Friday, 22nd March 2019

4 weeks ago

ಕಾಂಗ್ರೆಸ್‍ನಿಂದ ಋಣಮುಕ್ತವಾದ್ರೆ ಸಾಕೆಂದು ಸಿಎಂ ನನ್ಮುಂದೆ ಹೇಳಿದ್ದಾರೆ: ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಕಾಂಗ್ರೆಸ್‍ನಿಂದ ಋಣಮುಕ್ತರಾದರೆ ಸಾಕು ಎಂಬ ಭಾವನೆಯಲ್ಲಿ ಸಿಎಂ ಕುಮಾರಸ್ವಾಮಿ ಇದ್ದಾರೆ. ಈ ವಿಚಾರವನ್ನು ಸ್ವತಃ ಅವರೇ ನನ್ನ ಬಳಿ ಹೇಳಿಕೊಂಡಿದ್ದಾರೆ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಹೊಸ ಬಾಂಬ್ ಹಾಕಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಹೆಣೆದ ಬಲೆಯಲ್ಲಿ ಕುಮಾರಸ್ವಾಮಿ ಅವರು ಸಿಕ್ಕಿಕೊಂಡು ಒದ್ದಾಡುತ್ತಿದ್ದಾರೆ. ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದರೆ ಚೆನ್ನಾಗಿತ್ತೆಂದು ನಮ್ಮ ಮಂತ್ರಿಗಳು ತಲೆ ಚಚ್ಚಿಕೊಂಡಿದ್ದಾರೆಂದು ನನ್ನ ಬಳಿ ಕುಮಾರಸ್ವಾಮಿ ಹೇಳಿದ್ದಾರೆ. ಇದು ಸುಳ್ಳು ಎನ್ನುವುದಾದರೆ ಅವರ ಆತ್ಮ ಸಾಕ್ಷಿಯಿಂದ ಹೇಳಲಿ […]

1 month ago

ಮೈತ್ರಿ ಸರ್ಕಾರಕ್ಕೆ ಪಕ್ಷೇತರ ಶಾಸಕ ನಾಗೇಶ್ ಮತ್ತೆ ಬೆಂಬಲ

ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ನಾಗೇಶ್ ಅವರು ಮತ್ತೆ ಬೆಂಬಲ ನೀಡಿದ್ದಾರೆ. ಮೈತ್ರಿ ಸರ್ಕಾರ ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಶಾಸಕ ನಾಗೇಶ್ ಅವರು ಕೆಲಹೊತ್ತು ಮಾತುಕತೆ ನಡೆಸಿ, ಬೆಂಬಲ ಪತ್ರವನ್ನು ನೀಡಿದ್ದಾರೆ. ಈ ವೇಳೆ ಜಲಸಂಪನ್ಮೂಲ ಹಾಗೂ ಬೃಹತ್...

ತನ್ನದೇ ಶೈಲಿಯಲ್ಲಿ ಬಿಜೆಪಿ ಶಾಸಕರಿಗೆ ಕಾಂಗ್ರೆಸ್‍ನಿಂದ ಸಂಕ್ರಾಂತಿಯ ವಿಶ್!

2 months ago

ಬೆಂಗಳೂರು: ಗುರುಗ್ರಾಮದ ಪಂಚತಾರಾ ಹೋಟೆಲ್‍ನಲ್ಲಿರುವ ಬಿಜೆಪಿ ಶಾಸಕರಿಗೆ ಕರ್ನಾಟಕ ಕಾಂಗ್ರೆಸ್ ಮಂಗಳವಾರ ರಾತ್ರಿ ವಿಶೇಷವಾಗಿ ಶುಭಾಶಯ ತಿಳಿಸಿದೆ. ಕರ್ನಾಟಕ ಕಾಂಗ್ರೆಸ್‍ನ ಅಧಿಕೃತ ಖಾತೆಯಿಂದ ಟ್ವೀಟ್ ಮಾಡಿ, ರೆಸಾರ್ಟ್ ಬಂಧನದಲ್ಲಿರುವ ಬಿಜೆಪಿಯ 104 ಶಾಸಕರಿಗೆ ಸಂಕ್ರಾಂತಿಯ ಶುಭಾಶಯಗಳು. ಗೋಮಾತೆ ಬಗ್ಗೆ ಅತಿ ಹೆಚ್ಚು...

ಟ್ರಬಲ್ ಶೂಟರ್ ಕಾಲಿಗೆ ಬಿದ್ದ ಪಿಟಿಪಿ, ತುಕಾರಾಂ – ರಾಜಭವನದಲ್ಲಿ ಡಿಕೆಶಿ ಮಿಂಚಿಂಗ್

3 months ago

ಬೆಂಗಳೂರು: ಮೈತ್ರಿ ಸರ್ಕಾರದ ಕಾಂಗ್ರೆಸ್ ಪಕ್ಷದ ಪಾಲಿಗೆ ತೀವ್ರ ತಲೆ ನೋವಾಗಿದ್ದ ಸಂಪುಟ ವಿಸ್ತರಣೆ ಕಾರ್ಯಕ್ರಮ ಇಂದು ನಡೆದಿದ್ದು, ಸರ್ಕಾರದ ನೂತನ ಸಚಿವರಾಗಿ 8 ಮಂದಿ ಶಾಸಕರು ಪ್ರಮಾಣ ವಚನ ಸ್ವೀಕರಿಸಿದರು. ಆದರೆ ಇಂದು ನಡೆದ ಕಾರ್ಯಕ್ರಮದಲ್ಲಿ ನೂತನ ಸಚಿವರಿಗಿಂತ ಜಲಸಂಪ್ಮೂಲ...

ಸಂಪುಟ ಸಭೆಯ ವೇಳೆ ಅರ್ಧಕ್ಕೆ ಹೊರ ನಡೆದ ರಮೇಶ್ ಜಾರಕಿಹೊಳಿ!

4 months ago

ಬೆಂಗಳೂರು: ಸಂಪುಟ ಸಭೆಯ ವೇಳೆ ಅರ್ಧಕ್ಕೆ ಎದ್ದು ಪೌರಾಡಳಿತ, ಬಂದರು ಮತ್ತು ಒಳನಾಡು ಸಾರಿಗೆ ಸಚಿವ ರಮೇಶ್ ಜಾರಕಿಹೊಳಿ ಹೊರ ನಡೆದಿದ್ದಾರೆ. ಇವರ ಈ ನಡೆ ಈಗ ಮೈತ್ರಿ ಸರ್ಕಾರದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಕಬ್ಬು ಬೆಳೆಗಾರರ ಪ್ರತಿಭಟನೆಯ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಇಂದು...

ಮೈತ್ರಿ ಸರ್ಕಾರ ಅಸ್ಥಿರಗೊಳಿಸಲು ಮುಂದಾಗುವವರಿಗೆ ಜನರೇ ಉತ್ತರ ನೀಡಿದ್ದಾರೆ: ಎಚ್‍ಡಿಡಿ

5 months ago

ಬೆಂಗಳೂರು: ಇಂದು ಕರ್ನಾಟಕ ಲೋಕಸಭಾ ಮತ್ತು ವಿಧಾನಸಭಾ ಉಪಚುನಾವಣೆಯ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಮಾಜಿ ಪ್ರಧಾನ ಮಂತ್ರಿ ದೇವೇಗೌಡ ಅವರು ಟ್ವೀಟ್ ಮೂಲಕ ರಾಜ್ಯದ ಜನತೆಗೆ ಅಭಿನಂದನೆಯನ್ನು ತಿಳಿಸಿದ್ದಾರೆ. ಉಪಚುನಾವಣೆಯಲ್ಲಿ ಮೈತ್ರಿ ಸರ್ಕಾರ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಎಚ್‍ಡಿ ದೇವೇಗೌಡ ಅವರು...

ಬಸವರಾಜ ಹೊರಟ್ಟಿಗೆ ಸಿಗುತ್ತಾ ಮಂತ್ರಿ ಭಾಗ್ಯ..?

5 months ago

ಬೆಂಗಳೂರು: ವಿಧಾನ ಪರಿಷತ್ ಹಂಗಾಮಿ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಮಂತ್ರಿ ಭಾಗ್ಯ ಸಿಗಲಿದೆ ಎಂದು ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರದ ಮೂಲಗಳು ತಿಳಿಸಿವೆ. ಬಿಎಸ್‍ಪಿಯ ಎನ್.ಮಹೇಶ್ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆಗೆ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ...

ಸಮ್ಮಿಶ್ರ ಸರ್ಕಾರ ಸೇಫ್ಟಿಗೆ ನಾಯಕರ ಮುಂದಿದೆ ಎರಡು ಮಹತ್ವದ ಮೆಟ್ಟಿಲು!

5 months ago

– ಸಕ್ಸಸ್ ಆದ್ರೆ, ಮೈತ್ರಿಯನ್ನ ಟಚ್ ಮಾಡೋಕೆ ಆಗಲ್ಲವಂತೆ! ಬೆಂಗಳೂರು: ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ಮುಂದೆ ಎರಡು ಮಹತ್ವದ ಮೆಟ್ಟಿಲುಗಳಿದ್ದು, ಒಂದು ವೇಳೆ ಈ ಮೆಟ್ಟಿಲು ಏರಿದ್ದಲ್ಲಿ ಮೈತ್ರಿಯನ್ನು ಯಾರಿಂದಲೂ ಟಚ್ ಮಾಡೋದಕ್ಕೆ ಸಾಧ್ಯವಿಲ್ಲ ಎಂಬ...