Tuesday, 22nd October 2019

Recent News

15 hours ago

ಸರಿಯಾದ ಸಮಯಕ್ಕೆ ಸಿಗದ ಅಂಬುಲೆನ್ಸ್ – ನವಜಾತ ಶಿಶು ಜೊತೆ ನಟಿ ಸಾವು

ಮುಂಬೈ: ಸರಿಯಾದ ಸಮಯಕ್ಕೆ ಅಂಬುಲೆನ್ಸ್ ಸಿಗದ್ದಕ್ಕೆ ನವಜಾತ ಶಿಶು ಜೊತೆ ಮರಾಠಿ ನಟಿ ಮೃತಪಟ್ಟ ಘಟನೆ ಭಾನುವಾರ ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯಲ್ಲಿ ನಡೆದಿದೆ. ಪೂಜಾ ಜುಂಜರ್(25) ಮೃತಪಟ್ಟ ನಟಿ. ಪೂಜಾ ಮಗುವಿಗೆ ಜನ್ಮ ನೀಡಿದ ನಂತರ ಆಕೆಯ ಆರೋಗ್ಯದಲ್ಲಿ ಏರುಪೇರು ಕಂಡಿದೆ. ಹೀಗಾಗಿ ವೈದ್ಯರು ಆಕೆಯನ್ನು ಬೇರೆ ಆಸ್ಪತ್ರೆಗೆ ದಾಖಲಿಸುವಂತೆ ಹೇಳಿದ್ದಾರೆ. ಆದರೆ ಸಮಯಕ್ಕೆ ಸರಿಯಾಗಿ ಅಂಬುಲೆನ್ಸ್ ಸಿಗದ್ದಕ್ಕೆ ಪೂಜಾ ಮೃತಪಟ್ಟಿದ್ದಾಳೆ. ಅಕ್ಟೋಬರ್ 20 ಬೆಳಗ್ಗೆ 6.30ಕ್ಕೆ ಮುಂಬೈಯಿಂದ 590ಕಿ.ಮೀ ದೂರದಲ್ಲಿರುವ ಮರಾಠ್‍ವಾಡಾದಲ್ಲಿ ಈ ಘಟನೆ ನಡೆದಿದೆ. […]

2 weeks ago

ಮಾರ್ಗಮಧ್ಯೆ ಅಂಬುಲೆನ್ಸ್ ಡೀಸೆಲ್ ಖಾಲಿ- ನರಳಿ ಪ್ರಾಣಬಿಟ್ಟ ಗರ್ಭಿಣಿ

ಭುವನೇಶ್ವರ: ಗರ್ಭಿಣಿಯನ್ನ ಅಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಡೀಸೆಲ್ ಖಾಲಿಯಾಗಿ ಮಾರ್ಗಮಧ್ಯದಲ್ಲಿಯೇ ವಾಹನ ನಿಂತುಕೊಂಡಿದೆ. ಪರಿಣಾಮ ಆಸ್ಪತ್ರೆಗೆ ತೆರಳುವ ಮೊದಲೇ ಗರ್ಭಿಣಿ ನರಳಿ ಪ್ರಾಣಬಿಟ್ಟ ಘಟನೆ ಒಡಿಶಾದ ಮಯೂರ್ ಭಂಜ್ ಜಿಲ್ಲೆಯಲ್ಲಿ ನಡೆದಿದೆ. ಬುಡಕಟ್ಟು ಸಮುದಾಯಕ್ಕೆ ಸೇರಿದ ತುಳಸಿ(23) ಅವರನ್ನು ಮೊದಲು ಬಂಗಿರಿಪೋಸಿಯ ಸರ್ಕಾರಿ ಆಸ್ಪತ್ರೆಗೆ ಹೆರಿಗೆಗೆ ದಾಖಲಿಸಲಾಗಿತ್ತು. ಆದರೆ ಅವರ ಪರಿಸ್ಥಿತಿ ಗಂಭೀರವಾಗಿದ್ದ ಕಾರಣಕ್ಕೆ...

ಆರೋಗ್ಯ ಸಚಿವರ ಜಿಲ್ಲೆಯಲ್ಲೇ ತುಕ್ಕು ಹಿಡಿದು ನಿಂತ ಅಂಬುಲೆನ್ಸ್- ಜಿಲ್ಲಾಸ್ಪತ್ರೆಯಲ್ಲಿ ಸೌಲಭ್ಯಗಳ ಕೊರತೆ

1 month ago

ಚಿತ್ರದುರ್ಗ: ಜಿಲ್ಲೆಗೆ ಸಚಿವ ಸ್ಥಾನ ಸಿಕ್ಕರೆ ಸಾಕು ಜಿಲ್ಲೆಯ ಸಮಸ್ಯೆಗಳಿಗೆಲ್ಲಾ ಪರಿಹಾರವಾಗುತ್ತವೆ ಎಂಬ ನಂಬಿಕೆಯಲ್ಲಿ ಎಲ್ಲಾ ಜಿಲ್ಲೆಗಳ ಜನರಿದ್ದಾರೆ. ಆದರೆ ಆರೋಗ್ಯ ಸಚಿವ ಶ್ರೀರಾಮುಲು ಪ್ರತಿನಿಧಿಸುವ ಚಿತ್ರದುರ್ಗ ಜಿಲ್ಲೆಯ ಜಿಲ್ಲಾಸ್ಪತ್ರೆಯಲ್ಲಿ ಸಮಸ್ಯೆಗಳ ಸರಮಾಲೆಯೇ ಇದೆ. ಹೊರಗೆ ಮದುವಣಗಿತ್ತಿಯಂತೆ ಸಿಂಗಾರಗೊಂಡು ರಂಗು ರಂಗಿನ...

ಬಾರದ ಅಂಬುಲೆನ್ಸ್ – ಹೆದ್ದಾರಿಯಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ

2 months ago

ಭೋಪಾಲ್: ಅಂಬುಲೆನ್ಸ್ ಬಾರದೇ ಗರ್ಭಿಣಿಯೊಬ್ಬರು ಹೆದ್ದಾರಿಯಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಮನಕಲಕುವ ಘಟನೆ ಮಧ್ಯಪ್ರದೇಶದ ಬುರ್ಹಾನ್‍ಪುರ್‍ದಲ್ಲಿ ನಡೆದಿದೆ. ಕೂಲಿ ಕೆಲಸ ಮಾಡುತ್ತಿದ್ದ ಕಮಲ ಬಾಯಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಈ ವೇಳೆ ಅಂಬುಲೆನ್ಸ್ ಕಳುಹಿಸಿ ಎಂದು ಕುಟುಂಬದವರು ಆಸ್ಪತ್ರೆಗೆ ಕರೆ...

ಪ್ರವಾಹದಲ್ಲಿ ಅಂಬುಲೆನ್ಸ್‌ಗೆ ದಾರಿ ತೋರಿಸಿದ ಬಾಲಕನಿಗೆ ಸಾಹಸ ಸೇವಾ ಪ್ರಶಸ್ತಿ

2 months ago

ರಾಯಚೂರು: ಕೃಷ್ಣಾ ನದಿ ಪ್ರವಾಹದ ವೇಳೆ ಅಂಬುಲೆನ್ಸ್‌ಗೆ ದಾರಿ ತೋರಿಸಿ ಸಾಹಸ ಮೆರೆದ ಬಾಲಕನಿಗೆ ರಾಯಚೂರು ಜಿಲ್ಲಾಡಳಿತ ಸಾಹಸ ಸೇವಾ ಪ್ರಶಸ್ತಿ ನೀಡಿ ಗೌರವಿಸಿದೆ. ಕೃಷ್ಣಾ ನದಿಯಿಂದ ಉಂಟಾದ ಪ್ರವಾಹಕ್ಕೆ ಹಿರೇರಾಯಕುಂಪಿ- ಗೂಗಲ್ ಸೇತುವೆ ಮುಳುಗಡೆ ಆಗಿತ್ತು. ಈ ವೇಳೆ ಮುಳುಗಡೆಯಾದ ಸೇತುವೆಯಲ್ಲಿ...

ಬಿಪಿ ಜಾಸ್ತಿಯಿದೆಯೆಂದು ಜಿಲ್ಲಾಸ್ಪತ್ರೆಗೆ ರವಾನೆ- ಅಂಬುಲೆನ್ಸ್‌ನಲ್ಲೇ ಗಂಡು ಮಗು ಜನನ

4 months ago

ವಿಜಯಪುರ: ಹೆರಿಗೆ ನೋವಿನಿಂದ ನರಳುತ್ತಿದ್ದ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸುವ ವೇಳೆ 108 ವಾಹನದಲ್ಲೇ ಹೆರಿಗೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಕಾನ್ಯಾಳ ಗ್ರಾಮದ ರಮಿಜಾ ಜಾವೇದ ತಾಂಬೋಳಿ ಅವರಿಗೆ ಹೆರಿಗೆಯಾಗಿದೆ. ರಮಿಜಾ ಅವರನ್ನು ಹೆರಿಗೆಗಾಗಿ ಕಾನ್ಯಾಳ...

ಅಂಬುಲೆನ್ಸ್ ಸಿಗದಕ್ಕೆ ಬೈಕ್‍ನಲ್ಲಿ ಗರ್ಭಿಣಿಯನ್ನ ಕರೆತಂದ ಕುಟುಂಬಸ್ಥರು

4 months ago

ರಾಂಚಿ: ಸೂಕ್ತ ಸಮಯಕ್ಕೆ ಅಂಬುಲೆನ್ಸ್ ಸಿಗದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಗರ್ಭಿಣಿಯನ್ನು ಸುಮಾರು 10 ಕಿ.ಮೀ ವರೆಗೆ ಬೈಕ್ ನಲ್ಲಿಯೇ ಕರೆತಂದಿದ್ದಾರೆ. ಜಾರ್ಖಂಡ್ ರಾಜ್ಯದ ಚಂದ್ವಾ ಹೋಬಳಿಯಲ್ಲಿ ಈ ಘಟನೆ ನಡೆದಿದೆ. ಗರ್ಭಿಣಿ ಶಾಂತಿ ದೇವಿ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡು ತೀವ್ರ...

22 ನಿಮಿಷದಲ್ಲಿ 29 ಕಿ.ಮೀ ದೂರಕ್ಕೆ ಹೃದಯ ರವಾನೆ

4 months ago

ಹೈದರಾಬಾದ್: ಆಸ್ಪತ್ರೆಯಿಂದ ಸುಮಾರು 29 ಕಿ.ಮೀ ದೂರದಲ್ಲಿದ್ದ ವಿಮಾನ ನಿಲ್ದಾಣಕ್ಕೆ ಕೇವಲ 22 ನಿಮಿಷದಲ್ಲಿ ಅಂಬುಲೆನ್ಸ್ ಹೃದಯವನ್ನು ಸುರಕ್ಷಿತವಾಗಿ ಕೊಂಡೊಯ್ಯಲು ಸಂಚಾರಿ ಪೊಲೀಸರು ಸಹಕರಿಸಿ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಬುಧವಾರ ಸೈಫಾಬಾದ್‍ನಲ್ಲಿರುವ ಗ್ಲೆನೆಗಲ್ಸ್ ಗ್ಲೋಬಲ್ ಹಾಸ್ಪಿಟಲ್ಸ್ ನಿಂದ ಜೀವಂತ ಹೃದಯವನ್ನು ಹೈದರಾಬಾದ್‍ನ ರಾಜೀವ್...