Tuesday, 23rd July 2019

Recent News

6 months ago

26 ವರ್ಷಗಳ ಬಳಿಕ ಎಸ್‍ಪಿ-ಬಿಎಸ್‍ಪಿ ಮೈತ್ರಿ

-ಮಹಾಘಟಬಂಧನ್ ದಿಂದ ಹೊರಬಂದು ಕಾಂಗ್ರೆಸ್‍ಗೆ ಶಾಕ್ ಕೊಟ್ಟ ಎಸ್‍ಪಿ-ಬಿಎಸ್‍ಪಿ -80 ಕ್ಷೇತ್ರಗಳಲ್ಲಿ 38-38ರಂತೆ ಹಂಚಿಕೆ ಲಕ್ನೋ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ (ಎಸ್‍ಪಿ) ಮತ್ತು ಬಹುಜನ ಸಮಾಜವಾದಿ ಪಕ್ಷ(ಬಿಎಸ್‍ಪಿ) 26 ವರ್ಷಗಳ ಬಳಿಕ ಮೈತ್ರಿ ರಚಿಸಿಕೊಂಡಿವೆ. ಈ ಮೂಲಕ ಕಾಂಗ್ರೆಸ್ ನಿಂದ ಹೊರ ಬಂದಿರುವ ಪ್ರಾದೇಶಿಕ ಪಕ್ಷಗಳು ಮಹಾಘಟಬಂಧನ್‍ಗೆ ಶಾಕ್ ನೀಡಿವೆ. ಇದೇ ಮೈತ್ರಿಯನ್ನು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮುಂದುವರಿಸುವುದಾಗಿ ಎರಡು ಪಕ್ಷಗಳೂ ಹೇಳಿಕೊಂಡಿವೆ. ಇಂದು ನಗರದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಎಸ್‍ಪಿ […]