Sunday, 16th June 2019

2 years ago

ತಂದೆಯ ಪಿಂಡ ಪ್ರದಾನಕ್ಕೆ ಮಂಗಳೂರಿಗೆ ಐಶ್ವರ್ಯ ರೈ ಭೇಟಿ

ಮಂಗಳೂರು: ಬಾಲಿವುಡ್ ನಟಿ ಐಶ್ವರ್ಯ ರೈ ಬಚ್ಚನ್ ತಮ್ಮ ತಂದೆ ಕೃಷ್ಣರಾಜ್ ಅವರ ಪಿಂಡ ಪ್ರದಾನ ಮಾಡುವುದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿದ್ದಾರೆ. ಐಶ್ವರ್ಯ ಜೊತೆ ತಾಯಿ ಬೃಂದಾ ರೈ ಮತ್ತು ಮಗಳು ಆರಾಧ್ಯ ಬಚ್ಚನ್ ಪಿಂಡ ಪ್ರದಾನ ಕಾರ್ಯದಲ್ಲಿ ಭಾಗಿಯಾಗಿದ್ದಾರೆ. ಮೃತ ಕೃಷ್ಣರಾಜ್ ಮಂಗಳೂರಿನ ಕೌಡೂರು ಮೂಲದವರು. ಈ ಹಿನ್ನೆಲೆಯಲ್ಲಿ ಉಪ್ಪಿನಂಗಡಿಯ ಸಂಗಮ ಕ್ಷೇತ್ರದಲ್ಲಿ ಪಿಂಡ ಪ್ರದಾನ ಕಾರ್ಯ ಮಾಡಲಾಗುತ್ತಿದೆ. ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನ ದ ನೇತ್ರಾವತಿ ಕುಮಾರಧಾರಾ ಸಂಗಮ ಕ್ಷೇತ್ರದಲ್ಲಿ […]

2 years ago

ಖ್ಯಾತ ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್‍ಗೆ ಪಿತೃವಿಯೋಗ

ನವದೆಹಲಿ: ಖ್ಯಾತ ಬಾಲಿವುಡ್ ನಟಿ ಐಶ್ಚರ್ಯ ರೈ ಬಚ್ಚನ್‍ಗೆ ಪಿತೃವಿಯೋಗವಾಗಿದೆ. ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಐಶ್ವರ್ಯರೈ ತಂದೆ ಕೃಷ್ಣರಾಜ್ ರೈ ಶನಿವಾರ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಅಸುನೀಗಿದರು. ಕೃಷ್ಣರಾಜ್ ರೈ ಅವರಿಗೆ 78 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಇವರು ಕಳೆದ ಎರಡು ವಾರಗಳಿಂದ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ...