ವಿಜಯಪುರ: ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದ ಪ್ರಕರಣವನ್ನು ಭೇದಿಸುವಲ್ಲಿ ಇಂಡಿ ಪೊಲೀಸರು ಯಶಸ್ವಿ ಆಗಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಶರಣಬಸಪ್ಪ ಗಣಪತಿ ಹರಿಜನ(35), ಬಾಬು ಮಲಕಪ್ಪ ದೇವರಮನಿ(34) ಬಂಧಿತ ಆರೋಪಿಗಳಾಗಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ...
ಬೆಂಗಳೂರು: ಸಂಜಯನಗರದ ನಾಗಶೆಟ್ಟಿ ಸರ್ಕಲ್ನಲ್ಲಿ ಅಂಬೇಡ್ಕರ್ ಪ್ರತಿಮೆಯನ್ನು ನಿರ್ಮಾಣ ಮಾಡಲು ಬಿಡದೇ ರಾತ್ರೋ ರಾತ್ರಿ ಬಸವಣ್ಣನವರ ಪ್ರತಿಮೆಯನ್ನ ಕೂರಿಸಿದ ಆರೋಪ ಬಿಜೆಪಿ ನಾಯಕಿ ಹಾಗೂ ರಾಧಾಕೃಷ್ಣ ಪಬ್ಲಿಕ್ ಸ್ಕೂಲ್ನ ಅಧ್ಯಕ್ಷೆ ಸುನಿತಾ ಮಂಜುನಾಥ್ ಮೇಲೆ ಕೇಳಿಬಂದಿದೆ....
ಚಾಮರಾಜನಗರ: ಸಂವಿಧಾನ ಶಿಲ್ಪಿ ಡಾ. ಬಿರ್ ಆರ್ ಅಂಬೇಡ್ಕರ್ ಅವರನ್ನು ಅವಮಾನಿಸುವ ಕೆಲಸ ನನ್ನಿಂದ ನಡೆದಿದ್ದರೆ ನೇಣಿಗೆ ಹಾಕಿ ಎಂದು ಪ್ರಗತಿಪರ ಸಂಘಟನೆ ಮುಖಂಡರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಕರೆ ನೀಡಿದ್ದಾರೆ. ಚಾಮರಾಜನಗರ ಜಿಲ್ಲೆ...
-ಇತಿಹಾಸ ಹೊಂದಿರುವ ಹೆಮ್ಮೆಯ ಕನ್ನಡಿಗ ಟಿಪ್ಪು ಕೋಲಾರ: ಸಮಾಜದಲ್ಲಿ ಅನ್ಯಾಯವನ್ನ ಪ್ರಶ್ನಿಸಿದರೆ ದೇಶದ್ರೋಹದ ಪಟ್ಟ ಕಟ್ಟುತ್ತಾರೆ ಎಂದು ಜಿಲ್ಲೆಯಲ್ಲಿ ನಡೆದ ಅಂಬೇಡ್ಕರ್ ಸೇವಾ ಸಮಿತಿ ಕಾರ್ಯಕ್ರಮದಲ್ಲಿ ನಟ ಚೇತನ್ ಬೇಸರ ವ್ಯಕ್ತಪಡಿಸಿದ್ದಾರೆ. ಅಂಬೇಡ್ಕರ್ ಸೇವಾ ಸಮಿತಿ...
ಯಾದಗಿರಿ: ಪೊಲೀಸರೇನು ಹುಚ್ಚರಾ ಎಂದು ಪ್ರತಿಭಟನಾ ನಿರತರರಿಗೆ ಸಿನಿಮಾ ಸ್ಟೈಲ್ನಲ್ಲಿ ಯಾದಗಿರಿ ಎಸ್.ಪಿ ಋಷಿಕೇಶ್ ಭಗವಾನ್ ಗರಂ ಆಗಿದ್ದಾರೆ. ಇಂದು ಜಿಲ್ಲೆಯ ವಡಗೇರ ಪಟ್ಟಣದಲ್ಲಿ ಅಂಬೇಡ್ಕರ್ ಭಾವಚಿತ್ರ ಸಹಿತ ನಾಮಫಲಕ ಹಾಕುವ ವಿಚಾರದಲ್ಲಿ ಎರಡು ಸಮುದಾಯಗಳ...
ಮೈಸೂರು: ಮಾಜಿ ಸಚಿವ ವಿ.ಶ್ರೀನಿವಾಸ್ಪ್ರಸಾದ್ ಅಳಿಯ ಬಿಜೆಪಿ ಶಾಸಕ ಹರ್ಷವರ್ಧನ್ ಅವರು ಅಂಬೇಡ್ಕರ್ ಪುತ್ಥಳಿಗೆ ಬೇಕಾಬಿಟ್ಟಿ ಪುಷ್ಪಾರ್ಚನೆ ಮಾಡಿದ್ದಾರೆ. ಈ ಮೂಲಕ ಡಾ.ಬಿ.ಆರ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ ಎಂದು ದಲಿತ ಸಂಘಟನೆಗಳು ಶಾಸಕರ ವಿರುದ್ಧ...
ಚಿಕ್ಕೋಡಿ: ಶ್ರೀ ರಾಮಸೇನಾ ಕಾರ್ಯಕರ್ತನ ಹೆಸರಿನಲ್ಲಿ ಫೇಸ್ ಬುಕ್ ಅಕೌಂಟ್ ಸೃಷ್ಟಿಸಿ ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಿದ್ದ ಇಬ್ಬರು ಆರೋಪಿಗಳನ್ನ ಸಂಕೇಶ್ವರ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಸಾರಾಪುರ ಗ್ರಾಮದ ಓರ್ವ ಅಪ್ರಾಪ್ತ ...
ಬೆಂಗಳೂರು: ಕಾಂಗ್ರೆಸ್- ಜೆಡಿಎಸ್ ನೂತನ ಸಚಿವರ ಪ್ರಮಾಣವಚನ ಸಮಾರಂಭದಲ್ಲಿ ಇಂದು ಹಲವು ವಿಶೇಷಗಳು ಕಂಡುಬಂದವು. ಜೆಡಿಎಸ್, ಬಿಎಸ್ಪಿ ಹಾಗೂ ಕಾಂಗ್ರೆಸ್ ಮೈತ್ರಿ ಹೊಂದಾಣಿಕೆಯಲ್ಲಿ ಕೊಳ್ಳೆಗಾಲದಿಂದ ಆಯ್ಕೆಯಾದ ಎನ್ ಮಹೇಶ್ ಅವರು ಅಂಬೇಡ್ಕರ್ ಗೆಟಪ್ ನಲ್ಲಿ ಬಂದು...
ಕಲಬುರಗಿ: ನಮ್ಮ ಗ್ರಾಮಕ್ಕೆ ಬಿಜೆಪಿ ಹಾಗೂ ಆರ್ಎಸ್ಎಸ್ ನವರು ಬರುವಂತಿಲ್ಲ ಎಂಬ ಬ್ಯಾನರೊಂದು ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಗ್ರಾಮದಲ್ಲಿ ರಾರಾಜಿಸುತ್ತಿದೆ. ಬೆಳಮಗಿ ಗ್ರಾಮದ ದಲಿತರ ಕಾಲೋನಿಯಲ್ಲಿ ಈ ಬ್ಯಾನರ್ ಕಂಡುಬರುತ್ತಿದ್ದು, ಸಂವಿಧಾನ ವಿರೋಧಿಸುವ, ಅಂಬೇಡ್ಕರ್...
ವಡೋದರ: 127 ನೇ ಅಂಬೇಡ್ಕರ್ ಜಯಂತಿ ಪ್ರಯುಕ್ತ ಅಂಬೇಡ್ಕರ್ ಪ್ರತಿಮೆ ಬಿಜೆಪಿ ನಾಯಕರು ನಮನ ಸಲ್ಲಿಸಿದ ಬಳಿಕ ಪ್ರತಿಮೆಯನ್ನು ಶುದ್ಧೀಕರಣಗೊಳಿಸಿರುವ ಘಟನೆ ಗುಜರಾತ್ ನ ವಡೋದರದಲ್ಲಿ ನಡೆದಿದೆ. ಕೇಂದ್ರ ಸಚಿವೆಯಾದ ಮನೇಕಾ ಗಾಂಧಿ ಸೇರಿದಂತೆ ಹಲವು...
ಧಾರವಾಡ: ಅಂತರ್ಜಾತಿಯ ಮದುವೆಯೊಂದು ಸರಳ ಹಾಗೂ ವಿಶಿಷ್ಟ ರೀತಿಯಲ್ಲಿ ನಡೆದ ಘಟನೆ ಧಾರವಾಡದಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ತಿಳುವಳ್ಳಿ ಗ್ರಾಮದ ಲಿಂಗಾಯತ ಸಮುದಾಯಕ್ಕೆ ಸೇರಿದ ಯುವತಿಯನ್ನು ಧಾರವಾಡ ಜಿಲ್ಲೆಯ ದಲಿತ ಯುವಕನೋರ್ವ ಪ್ರೀತಿಸಿ ಮದುವೆಯಾಗಿದ್ದಾನೆ. ಸುನೀತಾ(18)...
ಧಾರವಾಡ: ನಟ ಪ್ರಕಾಶ್ ರೈ ದೊಡ್ಡ ಅಭಿನೇತಾ, ಕೋಟ್ಯಾಂತರ ರೂಪಾಯಿ ಹಣ ಗಳಿಸಿದ್ದಾರೆ. ಪ್ರಕಾಶ್ ರೈ ಮನಸ್ಸು ಮಾಡಿದ್ದರೆ ಆರಾಮವಾಗಿ ಇರಬಹುದಿತ್ತು. ಆದರೆ ಅದನ್ನು ಮಾಡದೆ ಜನರ ಪರವಾಗಿ ಹೋರಾಟ ನಡೆಸುತ್ತಿದ್ದಾರೆ ಎಂದು ಜ್ಞಾನಪೀಠ ಪುರಸ್ಕೃತ...
ಬೆಂಗಳೂರು: ದೇಶದ ಸಂವಿಧಾನ ಅತ್ಯಂತ ಪವಿತ್ರವಾದ ಗ್ರಂಥ. ಈ ಗ್ರಂಥವನ್ನು ರಚಿಸಿದ ಭಾರತರತ್ನ ಬಾಬಾಸಾಹೇಬ್ ಅಂಬೇಡ್ಕರ್, ನಮ್ಮ ದೇಶ ಕಂಡ ಪರಮೋಚ್ಚ ರಾಷ್ಟ್ರ ಋಷಿ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಹೇಳಿದ್ದಾರೆ....
ಉಡುಪಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಹುಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಇಲಿ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದೆ, ಪ್ರಧಾನಿ ಮೋದಿ ಸಂವಿಧಾನದ ಬಗ್ಗೆ ಕೇಂದ್ರದಿಂದ ಜಾಹೀರಾತು ಹಾಕಿದರೆ ಅವರ...
ಕಲಬುರಗಿ: ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ನಮಗೆ ಎರಡನೇ ಅಂಬೇಡ್ಕರ್ ಇದ್ದಂತೆ ಎಂದು ಗಡಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬಾಬುರಾವ್ ಚಿಂಚನಸೂರ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷ ನನಗೆ ತಂದೆ ಇದ್ದಂತೆ. ನಾನು ಪಕ್ಷ...
ಬೆಂಗಳೂರು: ಎನ್ಡಿಎ ಮೈತ್ರಿಕೂಟ ದಲಿತ ನಾಯಕ ರಾಮನಾಥ್ ಕೋವಿಂದ್ ಅವರನ್ನ ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ್ದು, ಬಹುಮತ ಸಂಪಾದಿಸುವತ್ತ ಚಿತ್ತ ಹರಿಸಿದೆ. ಇತ್ತ ಕೋವಿಂದ್ ಆಯ್ಕೆಯನ್ನ ಒಪ್ಪದ ವಿಪಕ್ಷಗಳು ಮಾತ್ರ ಪ್ರತಿಸ್ಪರ್ಧಿಯನ್ನ ಮಟ್ಟ ಹಾಕುವಲ್ಲಿ ತಲೆಕೆಡೆಸಿಕೊಂಡಿವೆ. ಇದೀಗ...