ಮುಂಬೈ: ಶೀಘ್ರದಲ್ಲೇ ಬಿಜೆಪಿಯ ಕೆಲ ನಾಯಕರು ಎನ್ಸಿಪಿ ಸೇರ್ಪಡೆಯಾಗಲಿದ್ದಾರೆ ಎಂದು ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಬಾಂಬ್ ಸಿಡಿಸಿದ್ದಾರೆ. ಕೆಲವೇ ದಿನಗಳಲ್ಲಿ ಬಿಜೆಪಿ ಮನೆಯಿಂದ ಹೊರ ಬರುವವರು ಹೆಸರು ತಿಳಿಯಲಿದೆ ಎಂದಿದ್ದಾರೆ. ಈ ಹಿಂದೆ ಬಿಜೆಪಿ...
ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮದ ರಚನೆ ವಿರೋಧಿಸಿ ರಾಜ್ಯದಲ್ಲಿ ಆಕ್ರೋಶ ಭುಗಿಲೆದ್ದಿರುವ ಹೊತ್ತಲ್ಲೇ, ಕನ್ನಡಿಗರ ಕಿಚ್ಚಿಗೆ ತುಪ್ಪ ಸುರಿಯುವ ಕೆಲಸವನ್ನು ಮಹಾರಾಷ್ಟ್ರ ಸರ್ಕಾರ ಮಾಡಿದೆ. ಬಾಳಾಠಾಕ್ರೆ ಪುಣ್ಯಸ್ಮರಣೆ ವೇಳೆ ಎನ್ಸಿಪಿ ನೇತಾರ, ಡಿಸಿಎಂ ಅಜಿತ್ ಪವಾರ್...
– ಸಹೋದರನನ್ನು ಅಪ್ಪಿ ಸ್ವಾಗತಿಸಿದ ಸುಪ್ರಿಯಾ ಸುಳೆ ಮುಂಬೈ: ಮಹಾರಾಷ್ಟ್ರ ರಾಜಕೀಯ ಡ್ರಾಮಾ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಎನ್ಸಿಪಿ ನಾಯಕ ಅಜಿತ್ ಪವಾರ್ ಡಿಸಿಎಂ ಹುದ್ದೆಗೆ ರಾಜಿನಾಮೆ ನೀಡಿ ಹೊರ ಬಂದ ಬೆನ್ನಲ್ಲೇ ಇದೀಗ ಮಹಾ...
ಮುಂಬೈ: ವಿಶ್ವಾಸಮತ ಯಾಚನೆಗೂ ಮುನ್ನವೇ ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿಗೆ ಬೆಂಬಲ ಘೋಷಿಸಿ ದೇವೇಂದ್ರ ಫಡ್ನವೀಸ್ ಜೊತೆಯಲ್ಲಿ ಅಜಿತ್ ಪವಾರ್ ಭಾನುವಾರ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಅಜಿತ್...
ನವದೆಹಲಿ: ಮಹಾರಾಷ್ಟ್ರದ ಸಿಎಂ ದೇವೇಂದ್ರ ಫಡ್ನವೀಸ್ ನಾಳೆ ಸಂಜೆ 5 ಗಂಟೆಯೊಳಗೆ ವಿಶ್ವಾಸಮತ ಸಾಬೀತು ಪಡಿಸಬೇಕೆಂದು ಸುಪ್ರೀಂಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡಿಕೊಳ್ಳಬೇಕು. ನ್ಯಾಯಾಧೀಶರು ಬಿಹಾರ ಮತ್ತು ಉತ್ತರಾಖಂಡ ತೀರ್ಪುಗಳನ್ನು ಉಲ್ಲೇಖಿಸಿದರು. ತಕ್ಷಣವೇ...
-ಕರ್ನಾಟಕದಲ್ಲಿ ನಡೆದಂತೆ ಇಲ್ಲಿ ನಡೆಯಲ್ಲ -ಗೆಳೆಯರ ಸಂಖ್ಯೆ ಹೆಚ್ಚಾಗಿದೆ ಎಂದ ಠಾಕ್ರೆ -ಎಲ್ಲ ಶಾಸಕರ ಶಪಥ ಮುಂಬೈ: ಕಾಂಗ್ರೆಸ್, ಶಿವಸೇನೆ ಮತ್ತು ಎನ್ಸಿಪಿ ಮೂರು ಪಕ್ಷಗಳು ಇಂದು ನಗರದ ಖಾಸಗಿ ಹೋಟೆಲಿನಲ್ಲಿ 162 ಶಾಸಕರೊಂದಿಗೆ ಶಕ್ತಿ...
-ಇಂದು ಸುಪ್ರೀಂಕೋರ್ಟಿನಲ್ಲಿ ಏನೇನಾಯ್ತು ಇಲ್ಲಿದೆ ಮಾಹಿತಿ ನವದೆಹಲಿ: ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ಸುಪ್ರೀಂ ಅಂಗಳ ಪ್ರವೇಶಿಸಿದ್ದು, ಇಂದು ನಡೆದ ವಾದ-ಪ್ರತಿವಾದಗಳು ಕ್ಷಣ ಕ್ಷಣಕ್ಕೂ ಕುತೂಹಲವನ್ನುಂಟು ಮಾಡಿತ್ತು. ರಾಜ್ಯಪಾಲರ ಪರ ತುಷಾರ್ ಮೆಹ್ತಾ, ಬಿಜೆಪಿ ಪರ ಮುಕುಲ್...
ನವದೆಹಲಿ: ಇಂದು ವಾದ-ಪ್ರತಿವಾದ ಆಲಿಸಿದ ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ, ಮಹಾರಾಷ್ಟ್ರ ಸರ್ಕಾರಕ್ಕೆ ಸಂಬಂಧಿಸಿದ ತೀರ್ಪನ್ನು ನಾಳೆ ಬೆಳಗ್ಗೆ 10.30ಕ್ಕೆ ಕಾಯ್ದಿರಿಸಿದೆ. ದೇವೇಂದ್ರ ಫಡ್ನವೀಸ್ ಸರ್ಕಾರಕ್ಕೆ ಮತ್ತೊಂದು ದಿನದ ಜೀವದಾನ ಸಿಕ್ಕಂತಾಗಿದೆ. ನಿನ್ನೆ ಸುಪ್ರೀಂನಲ್ಲಿ ಏನಾಗಿತ್ತು? ಬಹುಮತ...
ಮುಂಬೈ: ಯಾರು ಚಿಂತೆ ಮಾಡುವ ಅಗತ್ಯವಿಲ್ಲ, ಎಲ್ಲವೂ ಚೆನ್ನಾಗಿದೆ. ಸ್ವಲ್ಪ ತಾಳ್ಮೆಯ ಅವಶ್ಯಕತೆಯಿದೆ. ಬೆಂಬಲಿಸಿದ ಎಲ್ಲರಿಗೂ ಧನ್ಯವಾದ ಎಂದು ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಟ್ವಿಟ್ಟರ್ ಮೂಲಕ ಬೆಂಬಲಿಗರಿಗೆ ಧನ್ಯವಾದ ತಿಳಿಸಿದ್ದಾರೆ. ಈ ಮೊದಲು ಟ್ವೀಟ್...
– ತಾನು ರಚಿಸಿದ ವ್ಯೂಹದಲ್ಲಿ ಬಿಜೆಪಿ ಸಿಲುಕಿದೆ – ಆ್ಯಕ್ಸಿಡೆಂಟಲ್ ಪ್ರಮಾಣ ವಚನ, ಐಸಿಯುನಲ್ಲಿ ಬಿಜೆಪಿ ಮುಂಬೈ: ಮಹಾರಾಷ್ಟ್ರದಿಂದಲೇ ಬಿಜೆಪಿಯ ಅಂತ್ಯದ ದಿನಗಳು ಆರಂಭಗೊಂಡಿವೆ ಎಂದು ಶಿವಸೇನೆಯ ನಾಯಕ, ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಆಕ್ರೋಶ...
-ಅಂದು ಸಿಎಂ ಸ್ಥಾನಕ್ಕಾಗಿ ಪಕ್ಷ ತೊರೆದಿದ್ದ ಶರದ್ ಪವಾರ್ -ಇಂದು ಅಣ್ಣನ ಮಗನಿಂದ ಹಿಸ್ಟರಿ ರಿಪೀಟ್ ಮುಂಬೈ: ಮಹಾರಾಷ್ಟ್ರದ ರಾಜಕಾರಣದಲ್ಲಿ 1978ರ ಇತಿಹಾಸ ಮರುಕಳಿಸಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಅಂದು ಅಧಿಕಾರಕ್ಕಾಗಿ ಪಕ್ಷ ತೊರೆದಿದ್ದ...
– ಮುದುಡಿದ್ದ ಕಮಲಕ್ಕೆ ‘ಪವರ್’ ನೀಡಿದ ‘ಪವಾರ್’ ಮುಂಬೈ: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್ಸಿಪಿ)ಯ ಶಾಸಕಾಂಗ ನಾಯಕ ಅಜಿತ್ ಪವಾರ್ ನೀಡಿದ ಪವರ್ ನಿಂದ ಬಿಜೆಪಿ ಇಂದು ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಮಾಡಿದೆ. ಬಿಜೆಪಿಯನ್ನು ಅಧಿಕಾರದ...
-ಛತ್ರಪತಿ ಶಿವಾಜಿ ಮಹಾರಾಜರ ಭಾವನೆಗಳ ಮೇಲೆ ಸರ್ಜಿಕಲ್ ಸ್ಟ್ರೈಕ್ -ಬಿಜೆಪಿಯವರದ್ದು ಸ್ವಾರ್ಥ ರಾಜಕಾರಣ ಮುಂಬೈ: ನಾವು ಏನೇ ಮಾಡಿದರು ಬಹಿರಂಗವಾಗಿ ಮಾಡುತ್ತೇವೆಯೇ ಹೊರತು ಕದ್ದುಮುಚ್ಚಿ ಮಾಡಲ್ಲ ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಬಿಜೆಪಿ ವಿರುದ್ಧ...
-ಸರ್ಕಾರ ರಚನೆ ಮಾಡೋರಿಗೆ ಕಾನೂನು ಗೊತ್ತಿರಬೇಕಿತ್ತು ಮುಂಬೈ: ಮಹಾರಾಷ್ಟ್ರದಲ್ಲಿ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಿರುವುದು ಅಜಿತ್ ಪವಾರ್ ಅವರ ವೈಯಕ್ತಿಕ ನಿರ್ಧಾರವೇ ಹೊರೆತು ಎನ್ಸಿಪಿದಲ್ಲ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಟ್ವೀಟ್ ಮಾಡಿದ್ದಾರೆ. Ajit...
-ಸುಪ್ರಿಯಾ ಕಣ್ಣಂಚಲ್ಲಿ ನೀರು ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಬೆಳವಣಿಗೆಗೆ ಸಂಬಂಧಿಸಿದಂತೆ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಪುತ್ರಿ ಸಂಸದೆ ಸುಪ್ರಿಯಾ ಸುಲೆ, ಒಡೆದ ಕುಟುಂಬ ಮತ್ತು ಪಕ್ಷ ಎಂದು ವಾಟ್ಸಪ್ ಸ್ಟೇಟಸ್ ಹಾಕಿಕೊಂಡಿದ್ದಾರೆ. ಇಂದು ಎನ್ಸಿಪಿ...
– ಡಿಸಿಎಂ ಆಗಿ ಅಜಿತ್ ಪವಾರ್ ಮುಂಬೈ: ಮಹಾರಾಷ್ಟ್ರ ಸರ್ಕಾರ ರಚನೆಯ ಬಿಕ್ಕಟ್ಟಿಗೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಶಿವಸೇನೆ ಹಾಗೂ ಕಾಂಗ್ರೆಸ್ಸಿಗೆ ಶಾಕ್ ಕೊಟ್ಟು ಮತ್ತೆ ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ....