Monday, 24th February 2020

Recent News

2 months ago

ಎಲ್ಲಾ ಮಾದರಿಯ ಕ್ರಿಕೆಟ್‍ನಿಂದ ಇರ್ಫಾನ್ ಪಠಾಣ್ ನಿವೃತ್ತಿ

ಮುಂಬೈ: ಟೀಂ ಇಂಡಿಯಾ ಆಲ್‍ರೌಂಡರ್ ಇರ್ಫಾನ್ ಪಠಾಣ್ ಎಲ್ಲಾ ಮಾದರಿಯ ಕ್ರಿಕೆಟ್‍ಗೆ ತಕ್ಷಣದಿಂದ ಅನ್ವಯವಾಗುವಂತೆ ನಿವೃತ್ತಿ ಘೋಷಣೆ ಮಾಡಿದ್ದಾರೆ. 2003ರಲ್ಲಿ ಟೀಂ ಇಂಡಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ಪಾದಾರ್ಪಣೆ ಮಾಡಿದ್ದ ಇರ್ಫಾನ್, 16 ವರ್ಷಗಳ ಕಾಲ ತಂಡದ ಪರ ಆಡಿದ್ದರು. 2012ರಲ್ಲಿ ಇರ್ಫಾನ್ ತಮ್ಮ ಅಂತಿಮ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿದ್ದು, 2019ರ ಫೆಬ್ರವರಿವರೆಗೂ ದೇಶಿಯ ಕ್ರಿಕೆಟ್ ಪಂದ್ಯದಲ್ಲಿ ಆಡಿದ್ದರು. Indian cricketer Irfan Pathan announces retirement from all formats of cricket. (File pic) […]

2 months ago

‘ಪ್ಲೆಸೆಂಟ್ ಸರ್ಪ್ರೈಸ್ ಹಾರ್ದಿಕ್’: ಕೊಹ್ಲಿ

ನವದೆಹಲಿ: ಕಳೆದ ಕೆಲ ಸಮಯದಿಂದ ಒಟ್ಟಿಗೆ ಓಡಾಡುತ್ತಿದ್ದ ಟೀಂ ಇಂಡಿಯಾ ಆಲ್‍ರೌಂಡರ್ ಹಾರ್ದಿಕ್ ಪಾಂಡ್ಯ ಹಾಗೂ ಸರ್ಬಿಯನ್ ಮಾಡೆಲ್, ನಟಿ ನತಾಶಾ ಸ್ಟಾಂಕೋವಿಕ್ ವರ್ಷದ ಮೊದಲ ದಿನವೇ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಈ ಕುರಿತ ವಿಡಿಯೋ ಹಾಗೂ ಫೋಟೋವನ್ನು ಹಂಚಿಕೊಂಡು ಅಭಿಮಾನಿಗಳಿಗೆ ಅಚ್ಚರಿ ನೀಡಿದ್ದರು. ಹೊಸ ವರ್ಷದ ಶುಭಾಶಯಗಳನ್ನು ಗೆಳೆತಿಯೊಂದಿಗೆ ತಿಳಿಸಿದ್ದ ಹಾರ್ದಿಕ್, ಆ ಬಳಿಕ ಕೆಲವೇ...

ಭಾರತದ ವಿಶ್ವಕಪ್ ತಂಡದಲ್ಲಿ ಹಾರ್ದಿಕ್ ಪಾಂಡ್ಯ ಒಬ್ಬ ಪ್ರಮುಖ ಆಟಗಾರ – ಸುರೇಶ್ ರೈನಾ

9 months ago

ನವದೆಹಲಿ: ಈ ಬಾರಿಯ ವಿಶ್ವಕಪ್ ಟೂರ್ನಿಗೆ ಆಯ್ಕೆಯಾಗಿರುವ ಭಾರತದ ತಂಡದಲ್ಲಿ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಒಬ್ಬ ಪ್ರಮುಖ ಆಟಗಾರ ಎಂದು ಟೀಂ ಇಂಡಿಯಾದ ಆಟಗಾರ ಸುರೇಶ್ ರೈನಾ ಹೇಳಿದ್ದಾರೆ. ಐಪಿಎಲ್ 12 ಅವೃತ್ತಿಯಲ್ಲಿ ಉತ್ತಮ ಫಾರ್ಮ್‍ನಲ್ಲಿದ್ದ ಹಾರ್ದಿಕ್ ಪಾಂಡ್ಯ ಅವರು...