9 months ago

ಕಟೌಟ್ ಕುಸಿದು ನಟ ಅಜಿತ್ ಅಭಿಮಾನಿಗಳಿಗೆ ಗಾಯ

ಚೆನ್ನೈ: ಹಾಲಿನ ಅಭಿಷೇಕ ಮಾಡುವ ವೇಳೆ ಖ್ಯಾತ ತಮಿಳು ನಟ ಅಜಿತ್ ಕಟೌಟ್ ಕುಸಿದು ಐವರು ಗಾಯಗೊಂಡ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಅಜಿತ್ ನಟನೆಯ ‘ವಿಶ್ವಾಸಂ’ ಚಿತ್ರದ ರಿಲೀಸ್ ದಿನ ಅಭಿಮಾನಿಗಳು  ವಿಲ್ಲುಪುರಂ ಥಿಯೇಟರ್ ನಲ್ಲಿ ಕಟೌಟ್‍ಗೆ ಹೂವಿನ ಹಾರ ಹಾಕಿ ಹಾಲಿನ ಅಭಿಷೇಕ ಮಾಡುತ್ತಿದ್ದರು. ಈ ವೇಳೆ ಅಭಿಮಾನಿಗಳು 30 ಅಡಿ ಎತ್ತರದ ಕಟೌಟ್ ಮೇಲೇರುತ್ತಿದ್ದಂತೆ ಭಾರ ತಡೆಯಲಾಗದೇ ಕಟೌಟ್ ನೆಲಕ್ಕುರುಳಿದೆ. ನಿಂತಿದ್ದ ಜನರ ಮೇಲೆ ಕಟೌಟ್ ಬಿದ್ದಿದ್ದು, ಐವರಿಗೆ ಗಾಯಗಾಳಾಗಿದೆ. ಘಟನೆಯಲ್ಲಿ ಗಾಯಗೊಂಡ ಐವರನ್ನು […]