ಟಾಲಿವುಡ್‌ನಲ್ಲಿ ಕನ್ನಡತಿಯರ ದರ್ಬಾರ್- ತೆಲುಗು ನಟಿಯರ ಬಗ್ಗೆ ಅಲ್ಲು ಅರ್ಜುನ್ ಬೇಸರ
ತೆಲುಗು ಸಿನಿಮಾರಂಗದಲ್ಲಿ ಸದ್ಯ ಆನಂದ್ ದೇವರಕೊಂಡ, ವೈಷವಿ, ವಿರಾಜ್ ನಟನೆಯ ಬೇಬಿ ಸಿನಿಮಾದ ಹವಾ ಜೋರಾಗಿದೆ.…
ಜ್ಯೂ.ಎನ್‌ಟಿಆರ್ ಸಿನಿಮಾದಲ್ಲಿ ಐಕಾನ್ ಸ್ಟಾರ್ ಪುತ್ರಿ?
'ಆರ್‌ಆರ್‌ಆರ್' (RRR) ಸಿನಿಮಾದ ಸೂಪರ್ ಸ್ಟಾರ್ ಜ್ಯೂ.ಎನ್‌ಟಿಆರ್ ಅವರು 'ದೇವರ' ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಎಂದೂ ಮಾಡಿರದ…
ಪುಷ್ಪ 2 ಚಿತ್ರದ ಐಟಂ ಸಾಂಗ್: ಊರ್ವಶಿ ರೌಟೇಲಾ ಬಂದ್ರು ದಾರಿ ಬಿಡಿ
ಪುಷ್ಪ ಸಿನಿಮಾ ಹಿಟ್ ಆಗಲು ‘ಹುಂ ಅಂಟವಾ ಮಾವ’ ಐಟಂ ಸಾಂಗ್ (Item Song) ಕೂಡ…
ಮತ್ತೆ ಒಂದಾದ ಅಲ್ಲು ಅರ್ಜುನ್ ಮತ್ತು ತ್ರಿವಿಕ್ರಮ್
'ಅಲ ವೈಕುಂಠಪುರಮುಲೋ’ ಸಿನಿಮಾದ ಮೂಲಕ ಹಿಟ್ ಜೋಡಿ ಎಂದೇ ಹೆಸರು ಪಡೆದಿದ್ದ ಅಲ್ಲು ಅರ್ಜುನ್ (Allu…
ನೈಟ್ ಶೂಟ್ ಗಾಗಿ ಶೇಷಾಚಲಂಗೆ ಬಂದಿಳಿದ ರಶ್ಮಿಕಾ ಮಂದಣ್ಣ
ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ‘ಪುಷ್ಪ 2’ನಲ್ಲಿ (Pushpa 2) ಇರ್ತಾರಾ, ಇಲ್ಲವಾ.. ಅವರ ದೃಶ್ಯಗಳು…
ಸ್ವರ್ಣಮುಖಿ ನದಿಯ ತಟದಲ್ಲಿ ಪುಷ್ಪ 2 ಚಿತ್ರದ ಕ್ಲೈಮ್ಯಾಕ್ಸ್
ಅಲ್ಲು ಅರ್ಜುನ್ (Allu Arjun) ನಟನೆಯ ಪುಷ್ಪ 2 ಸಿನಿಮಾದ ಶೂಟಿಂಗ್ ಕುಂಟುತ್ತಾ ಸಾಗಿದೆ. ಸದ್ಯ…
ಪ್ಯಾಂಟ್ ಧರಿಸದೇ ನೈಟ್ ಡ್ರೆಸ್‌ನಲ್ಲಿ ಮಿಂಚಿದ ಶ್ರೀಲೀಲಾ- ರಶ್ಮಿಕಾ ದಾರಿ ಹಿಡಿಯಬೇಡಿ ಎಂದ ನೆಟ್ಟಿಗರು
'ಭರಾಟೆ' ಬ್ಯೂಟಿ ಶ್ರೀಲೀಲಾ (Sreeleela) ಅವರು ಟಾಲಿವುಡ್‌ನಲ್ಲಿ ಡಿಮ್ಯಾಂಡ್ ಹೆಚ್ಚಾಗಿದೆ. ರಶ್ಮಿಕಾ ಮಂದಣ್ಣ (Rashmika Mandanna),…
ಅಲ್ಲು ಅರ್ಜುನ್ ಮಾಲೀಕತ್ವದ ಚಿತ್ರಮಂದಿರ ಉದ್ಘಾಟನೆ : ಆದಿಪುರುಷ ಫಸ್ಟ್ ಶೋ
ಪುಷ್ಪ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಹೊರಹೊಮ್ಮಿರುವ ಸ್ಟೈಲೀಶ್ ಸ್ಟಾರ್ ಅಲ್ಲು ಅರ್ಜುನ್…
ಮೆಗಾ ಪ್ರಿನ್ಸ್ ವರುಣ್ ತೇಜ್- ಲಾವಣ್ಯ ತ್ರಿಪಾಠಿ ಗ್ರ್ಯಾಂಡ್ ಎಂಗೇಜ್‌ಮೆಂಟ್
ಮೆಗಾಸ್ಟಾರ್ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಹಲವು ವರ್ಷಗಳ ಪ್ರೀತಿಗೆ ಟಾಲಿವುಡ್‌ನ ಯಂಗ್ ಕಪಲ್ ವರುಣ್…
Pushpa 2: ಶೂಟಿಂಗ್‌ಗೆ ತೆರಳಿದ್ದ ಕಲಾವಿದರ ಬಸ್ ಅಪಘಾತ
ತೆಲುಗಿನ ಡೈರೆಕ್ಟರ್ ಸುಕುಮಾರ್ (Sukumar) ನಿರ್ದೇಶನದ 'ಪುಷ್ಪ 2' ಸಿನಿಮಾ ಸದಾ ಒಂದಲ್ಲಾ ಒಂದು ವಿಚಾರವಾಗಿ…
