಲಿ ನಿಷೇಧವಿದ್ರೂ ವಿಶೇಷ ವಿಮಾನದ ಪೈಲೆಟ್ ರಾಜಾರೋಷವಾಗಿ ಸಿಗರೇಟ್ ಸೇವನೆ ಮಾಡಿದ್ದಾರೆ....

ವಿಮಾನ ನಿಲ್ದಾಣದಲ್ಲಿ ಬುಸ್ ಬುಸ್: ಆತಂಕಗೊಂಡಿದ್ದ ಪ್ರಯಾಣಿಕರು

2 years ago

ಹೈದ್ರಾಬಾದ್: ಬಿಸಿಲಿನ ತೀವ್ರತೆಗೆ ಹಾವುಗಳು ಎಲ್ಲಂದ್ರಲ್ಲಿ ಕಾಣಿಸಿಕೊಳ್ಳುತ್ತಿವೆ. ಇನ್ನೂ ಪ್ರಾಣಿಗಳ ವಾಸಸ್ಥಾನವನ್ನು ಮಾನವ ಸಂಕುಲ ದಿನೇ ದಿನೇ ಅತಿಕ್ರಮಿಸಿಕೊಳ್ಳುತ್ತಿದ್ದಾನೆ. ಆಹಾರ ಅರಸಿ ಪ್ರಾಣಿಗಳು ನಾಡಿನತ್ತ ಬರಲು ಆರಂಭಿಸಿವೆ. ಅದೇ ರೀತಿ ಹೈದ್ರಾಬಾದ್ ವಿಮಾನ ನಿಲ್ದಾಣದಲ್ಲಿ ಹಾವೊಂದು ಕಾಣಿಸಿಕೊಂಡು ಕೆಲಕಾಲ ಆತಂಕ ಸೃಷ್ಟಿ...

ಬೆಂಗ್ಳೂರು ಮಹಿಳೆಯನ್ನ ವಿವಸ್ತ್ರಗೊಳ್ಳುವಂತೆ ಹೇಳಿದ ಏರ್‍ಪೋರ್ಟ್ ಸಿಬ್ಬಂದಿ!

2 years ago

ಬೆಂಗಳೂರು: ಇತ್ತೀಚೆಗೆ 30 ವರ್ಷದ ಮಹಿಳೆಯೊಬ್ಬರು ಬೆಂಗಳೂರಿನಿಂದ ಐಸ್ ಲ್ಯಾಂಡ್‍ಗೆ ತೆರಳುತ್ತಿದ್ದ ವೇಳೆ ಜರ್ಮನಿಯ ಫ್ರಾಂಕ್‍ಫರ್ಟ್ ಏರ್‍ಪೋರ್ಟ್ ಸಿಬ್ಬಂದಿ ತಪಾಸಣೆಗಾಗಿ ಮಹಿಳೆಯನ್ನ ವಿವಸ್ತ್ರಗೊಳ್ಳುವಂತೆ ಹೇಳಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಡೆದಿದ್ದೇನು?: 4 ವರ್ಷದ ಮಗಳ ಜೊತೆ ಬೆಂಗಳೂರು ಮೂಲದ ಶೃತಿ...

ಇನ್ಮುಂದೆ ಹೋಟೆಲ್, ಏರ್‍ಪೋರ್ಟ್, ಮಾಲ್‍ಗಳಲ್ಲಿ ನೀರಿನ ಬಾಟಲಿಗಳಿಗೆ ಎಂಆರ್‍ಪಿ ಹಣವನ್ನು ಮಾತ್ರ ಕೊಡಿ

2 years ago

ನವದೆಹಲಿ: ಇನ್ಮುಂದೆ ಹೋಟೆಲ್, ಏರ್‍ಪೋರ್ಟ್ ಹಾಗೂ ಮಾಲ್‍ಗಳಲ್ಲಿ ನೀರಿನ ಬಾಟಲಿಗಳು ಒಂದೇ ಬೆಲೆಯಲ್ಲಿ ಲಭ್ಯವಿರಲಿದೆ ಎಂದು ಆಹಾರ ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ರಾಮ್‍ವಿಲಾಸ್ ಪಾಸ್ವಾನ್ ಹೇಳಿದ್ದಾರೆ. ಈ ಬಗ್ಗೆ ಸೋಮವಾರದಂದು ಟ್ವೀಟ್ ಮಾಡಿರೋ ಪಾಸ್ವಾನ್, ವಿವಿಧ ಕಡೆ ನೀರಿನ ಬಾಟಲಿಯನ್ನು...

ಫೆ.19ರಿಂದ ಬೆಂಗಳೂರು ಏರ್‍ಪೋರ್ಟ್ ಬಂದ್- ಟ್ಯಾಕ್ಸಿ, ಹೋಟೆಲ್ ಉದ್ಯಮದಾರರಿಗೆ ಬೀಳಲಿದೆ ಭಾರೀ ಹೊಡೆತ

2 years ago

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಫೆ. 19ರಿಂದ 2 ತಿಂಗಳ ಕಾಲ ತಾತ್ಕಾಲಿಕವಾಗಿ ಬಂದ್ ಆಗಲಿದೆ. ಬೆಳಗ್ಗೆ 10.30 ರಿಂದ ಸಂಜೆ 5ರವರೆಗೂ ಬಂದ್ ಆಗಲಿದ್ದು, ಇದರಿಂದ ವಿಮಾನ ನಿಲ್ದಾಣವನ್ನೇ ಅವಲಂಬಿಸಿ ಬದುಕು ಕಟ್ಟಿಕೊಂಡಿದ್ದ 4000 ಟ್ಯಾಕ್ಸಿಗಳಿಗೆ ಕೆಲಸ...