– ವೈದ್ಯರಿಗೆ ಮುಖ್ಯಮಂತ್ರಿ ಧನ್ಯವಾದ ಪಟಿಯಾಲ: ಕರ್ಫ್ಯೂ ಪಾಸ್ ತೋರಿಸುವಂತೆ ಒತ್ತಾಯಿಸಿದ್ದಕ್ಕೆ ನಿಹಾಂಗ್ ಸಿಖ್ಖರ ಗುಂಪೊಂದು ಪೊಲೀಸ್ ಅಧಿಕಾರಿಯೊಬ್ಬರ ಕೈ ಕತ್ತರಿಸಿತ್ತು. ಇದೀಗ ಅಧಿಕಾರಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಮರಳಿ ಕೈಯನ್ನು ಜೋಡಿಸಲಾಗಿದೆ. ನಿಹಾಂಗ್ನ ಎಎಸ್ಐ...
ಚಂಡೀಗಢ: ಪಂಜಾಬ್ನಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ಬಂಡಾಯದ ಬಿಸಿ ತಾಗಿದ್ದು, ಆಮ್ ಆದ್ಮಿ ಪಾರ್ಟಿ (ಆಪ್) ಜೊತೆ ಮಾಜಿ ಸಚಿವ ನವಜೋತ್ ಸಿಂಗ್ ಸಿಧು ಕೈ ಜೋಡಿಸ್ತಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿವೆ. ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್...
ನವದೆಹಲಿ: ಭಾರತ ವಿರೋಧಿ ಹಾಗೂ ಪ್ರತ್ಯೇಕತಾವಾದದ ಕುರಿತ ‘2020 ಸಿಖ್ ರೆಫೆರೆಂಡಮ್’ ಎಂಬ ಆ್ಯಪ್ನ್ನು ಗೂಗಲ್ ತನ್ನ ಪ್ಲೇ ಸ್ಟೋರ್ ನಿಂದ ತೆಗೆದು ಹಾಕಿದೆ. ಈ ದೇಶ ವಿರೋಧಿ ಹಾಗೂ ಪ್ರತ್ಯೇಕತಾ ವಾದದ ಕುರಿತ ಆ್ಯಪ್ನ್ನು...
ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಪತ್ನಿ ಪ್ರೀನೀತ್ ಕೌರ್ ಸೈಬರ್ ವಂಚನೆಗೆ ಬಲಿಯಾಗಿದ್ದು, 23 ಲಕ್ಷ ರೂ.ಗಳನ್ನು ಕಳೆದುಕೊಂಡಿದ್ದಾರೆ. ಪಟಿಯಾಲಾದ ಕಾಂಗ್ರೆಸ್ ಸಂಸದೆಯೂ ಆಗಿರುವ ಪ್ರೀನೀತ್ ಕೌರ್ ಅವರನ್ನು ಕೆಲ ದಿನಗಳ ಹಿಂದೆ...
ಚಂಡಿಘರ್: ಪಕ್ಷವನ್ನು ಮುನ್ನಡೆಸುವ ಹಾಗೂ ರಾಹುಲ್ ಗಾಂಧಿ ಅವರ ಸ್ಥಾನವನ್ನು ತುಂಬುವ ಶಕ್ತಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಮಾತ್ರ ಇದೆ. ಹೀಗಾಗಿ ಅವರೇ ಕಾಂಗ್ರೆಸ್ ಅಧ್ಯಕ್ಷರಾಗಬೇಕು ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್...
ಚಂಡೀಗಢ: ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧು ಅವರ ಸಚಿವ ಸ್ಥಾನದ ರಾಜೀನಾಮೆಯನ್ನು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಸ್ವೀಕರಿಸಿದ್ದಾರೆ. ಅಮರಿಂದರ್ ಸಿಂಗ್ ಜೊತೆಗಿನ ಅಸಮಾಧಾನದ ಬಳಿಕ ನವಜೋತ್ ಸಿಂಗ್ ಸಿಧು ಜುಲೈ 14ರಂದು...
ನವದೆಹಲಿ: ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಸಲ್ಲಿಸಿದ್ದಾರೆ. ಸಿಧು ತಮ್ಮ ರಾಜೀನಾಮೆ ಪತ್ರವನ್ನು ತಮ್ಮ ಟ್ವಿಟ್ಟರ್...
ನವದೆಹಲಿ: ಕೇಂದ್ರದಲ್ಲಿ ಹೊಸ ಸರ್ಕಾರ ರಚನೆಯಾದ ನಂತರ ಮೊದಲ ಬಾರಿಗೆ ನಡೆಯುತ್ತಿರುವ ನೀತಿ ಆಯೋಗದ ಸಭೆಗೆ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಗೈರಾಗಿದ್ದಾರೆ. ನೀತಿ ಆಯೋಗದ ಐದನೇ ಆಡಳಿತ ಮಂಡಳಿ ಸಭೆ ಶನಿವಾರ ನಡೆದಿದ್ದು, ಸಭೆಗೆ ಪಂಜಾಬ್...
ನವದೆಹಲಿ: ಪಂಜಾಬಿನ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಬಗ್ಗೆ ಅಸಮಾಧಾನ ಇದ್ದರೆ, ನವಜೋತ್ ಸಿಂಗ್ ಸಿಧು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಸಚಿವ ಸಾಧು ಸಿಂಗ್ ಧರ್ಮಶಾಟ್ ಅವರು ಕಿಡಿಕಾರಿದ್ದಾರೆ. ತನ್ನ ಪತ್ನಿಗೆ ಈ...
ಚಂಢೀಗಢ: ಪಂಜಾಬ್ ಸಿಎಂ ಮತ್ತು ಸಚಿವ ನವಜೋತ್ ಸಿಂಗ್ ಸಿಧು ನಡುವೆ ಎಲ್ಲವೂ ಸರಿ ಇಲ್ಲ ಎಂಬುವುದು ಪದೇ ಪದೇ ಸಾಬೀತಾಗುತ್ತಿದೆ. ನನ್ನನ್ನು ಪಕ್ಕಕ್ಕೆ ಸರಿಸಿ ನವಜೋತ್ ಸಿಂಗ್ ಸಿಧು ಮುಖ್ಯಮಂತ್ರಿಯಾಗಲು ಪ್ರಯತ್ನಿಸುತ್ತಿದ್ದಾರೆ ಎಂದು ಪಂಜಾಬ್...
ನವದೆಹಲಿ: ಪಾಕ್ ವಶದಿಂದ ಮಾತೃ ಭೂಮಿಗೆ ಮರಳುತ್ತಿರುವ ಪೈಲಟ್ ಅಭಿನಂದನ್ ಅವರನ್ನು ಸ್ವಾಗತಿಸಲು ವಾಘಾ ಗಡಿಗೆ ಬರುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ಮನವಿ ಮಾಡಿಕೊಂಡಿದ್ದಾರೆ. ಟ್ವೀಟ್ ಮೂಲಕ ಮನವಿ...
ಚಿಕ್ಕಬಳ್ಳಾಪುರ: ಹರ್ಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ವಿರುದ್ಧ ವಾಗ್ದಾಳಿ ನಡೆಸಿ, ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರನ್ನು ಸಂಸದ ವೀರಪ್ಪ ಮೊಯ್ಲಿ ಹೊಗಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹಿಂಸಾಚಾರವನ್ನು ನಿಭಾಯಿಸಲು ಆಗದ...
– ಉತ್ತರಪ್ರದೇಶ ಸಿಎಂ ಆಯ್ಕೆ ಇನ್ನೂ ವಿಳಂಬ ನವದೆಹಲಿ: 10 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಪಂಜಾಬ್ನಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದೆ. ಮುಳುಗಿ ಹೋಗುತ್ತಿರುವ ಹಡಗಿಗೆ ಆಸರೆಯಂತಿರುವ ಪಂಜಾಬ್ನಲ್ಲಿ ನೂತನ ಮುಖ್ಯಮಂತ್ರಿಯಾಗಿ ಅಮರಿಂದರ್...