Wednesday, 17th July 2019

Recent News

6 months ago

50 ದಿನ ಪ್ರೀತಿಸಿದ್ದ ಅಕ್ಷತಾ-ರಾಕಿ ಬ್ರೇಕಪ್ ಆಗಿದ್ದೇಕೆ? ಮುರಳಿ ಉತ್ತರ ಹೀಗಿತ್ತು

ಬೆಂಗಳೂರು: 15 ವಿವಿಧ ಮನಸ್ಸುಗಳನ್ನು ಒಂದೇ ಮನೆಯಲ್ಲಿರಿಸುವುದು. ಬಾಹ್ಯ ಜಗತ್ತಿನೊಂದಿಗೆ ಸಂಪರ್ಕವಿಲ್ಲದೆ ಅಲ್ಲಿರುವ ವಿಭಿನ್ನ ಜನರೊಂದಿಗೆ ಜೀವನ ನಡೆಸುವ ರಿಯಾಲಿಟಿ ಶೋ ಬಿಗ್‍ಬಾಸ್. ಈ ಕಾರ್ಯಕ್ರಮ ಹಿಂದಿ, ತಮಿಳು, ತೆಲುಗು ಮತ್ತು ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಮೂಡಿಬರುತ್ತಿದ್ದು, ಸಾಕಷ್ಟು ಜನಪ್ರಿಯತೆಯನ್ನು ಪಡೆದುಕೊಂಡಿದೆ. ಕನ್ನಡದ ಬಿಗ್‍ಬಾಸ್ ಸಹ 6ನೇ ಆವೃತ್ತಿಯ ಅಂತಿಮ ಘಟ್ಟಕ್ಕೆ ತಲುಪಿದೆ. ಶೋ ಆರಂಭವಾದಗಿನಿಂದಲೂ ಮನೆಯಲ್ಲಿರುವ ಅಕ್ಷತಾ ಪಾಂಡವಪುರ ಮತ್ತು ಎಂ.ಜೆ.ರಾಕೇಶ್ ಇಬ್ಬರ ಪ್ರೇಮ ಕಹಾನಿ ಬಹು ಜನರನ್ನು ಆಕರ್ಷಿಸಿತ್ತು. ಆರಂಭದ 50 ದಿನಗಳಲ್ಲಿ […]