68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ:ಅತ್ಯುತ್ತಮ ಚಲನಚಿತ್ರ ʻಸೂರರೈ ಪೊಟ್ರುʼ
2020ನೇ ಸಾಲಿನ ಸಿನಿಮಾಗಳಿಗೆ ಇಂದು ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. 68ನೇ ನ್ಯಾಷನಲ್ ಫಿಲ್ಮ್ಂ ಫೆಸ್ಟಿವಲ್‌ಗೆ…
ಬಾಲಿವುಡ್ ದಿಗ್ಗಜ ನಟರ ವಿರುದ್ಧ ದೂರು ದಾಖಲು
ಸಮಾಜಕ್ಕೆ ಹಾನಿ ಮಾಡುವಂತಹ ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುತ್ತಿರುವ ನಟ, ನಟಿಯರು ಹಾಗೂ ಸಿಲೆಬ್ರಿಟಿಗಳ ಬಗ್ಗೆ ಅಲ್ಲಲ್ಲಿ ವಿರೋಧಗಳು…
ಕಿಚ್ಚ ಸುದೀಪ್ ವಿರುದ್ಧ ಮತ್ತೆ ತೊಡೆತಟ್ಟಿದ ಅಜಯ್ ದೇವಗನ್
ಹಿಂದಿ ರಾಷ್ಟ್ರೀಯ ಭಾಷೆ ವಿಚಾರವಾಗಿ ಈಗಾಗಲೇ ಒಂದು ಸುತ್ತ ಟ್ವಿಟ್ ವಾರ್ ಮಾಡಿದ್ದ ಕಿಚ್ಚ ಸುದೀಪ್…
ನಾನು ಸುದೀಪ್ ಸಾಹೇಬರ ಪರ ಎಂದು ಹೇಳಬೇಕೆ?- ಯೋಗರಾಜ್ ಭಟ್
ಹಿಂದಿ ರಾಷ್ಟ್ರ ಭಾಷೆಯೇ ಇಲ್ಲವೇ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಸ್ಟಾರ್ ನಟರ ನಡುವೆ ಶೀತಲ ಸಮರ…
ಅಜಯ್ ದೇವಗನ್ ವಿರುದ್ಧವೇ ನಿಂತ ಬಾಲಿವುಡ್ ಇಬ್ಬರೂ ಸ್ಟಾರ್ ನಟರು
ಹಿಂದಿ ರಾಷ್ಟ್ರ ಭಾಷೆ ಅಂತ ಒಪ್ಪಿಕೊಳ್ಳದಿದ್ದರೆ ಹಿಂದಿಯಲ್ಲಿ ನಿಮ್ಮ ಸಿನಿಮಾಗಳನ್ನು ಡಬ್ ಮಾಡಿ ರಿಲೀಸ್ ಮಾಡಬೇಡಿ…
ಕಾಂಗ್ರೆಸ್ ಭಾಷಾವಾರು ಪ್ರಾಂತ್ಯಗಳನ್ನು ರಚಿಸಿರುವುದನ್ನು ನೆನಪಿಸಬಯಸುತ್ತೇನೆ: ಡಿಕೆಶಿ
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ಬಾಲಿವುಡ್ ನಟ ಅಜಯ್ ದೇವಗನ್ ನಡುವೆ ಟ್ವೀಟ್ ವಾರ್…
ಹಿಂದಿ ರಾಷ್ಟ್ರ ಭಾಷೆ : ಕಿಚ್ಚ ಸುದೀಪ್ ಮಾತಿಗೆ ದನಿಗೂಡಿಸಿದ ಸಿಎಂ ಬೊಮ್ಮಾಯಿ
ನಮ್ಮ ರಾಷ್ಟ್ರ ಭಾಷೆ ಹಿಂದಿ ಅಲ್ಲ ಎನ್ನುವ ಸುದೀಪ್ ಹೇಳಿಕೆಗೆ ವ್ಯಾಪಾಕ ಬೆಂಬಲ ವ್ಯಕ್ತವಾಗುತ್ತಿದೆ. ನಿನ್ನೆ…
100 ಎಕರೆ ಪ್ರದೇಶದಲ್ಲಿ ಆರ್.ಆರ್.ಆರ್ ಕನ್ನಡ ಪ್ರಿರಿಲೀಸ್ ಇವೆಂಟ್ : ಯಾರೆಲ್ಲ ಬರ್ತಾರೆ ಗೊತ್ತಾ?
ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾದ ಕನ್ನಡ ಇವೆಂಟ್ ಚಿಕ್ಕಬಳ್ಳಾಪುರದಲ್ಲಿ ನಡೆಯಲಿದೆ. ಮಾರ್ಚ್ 19ರಂದು ನಡೆಯಲಿರುವ ಈ…
ಮಹೀಂದ್ರಾ ಶೂಟ್‍ನಲ್ಲಿ ತಾಳ್ಮೆ ಕಳೆದುಕೊಂಡ ಅಜಯ್ ದೇವಗನ್!
ಮುಂಬೈ: ಬಾಲಿವುಡ್ ಸ್ಟಾರ್ ನಟ ಮತ್ತು ಮಹೀಂದ್ರಾ ಗ್ರೂಪ್‍ನ ರಾಯಭಾರಿ ಅಜಯ್ ದೇವಗನ್ ಶೂಟಿಂಗ್ ಸಮಯದಲ್ಲಿ…
RRR ಸಿನಿಮಾ ದೇಹವಾದರೆ ಅಜಯ್ ಆತ್ಮ, ಆಲಿಯಾ ಶಕ್ತಿ: ರಾಜಮೌಳಿ
ಮುಂಬೈ: 'ಆರ್‌ಆರ್‌ಆರ್' ಸಿನಿಮಾ ದೇಹವಾದರೆ ಅಜಯ್ ದೇವಗನ್ ಆತ್ಮ ಮತ್ತು ಆಲಿಯಾ ಭಟ್ ಶಕ್ತಿ ಎಂದು…