Sunday, 19th May 2019

2 months ago

ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್-ಎನ್‍ಸಿ ಮೈತ್ರಿ

– ಶ್ರೀನಗರದಿಂದ ಎನ್‍ಸಿ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಸ್ಪರ್ಧೆ – ಕಾಂಗ್ರೆಸ್ ಜೊತೆಗೆ ಮೈತ್ರಿಯಿಲ್ಲ: ಮೆಹಬೂಬಾ ಮುಫ್ತಿ ಶ್ರೀನಗರ: ಲೋಕಸಭಾ ಚುನಾವಣೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‍ಸಿ) ಮೈತ್ರಿ ಮಾಡಿಕೊಂಡಿವೆ. ಈ ಮೂಲಕ ಪಿಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಕಟ್ಟಿಹಾಕಲು ಕಾಂಗ್ರೆಸ್-ಎನ್‍ಸಿ ಭರ್ಜರಿ ರಣತಂತ್ರ ರೂಪಿಸಿವೆ. ಕಾಂಗ್ರೆಸ್ ನಾಯಕ ಗುಲಾಂ ನಬಿ ಅಜದ್ ಮತ್ತು ನ್ಯಾಷನಲ್ ಕಾನ್ಫರೆನ್ಸಿನ ಫಾರೂಕ್ ಅಬ್ದುಲ್ಲಾ ಜಂಟಿಯಾಗಿ ಮೈತ್ರಿ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಶ್ರೀನಗರದಿಂದ ಮೈತ್ರಿ ಅಭ್ಯರ್ಥಿಯಾಗಿ ಎನ್‍ಸಿ […]

3 months ago

ಲೋಕಸಭಾ ಚುನಾವಣೆ – ಮಹಾರಾಷ್ಟ್ರದಲ್ಲಿ ಶಿವಸೇನೆ, ಬಿಜೆಪಿ ಮೈತ್ರಿ ಅಧಿಕೃತ

– ಉದ್ಧವ್ ಠಾಕ್ರೆ ಜೊತೆ ಅಮಿತ್ ಶಾ ಮಾತುಕತೆ ಯಶಸ್ವಿ – 25 ರಲ್ಲಿ ಬಿಜೆಪಿ, 23ರಲ್ಲಿ ಶಿವಸೇನೆ ಸ್ಪರ್ಧೆ – ಲೋಕಸಭಾ ಜೊತೆಗೆ ವಿಧಾನಸಭಾ ಚುನಾವಣೆಗೂ ಸೀಟ್ ಹಂಚಿಕೆ ಮುಂಬೈ: ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಶಿವಸೇನೆ ಮೈತ್ರಿ ಅಧಿಕೃತವಾಗಿದೆ. ಲೋಕಸಭಾ ಚುನಾವಣೆಗೆ ಪ್ರತ್ಯೇಕವಾಗಿ ಸ್ಪರ್ಧಿಸಲು ಸಿದ್ಧ ಎಂದು ಹೇಳಿಕೆ ನೀಡುತ್ತಿದ್ದ ಬೆನ್ನಲ್ಲೇ...

ಉಪಚುನಾವಣೆಗೂ ಮುನ್ನವೇ ಕಾಂಗ್ರೆಸ್ ಶಸ್ತ್ರತ್ಯಾಗ?

7 months ago

– ಶಿವಮೊಗ್ಗದಲ್ಲಿ ಸ್ಪರ್ಧಿಸಲು ಕೈ ನಾಯಕರ ಹಿಂದೇಟು ಬೆಂಗಳೂರು: ರಾಜ್ಯ ಲೋಕಸಭಾ ಉಪಚುನಾವಣೆಯಾದ ಬಳಿಕ ಮೊದಲು ಅಭ್ಯರ್ಥಿ ಘೋಷಿಸಿದ್ದ ಬಿಜೆಪಿ ಭರ್ಜರಿ ಪ್ರಚಾರ ಆರಂಭಿಸಿದ್ದರೆ, ಇತ್ತ ಕಾಂಗ್ರೆಸ್ ಸೂಕ್ತ ಅಭ್ಯರ್ಥಿಗಾಗಿ ಹುಡುಕಾಟ ನಡೆಸುತ್ತಿದೆ. ಇದರ ನಡುವೆಯೇ ಶಿವಮೊಗ್ಗ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಡಲು...

ನಾವು ಕೇಳಿದಷ್ಟು ಸೀಟ್ ನೀಡಿದ್ರೆ ಮಾತ್ರ ಮೈತ್ರಿ- ಮಾಯಾವತಿ

8 months ago

ನವದೆಹಲಿ: ನಾವು ಕೇಳಿದಷ್ಟು ಕ್ಷೇತ್ರಗಳನ್ನು ಬಿಟ್ಟುಕೊಟ್ಟರೆ ಮಾತ್ರ ಎಲ್ಲ ಚುನಾವಣೆಯಲ್ಲಿಯೂ ಮೈತ್ರಿಗೆ ಸಿದ್ಧ. ಇಲ್ಲದಿದ್ದರೆ ಏಕಾಂಗಿಯಾಗಿ ಸ್ಪರ್ಧಿಸುತ್ತೇವೆ ಎಂದು ಷರತ್ತು ವಿಧಿಸುವ ಮೂಲಕ ಬಹುಜನ ಸಮಾಜ ಪಕ್ಷದ (ಬಿಎಸ್‍ಪಿ) ಮುಖ್ಯಸ್ಥೆ ಮಾಯಾವತಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಕ್ಕೆ ಕಠಿಣ ಸಂದೇಶ ಕಳುಹಿಸಿದ್ದಾರೆ....

ಪಕ್ಷೇತರ ಪಾಲಿಕೆ ಸದಸ್ಯರಿಗೆ ಬಿಜೆಪಿಯಿಂದ ಮಾನಸಿಕ ಹಿಂಸೆ-ದಿನೇಶ್ ಗುಂಡೂರಾವ್ ಆರೋಪ

8 months ago

ಬೆಂಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಉರುಳಿಸಲು ಯತ್ನಿಸಿರುವ ಬಿಜೆಪಿ ಈ ಪ್ರಯತ್ನದಲ್ಲಿ ವಿಫಲವಾಗಿ, ಸದ್ಯ ಬಿಬಿಎಂಪಿಯಲ್ಲೂ ಅಧಿಕಾರ ವಹಿಸಲು ಅಂತಹದ್ದೇ ಯತ್ನ ನಡೆಸಿ ವಿಫಲವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷ...

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಯಾವುದೇ ಮೈತ್ರಿ ಇಲ್ಲ: ಮಾಜಿ ಸಿಎಂ

9 months ago

ಹುಬ್ಬಳ್ಳಿ: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ನೊಂದಿಗೆ ಯಾವುದೇ ಮೈತ್ರಿ ಇಲ್ಲವೆಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಸದ್ಯ ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ನೊಂದಿಗೆ ಯಾವುದೇ ಮೈತ್ರಿ ಇಲ್ಲವೆಂದು...

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಎಚ್.ವಿಶ್ವನಾಥ್ ನೇಮಕ: ಲೋಕಲ್ ಚುನಾವಣೆ ಮೈತ್ರಿಗೆ ಎಚ್‍ಡಿಡಿ ಟ್ವಿಸ್ಟ್

10 months ago

ಬೆಂಗಳೂರು: ಮಾಜಿ ಸಚಿವ ಎಚ್.ವಿಶ್ವನಾಥ್ ಅವರನ್ನು ಸರ್ವಾನುಮತದಿಂದ ಜೆಡಿಎಸ್ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದೇವೆ ಎಂದು ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ. ಪಕ್ಷದ ಕಚೇರಿಯಾದ ಜೆಪಿ ಭವನದಲ್ಲಿ ಜೆಡಿಎಸ್ ಬಾವುಟವನ್ನು ಎಚ್.ಡಿ.ಕುಮಾರಸ್ವಾಮಿ ಅವರು ಎಚ್.ವಿಶ್ವನಾಥ್ ಅವರಿಗೆ ಹಸ್ತಾಂತರಿಸಿ, ಅಧಿಕಾರ ಒಪ್ಪಿಸಿದರು. ಸುದ್ದಿಗೊಷ್ಠಿಯನ್ನು ಉದ್ದೇಶಿಸಿ...

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಟಿಆರ್‌ಎಸ್‌ ಮೈತ್ರಿ!

10 months ago

ನವದೆಹಲಿ: ತೆಲಂಗಾಣ ರಾಷ್ಟ್ರಸಮಿತಿ (ಟಿಆರ್‌ಎಸ್‌) ಪಕ್ಷದ ನಾಯಕ ಹಾಗೂ ಸಿಎಂ ಕೆ ಚಂದ್ರಶೇಖರ್ ರಾವ್ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ಮಹತ್ವದ ಚರ್ಚೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಸೂಚನೆಯನ್ನು...