ಚಾಮರಾಜನಗರ: ನಮ್ಮ ಚಾಮರಾಜನಗರದ ರಾಯಭಾರಿಯಾಗಲು ನಾನು ಹೆಮ್ಮೆಯಿಂದ ಒಪ್ಪಿಕೊಂಡಿದ್ದೇನೆ ಎಂದು ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರು ಹೇಳಿದ್ದಾರೆ. ಪ್ರವಾಸೋದ್ಯಮ ಉತ್ತೇಜನಕ್ಕಾಗಿ ಜಿಲ್ಲಾಡಳಿತ ಸಿದ್ಧಪಡಿಸಿರುವ ನಾಲ್ಕು ನಿಮಿಷದ ವಿಡಿಯೋವನ್ನು ಇಂದು ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್...
ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ವಿಧಿ 370 ರದ್ದು ಮಾಡಿದ ಬೆನ್ನಲ್ಲೇ ಪಾಕಿಸ್ತಾನವು ಭಾರತದೊಂದಿಗೆ ದ್ವಿಪಕ್ಷೀಯ ವ್ಯಾಪಾರ ಸ್ಥಗಿತಗೊಳಿಸುವ ನಿರ್ಧಾರ ಕೈಗೊಂಡಿದೆ. ಈಗಾಗಲೇ ಆರ್ಥಿಕತೆ ಕುಸಿದಿದ್ದು ವಿದೇಶಗಳಿಂದ ನೆರವು ಬೇಡುತ್ತಿದೆ. ಈಗ...
ಬೆಂಗಳೂರು: ಚಾಲೆಂಜಿಂಗ್ ದರ್ಶನ್ ಅವರಿಗೆ ಕಾರ್ ಅಪಘಾತ ಸಂಭವಿಸಿದ್ದು ಈಗ ವಿಶ್ರಾಂತಿ ಪಡೆಯುತ್ತಿದ್ದಾರೆ. ಆದರೆ ಗಾಯದ ನೋವಿನಲ್ಲೂ ತಮ್ಮ ಕರ್ತವ್ಯವನ್ನು ನಿಭಾಯಿಸಿದ್ದಾರೆ. ದರ್ಶನ್ ಅವರು ಅರಣ್ಯ ಇಲಾಖೆಯ ರಾಯಭಾರಿಯಾಗಿದ್ದಾರೆ. ಆದ ಕಾರಣ ಅವರು ಆಗಾಗ ಅರಣ್ಯಗಳಿಗೆ...
ನವದೆಹಲಿ: ಮಾಜಿ ಸಂಸತ್ ಸದಸ್ಯೆ ಹಾಗೂ ಬಾಲಿವುಡ್ನ ಖ್ಯಾತ ನಟಿ ಜಯಪ್ರದಾ ಅವರನ್ನು ನೇಪಾಳ ಸರ್ಕಾರ ಸೌಹಾರ್ದ ರಾಯಭಾರಿಯನ್ನಾಗಿ ನೇಮಕ ಮಾಡಿಕೊಂಡಿದೆ. ಸೌಹಾರ್ದ ರಾಯಭಾರಿಯನ್ನಾಗಿ ನಟಿ ಜಯಪ್ರದಾರವರನ್ನು ಆಯ್ಕೆಮಾಡುವ ಬಗ್ಗೆ ನೇಪಾಳ ಸರ್ಕಾರ ಸಂಸತ್ತಿನಲ್ಲಿ ವಿಚಾರ...
ಡೆಹ್ರಾಡೂನ್: ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಉತ್ತರಪ್ರದೇಶದ ಭಯೋತ್ಪಾದನ ನಿಗ್ರಹ ದಳ(ಎಟಿಎಸ್) ಬಂಧಿಸಿದೆ. ಆರೋಪಿಯನ್ನು ಉತ್ತರಾಖಂಡದ ಪಿತ್ತೋರ್ಗಢ ಜಿಲ್ಲೆಯ ಕಿರೊಲಾ ಗ್ರಾಮದ ರಮೇಶ್ ಸಿಂಗ್ ಕನ್ಯಾಲ್ (43)...
ಮುಂಬೈ: ನವರಾತ್ರಿ ಕಾಂಡೋಮ್ ಜಾಹೀರಾತು ಬಳಿಕ ಬಾಲಿವುಡ್ ಮಾದಕ ತಾರೆ ಸನ್ನಿ ಲಿಯೋನ್ ತುಪ್ಪದ ಜಾಹೀರಾತಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುವದಕ್ಕಾಗಿ ಸಾಕಷ್ಟು ಕಂಪನಿಗಳು ಸನ್ನಿ ಲಿಯೋನ್ ಗೆ ಆಫರ್ಗಳು ನೀಡುತ್ತವೆ. ಆದರೆ ಸನ್ನಿ ಮಾತ್ರ ಜಾಹೀರಾತುಗಳ...