Monday, 23rd July 2018

Recent News

4 months ago

ಅಮ್ಮ ಬಂದಿದ್ದಾರೆ, ಯಾರು ಮನೆಗೆ ಕರೆದುಕೊಂಡು ಹೋಗ್ತೀರಾ: ಕಾಜೋಲ್

ಮುಂಬೈ: ಬಾಲಿವುಡ್ ನಟಿ ಕಾಜೋಲ್ ತನ್ನ ಪತಿ ಅಜಯ್ ದೇವ್‍ಗನ್ ನಟಿಸಿದ್ದ ‘ರೇಡ್’ ಚಿತ್ರದಲ್ಲಿ 85 ವರ್ಷದ ಸಹನಟಿ ಪುಷ್ಪಾ ಜೋಶಿ ಅವರ ವಿಡಿಯೋವನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ವಿಡಿಯೋದಲ್ಲಿ ಪುಷ್ಪಾ ಅವರು ವಯಸ್ಸಾದ ಕಾಲದಲ್ಲಿ ಮಕ್ಕಳ ಪದ್ಯವನ್ನು ಹಾಡುತ್ತಿದ್ದು, ಕಾಜೋಲ್ ಇದ್ದಕ್ಕೆ, “ಈಗ ಬಂದರು ಅಮ್ಮ.. ಇವರನ್ನು ಯಾರು ಮನೆಗೆ ಕರೆದುಕೊಂಡು ಹೋಗುತ್ತೀರಾ ಎಂದು ಬರೆದು ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಚಿತ್ರವನ್ನು ನಿರ್ದೇಶಕ ರಾಜ್‍ಕುಮಾರ್ ನಿರ್ದೇಶಿಸಿದ್ದು, ಬಿಡುಗಡೆಯಾದ 2 ದಿನದಲ್ಲಿ ಬಾಕ್ಸ್ ಆಫೀಸ್ […]

10 months ago

ಅಜಯ್ ಜೊತೆ ನಟಿಸಲು ಸ್ಕ್ರಿಪ್ಟ್ ಓದದೇ ಚಿತ್ರಕ್ಕೆ ಸಹಿ ಹಾಕಿದ ನಟಿ

ಮುಂಬೈ: ರೋಹಿತ್ ಶೆಟ್ಟಿ ನಿರ್ದೇಶನದ ಗೋಲ್‍ಮಾಲ್ ಚಿತ್ರದಲ್ಲಿ ಅಜಯ್ ದೇವಗನ್ ಜೊತೆ ಮತ್ತೆ ನಟಿಸುವ ಅವಕಾಶ ಸಿಕ್ಕಿದ್ದರಿಂದ ಕಥೆ ಓದದೇ ಚಿತ್ರಕ್ಕೆ ಸಹಿ ಹಾಕಿದ್ದೇನೆ ಎಂದು ಬಾಲಿವುಡ್ ನಟಿ ತಬು ಹೇಳಿಕೊಂಡಿದ್ದಾರೆ. ಮುಂಬೈನಲ್ಲಿ ಗೋಲ್‍ಮಾಲ್-4 ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ನಡೆಯಿತು. ಬಹುದಿನಗಳ ನಂತರ ರೋಹಿತ್ ಶೆಟ್ಟಿ ಮತ್ತೆ ನಿರ್ದೇಶನಕ್ಕೆ ಇಳಿದಿದ್ದಾರೆ. ಗೋಲ್‍ಮಾಲ್ ಸರಣಿಯ ಭಾಗ...

ಕಪಿಲ್ ಶರ್ಮಾ ಶೋನಿಂದ ಕೋಪಗೊಂಡು ಹೊರಬಂದ ಅಜಯ್ ದೇವ್‍ಗನ್

11 months ago

ಮುಂಬೈ: ಹಾಸ್ಯ ನಟ ಕಪಿಲ್ ಶರ್ಮಾ ಎಲ್ಲಾ ತಪ್ಪು ಕಾರಣಗಳಿಂದಾಗಿ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಕಪಿಲ್ ಮತ್ತೊಮ್ಮೆ ತನ್ನ ಶೋನ ಶೂಟಿಂಗ್‍ನನ್ನು ಕ್ಯಾನ್ಸಲ್ ಮಾಡಿದ್ದಾರೆ. ಈ ಬಾರಿ ಅಜಯ್ ದೇವ್‍ಗನ್ ಜೊತೆ ಶೂಟಿಂಗ್‍ನನ್ನು ಕ್ಯಾನ್ಸಲ್ ಮಾಡುವ ಮೂಲಕ ಅಜಯ್ ಕೋಪಕ್ಕೆ ಗುರಿಯಾಗಿದ್ದಾರೆ. ಅಜಯ್...