Tuesday, 25th February 2020

Recent News

3 weeks ago

ಹಳ್ಳಿ ಹಕ್ಕಿ ಬರಿತಿದೆ ಮೈತ್ರಿ ಸರ್ಕಾರ ಕೆಡವಿದ ಪುಸ್ತಕ

ಮೈಸೂರು: ಮೈತ್ರಿ ಸರ್ಕಾರ ಕೆಡವಿದ ವಿವರವು ಪುಸ್ತಕ ರೂಪದಲ್ಲಿ ಬರಲಿದೆ. ಮಾಜಿ ಸಚಿವ ಎಚ್. ವಿಶ್ವನಾಥ್ ಈ ಪುಸ್ತಕ ಬರೆಯುತ್ತಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಎಚ್. ವಿಶ್ವನಾಥ್ ಈ ವಿಷಯ ತಿಳಿಸಿದರು. ಸರ್ಕಾರ ಬೀಳಿಸುವುದಕ್ಕೆ ಯಾರು ಯಾರು ಸಹಾಯ ಮಾಡಿದರು. ಮಾಜಿ ಸಿಎಂ ಆಗಿದ್ದವರು, ಮಾಜಿ ಮಂತ್ರಿ ಆಗಿದ್ದವರು ಹೇಗೆಲ್ಲ ಇದರಲ್ಲಿ ಪಾತ್ರವಹಿಸಿದರು ಎಂಬ ಎಲ್ಲಾ ಮಾಹಿತಿಗಳನ್ನು ಬಯಲು ಮಾಡುತ್ತೇನೆ ಎಂದರು. ನಾನು ಇದ್ದದ್ದನ್ನು ಇದ್ದ ಹಾಗೇ ಹೇಳುವ ಮನುಷ್ಯ. ಈಗ ಬರೆಯುತ್ತಿರುವ ಪುಸ್ತಕದಲ್ಲಿ ಸತ್ಯ ದಾಖಲಾಗುತ್ತದೆ. ಎರಡು […]

2 months ago

ಕೆಆರ್‌ಎಸ್‌ನ ಡಿಸ್ನಿಲ್ಯಾಂಡ್ ಯೋಜನೆ ಇನ್ನೂ ಜೀವಂತ

ಮಂಡ್ಯ: ಕಳೆದ ಸಮ್ಮಿಶ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಲ್ಲಿ ಒಂದಾದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‍ಎಸ್‍ನ ಡಿಸ್ನಿಲ್ಯಾಂಡ್ ಯೋಜನೆ ಇನ್ನೂ ಕೂಡ ಜೀವಂತವಾಗಿ ಇದೆ. ಈ ನಿಟ್ಟಿನಲ್ಲಿ ಇಂದು ಮಂಡ್ಯದಲ್ಲಿ ಮಾತನಾಡಿದ ಸಚಿವ ಸಿ.ಟಿ ರವಿ ಸರ್ಕಾರ ಬದಲಾದರೂ ಸಹ ಕೆಲವು ಒಳ್ಳೆಯ ಯೋಜನೆಗಳನ್ನು ಕೈ ಬಿಡುವುದಿಲ್ಲ. ಅಂತೆಯೇ ಕೆಆರ್‍ಎಸ್‍ನ ಡಿಸ್ನಿಲ್ಯಾಂಡ್ ಯೋಜನೆಯನ್ನು ಸಹ ನಾವು...

14 ತಿಂಗಳ ನೋವನ್ನು ಕುಮಾರಣ್ಣ ತಡೆದಿದ್ದಾರೆ- ಎಚ್.ಡಿ.ರೇವಣ್ಣ

6 months ago

ಮಂಡ್ಯ: 14 ತಿಂಗಳುಗಳ ನೋವನ್ನು ಎಚ್.ಡಿ.ಕುಮಾರಸ್ವಾಮಿಯಾಗಿದ್ದಕ್ಕೆ ತಡೆದಿದ್ದಾರೆ. ಬೇರೆ ಯಾರು ಕೂಡ ಈ ಪ್ರಮಾಣದ ನೋವನ್ನು ತಡೆಯುತ್ತಿರಿಲ್ಲ ಎಂದು ಹೇಳುವ ಮೂಲಕ ಅನರ್ಹ ಶಾಸಕರು ಹಾಗೂ ಕಾಂಗ್ರೆಸ್ ವಿರುದ್ಧ ಮಾಜಿ ಸಚಿವ ಎಚ್.ಡಿ.ರೇವಣ್ಣ ಪರೋಕ್ಷವಾಗಿ ಹರಿಹಾಯ್ದಿದ್ದಾರೆ. ಜಿಲ್ಲೆಯ ಕೆ.ಆರ್.ಪೇಟೆಯ ಜೆಡಿಎಸ್ ಸಮಾವೇಶದಲ್ಲಿ...

ಈಗ ಒಬ್ಬರಿಗೊಬ್ಬರ ಮೇಲೆ ಕೆಸರೆರೆಚಿಕೊಂಡರೆ ಮೈತ್ರಿ ಸರ್ಕಾರ ವಾಪಸ್ ಬರುತ್ತಾ: ಪುಟ್ಟರಾಜು

6 months ago

– ಹೆಚ್‍ಡಿಕೆಗೆ ಟೋಪಿ ಹಾಕೋದು ಹೇಳಿಕೊಟ್ಟಿದ್ದು ಚಲುವರಾಯಸ್ವಾಮಿ ಮಂಡ್ಯ: ಈಗ ಒಬ್ಬರಿಗೊಬ್ಬರ ಮೇಲೆ ಕೆಸರೆರೆಚಿಕೊಂಡರೆ ಮೈತ್ರಿ ಸರ್ಕಾರ ವಾಪಸ್ ಬರುತ್ತಾ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಪ್ರಶ್ನಿಸಿದರು. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಮೈತ್ರಿ ಮುಂದುವರಿಯುವುದರ ಬಗ್ಗೆ ರಾಜ್ಯ...

ಬಿಜೆಪಿ ಸೇರುವ ಬಗ್ಗೆ ಎನ್ ಮಹೇಶ್ ಸ್ಪಷ್ಟನೆ

7 months ago

– ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನ – ಸ್ವತಂತ್ರವಾಗಿಯೇ ಕ್ಷೇತ್ರದ ಕೆಲಸ – ನನ್ನ ವಿರುದ್ಧದ ಆರೋಪಗಳೆಲ್ಲ ಸುಳ್ಳು ಚಾಮರಾಜನಗರ: ನಾನು ಯಾವುದೇ ಕಾರಣಕ್ಕೂ ಬಿಜೆಪಿ ಸೇರುವ ಪ್ರಶ್ನೆಯೇ ಇಲ್ಲ. ಬಿಜೆಪಿ ಸರ್ಕಾರದ ಮಂತ್ರಿ ಮಂಡಲವನ್ನೂ ಸೇರುವುದಿಲ್ಲ ಎಂದು ಮಾಜಿ ಸಚಿವ,...

ರೇವಣ್ಣ ಆರೋಗ್ಯ ಇಲಾಖೆಗೂ ಕೈ ಹಾಕಿದ್ರು – ಮಾಜಿ ಆರೋಗ್ಯ ಸಚಿವ ಶಿವಾನಂದ ಪಾಟೀಲ್

7 months ago

ವಿಜಯಪುರ: ಹೆಚ್.ಡಿ. ರೇವಣ್ಣನಿಂದ ಮೈತ್ರಿ ಸರ್ಕಾರಕ್ಕೆ ಪತನ ಆಗಿದೆ ಎಂದು ಮಾಜಿ ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಗಂಭೀರ ಆರೋಪ ಮಾಡಿದ್ದಾರೆ. ಇಂದು ನಗರದಲ್ಲಿ ಮಾತನಾಡಿದ ಅವರು ಹೆಚ್.ಡಿ ರೇವಣ್ಣ ಎಲ್ಲ ಇಲಾಖೆಗಳಲ್ಲಿ ಹಸ್ತಕ್ಷೇಪ ಮಾಡಿದ್ದಾರೆ. ಅವರು ಆರೋಗ್ಯ ಇಲಾಖೆಯಲ್ಲೂ ಕೈ...

ಸರ್ಕಾರ ರಚನೆಗೂ ಮುನ್ನವೇ ಬಿಎಸ್‍ವೈಗೆ ಹೈಕಮಾಂಡ್ ಬ್ರೇಕ್?

7 months ago

ಬೆಂಗಳೂರು: ಮೈತ್ರಿ ಸರ್ಕಾರದ ವಿಶ್ವಾಸ ಮತಯಾಚನೆಯಲ್ಲಿ ಕುಮಾರಸ್ವಾಮಿ ಅವರು ಸೋತ ಬಳಿಕ ಸರ್ಕಾರ ರಚನೆಗೆ ಸಿದ್ಧತೆ ನಡೆಸಿದ್ದ ಬಿಎಸ್ ಯಡಿಯೂರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್ ಸದ್ಯಕ್ಕೆ ಬ್ರೇಕ್ ಹಾಕಿದೆ. ಇಂದು ಬಿಎಸ್ ಯಡಿಯೂರಪ್ಪನವರು ಇಂದೇ ಶಾಸಕಾಂಗ ಪಕ್ಷದ ಸಭೆ ನಡೆಸಿ ರಾಜ್ಯಪಾಲರನ್ನು...

ರಾಕ್ಷಸ ರಾಜಕಾರಣ ಇತಿಶ್ರೀಯಾಗಿದೆ, ಸಾತ್ವಿಕ ರಾಜಕಾರಣ ಪ್ರಾರಂಭವಾಗಬೇಕಿದೆ – ವಿಶ್ವನಾಥ್

7 months ago

ಬೆಂಗಳೂರು: ರಾಜ್ಯದಲ್ಲಿನ ರಾಕ್ಷಸ ರಾಜಕಾರಣ ಇತಿಶ್ರೀಯಾಗಿದ್ದು, ಸಾತ್ವಿಕ ರಾಜಕಾರಣ ಪ್ರಾರಂಭವಾಗಬೇಕಿದೆ ಎಂದು ಎಚ್.ವಿಶ್ವನಾಥ್ ತಿಳಿಸಿದ್ದಾರೆ. ವಿಶ್ವಾಸ ಮತಯಾಚನೆ ಬಳಿಕ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಸರ್ಕಾರ ಪತನವಾಗಿದೆ. ಸದ್ಯ ಪುಣೆಯಲ್ಲಿದ್ದೇವೆ, ನಮ್ಮ ಜೊತೆ ಬಂದಿರುವ ಎಲ್ಲ ಶಾಸಕರೊಂದಿಗೆ ಚರ್ಚಿಸಿ ಮುಂದಿನ...