7 months ago
ಮಂಡ್ಯ: ಈ ಬಾರಿಯ ಚುನಾವಣೆಯಲ್ಲಿ ಅಂಬರೀಶ್ ಸಾವಿನ ಅನುಕಂಪ, ಮೋದಿ ಸರ್ಕಾರದ ಬೆಂಬಲದಿಂದ ಸುಮಲತಾ ಗೆದ್ದಿದ್ದಾರೆ. ಅದನ್ನು ಬಿಟ್ಟರೆ ಕಾಂಗ್ರೆಸ್ಸಿಗರ ಬೆಂಬಲದಿಂದ ಸುಮಲತಾ ಗೆದ್ದಿಲ್ಲ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಹೇಳಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರಿಗೆ ಹಾಗೂ ನಮಗೂ ಮಂಡ್ಯದಲ್ಲಿ ರಕ್ಷಣೆ ಇಲ್ಲ ಎಂದು ಹೇಳಿಕೆ ನೀಡಿದ್ದ ಶ್ರೀರಂಗಪಟ್ಟಣ ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡರಿಗೆ ಟಾಂಗ್ ನೀಡಿದ ರವೀಂದ್ರ ಅವರು, ಹಾಗೆ ಯಾರಾದರೂ ಹೊಡೆಯಲು ಬಂದರೆ ನನಗೆ ತಿಳಿಸಲಿ ನಾನು ಭದ್ರತೆ ಕೊಡಿಸುತ್ತೇನೆ. ಅಗಲೇ ಮೂರು ಗನ್ ಮ್ಯಾನ್ಗಳು […]
7 months ago
ಹಾವೇರಿ: ಮೈತ್ರಿ ಸರ್ಕಾರ ರಚನೆಯಾಗಿ ಒಂದು ವರ್ಷ ಕಳೆದಿದ್ದು ಸತತ ಮೂರು ಬಾರಿ ಎಂಎಲ್ಎ ಆಗಿ ಅಯ್ಕೆಯಾಗಿರುವ ಹಿರೇಕೆರೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಸಿ ಪಾಟೀಲ್ಗೆ ಸಚಿವ ಸ್ಥಾನ ದೊರಕುತ್ತಿಲ್ಲ. ಇದರಿಂದ ಬೇಸರಗೊಂಡಿರುವ ಪಾಟೀಲ್ ಈಗ ಬಿಜೆಪಿ ಸೇರುತ್ತಾರಾ ಎಂಬ ಪ್ರಶ್ನೆ ಎಲ್ಲ ಕಡೆ ಚರ್ಚೆಯಾಗುತ್ತಿದೆ. ಈ ಹಿಂದೆ ಸಚಿವ ಸ್ಥಾನದ ಸಿಗದೇ ಇರುವ ಕಾರಣ...