Saturday, 17th August 2019

8 months ago

ಅಯೋಧ್ಯೆ: ನಮಾಜ್‍ಗೆ ಮನವಿ ಸಲ್ಲಿಸಿ 5 ಲಕ್ಷ ರೂ. ದಂಡಕ್ಕೆ ಗುರಿಯಾದ್ರು

ಲಕ್ನೋ: ಅಯೋಧ್ಯೆ ರಾಮ ಮಂದಿರ ನಿರ್ಮಾಣದ ವಿವಾದಿತ ಜಾಗದಲ್ಲಿ ನಮಾಜ್‍ಗೆ ಅವಕಾಶ ಕೋರಿದ್ದ ಅರ್ಜಿದಾರರಿಗೆ ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್ 5 ಲಕ್ಷ ರೂ.ಗಳ ದಂಡ ವಿಧಿಸಿದೆ. ಅಲ್ ರಹಮಾನ್ ಟ್ರಸ್ಟ್ ಅಯೋಧ್ಯೆ ರಾಮ ಮಂದಿರ ನಿರ್ಮಾಣದ ವಿವಾದಿತ ಜಾಗದಲ್ಲಿ ನಮಾಜ್‍ಗೆ ಅವಕಾಶ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಈ ಕುರಿತು ನ್ಯಾಯಮೂರ್ತಿ ಡಿ.ಕೆ ಅರೋರಾ ಮತ್ತು ಅಲೋಕ್ ಮಾಥುರ್ ದ್ವಿಸದಸ್ಯ ಪೀಠವು ಗುರುವಾರ ವಿಚಾರಣೆ ನಡೆಸಿ ಅರ್ಜಿ ವಜಾಗೊಳಿಸಿದೆ. ಅರ್ಜಿದಾರರು ಪ್ರಚಾರಕ್ಕಾಗಿ ಕೆಟ್ಟ ದಾರಿ ಹಿಡಿದಿದ್ದಾರೆ. […]

9 months ago

ಅಲಹಾಬಾದ್‍ನಲ್ಲಿ ಮೂರು ತಿಂಗಳ ಕಾಲ ಮದುವೆಗೆ ನಿರ್ಬಂಧ!

ಲಕ್ನೋ: ಕುಂಭಮೇಳದ ಹಿನ್ನೆಲೆಯಲ್ಲಿ ಅಲಹಾಬಾದ್‍ನಲ್ಲಿ 3 ತಿಂಗಳ ಕಾಲ ಕಲ್ಯಾಣ ಮಂಟಪದಲ್ಲಿ ಮದುವೆಯನ್ನು ನಿರ್ಬಂಧಿಸಿ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಆದೇಶ ಹೊರಡಿಸಿದೆ. ಉತ್ತರ ಪ್ರದೇಶದ ಅಲಹಬಾದ್‍ನಲ್ಲಿ 2019ರ ಜನವರಿ 15ರಿಂದ ಮಾರ್ಚ್ 4ರವರೆಗೆ ಕುಂಭಮೇಳ ನಡೆಯಲಿದೆ. ಈ ನಿಟ್ಟಿನಲ್ಲಿ ಭಕ್ತರಿಗೆ ವಸತಿ ಸೇರಿದಂತೆ ಮೂಲಸೌಲಭ್ಯ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಕಲ್ಯಾಣ ಮಂಟಪ,...

ಅಮಿತ್ ಶಾ ಮಾರ್ಗಕ್ಕೆ ಅಡ್ಡಿಪಡಿಸಿದ್ದಕ್ಕೆ ವಿದ್ಯಾರ್ಥಿನಿಯರ ಕೂದಲು ಹಿಡಿದು ಎಳೆದಾಡಿದ ಪೊಲೀಸರು

1 year ago

– ಶಾ ಮಾರ್ಗ ಮಧ್ಯೆ ಕಪ್ಪು ಬಾವುಟ ಬೀಸಲು ಸಿದ್ಧರಾಗಿದ್ದ ವಿದ್ಯಾರ್ಥಿನಿಯರು ಅಲಹಾಬಾದ್: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಾರ್ಗ ಮಧ್ಯೆ ಕಪ್ಪು ಬಾವುಟ ಪ್ರದರ್ಶಿಸಲು ಸಿದ್ಧರಾಗಿದ್ದ ವಿದ್ಯಾರ್ಥಿನಿಯರ ಜೊತೆ ಪೊಲೀಸರು ಅಮಾನವೀಯವಾಗಿ ವರ್ತಿಸಿದ್ದಾರೆ. ಶುಕ್ರವಾರ ಅಲಹಾಬಾದ್‍ನಲ್ಲಿ ಈ ಘಟನೆ...

ಹಾಸ್ಟೆಲ್ ಖಾಲಿ ಮಾಡುವಂತೆ ಹೇಳಿದ್ದಕ್ಕೆ ಆಕ್ರೋಶಗೊಂಡ ವಿದ್ಯಾರ್ಥಿಗಳಿಂದ ವಾಹನಗಳಿಗೆ ಬೆಂಕಿ! ಪರಿಸ್ಥಿತಿ ಉದ್ವಿಗ್ನ

1 year ago

ಲಕ್ನೋ: ಬೇಸಿಗೆ ರಜೆ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಲಯ ಖಾಲಿ ಮಾಡುವಂತೆ ಹೇಳಿದ್ದಕ್ಕೆ, ಆಕ್ರೋಶಗೊಂಡ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪ್ರತಿಭಟನೆ ವಿಕೋಪಕ್ಕೆ ತಿರುಗಿ ವಾಹನಗಳಿಗೆ ಬೆಂಕಿ ಹಚ್ಚಿದ ಘಟನೆ ಉತ್ತರ ಪ್ರದೇಶದ ಅಲಹಾಬಾದ್‍ನ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆದಿದೆ. sಅಲಹಾಬಾದ್ ವಿಶ್ವವಿದ್ಯಾನಿಲಯದ ಅಧಿಕಾರಿ...

ರಾಹುಲ್ ಗಾಂಧಿ ಧರ್ಮ ಯಾವುದು? ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ ದೇವಾಲಯ ಭೇಟಿ

2 years ago

ಅಲಹಾಬಾದ್: ಗುಜರಾತ್ ಸೋಮನಾಥ ದೇವಾಲಯಕ್ಕೆ ಬುಧವಾರ ಭೇಟಿ ನೀಡಿದ ರಾಹುಲ್ ಗಾಂಧಿ ಹಿಂದೂಯೇತರ ಕಾಲಂನಲ್ಲಿ ತಮ್ಮ ಹೆಸರನ್ನು ನಮೂದಿಸಿದ್ದಾರೆ ಎನ್ನಲಾದ ಸುದ್ದಿ ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ವಿಚಾರ ಬಿಜೆಪಿಗೆ ದೊಡ್ಡ ಅಸ್ತ್ರವೇ ಸಿಕ್ಕಿದಂತಾಗಿದ್ದು, ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ,...