ಅಂಬುಲೆನ್ಸ್ ಓಡಾಟಕ್ಕೆ ಅಡಚಣೆ ಮಾಡಿದ ಪ್ರತಿಭಟನಕಾರರು ಖಾಕಿ ವಶಕ್ಕೆ
ಚಿಕ್ಕಬಳ್ಳಾಪುರ: ಭಾರತ್ ಬಂದ್ ಹಿನ್ನೆಲೆ ರಸ್ತೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ 50ಕ್ಕೂ ಹೆಚ್ಚು ಮಂದಿ ಪ್ರತಿಭಟನಕಾರರನ್ನ ಚಿಕ್ಕಬಳ್ಳಾಪುರ…
ವಿಕ್ಟೋರಿಯಾ ಆಸ್ಪತ್ರೆ ನಿರ್ಲಕ್ಷ್ಯ- 7 ಗಂಟೆ ಅಂಬುಲೆನ್ಸ್‌ನಲ್ಲೇ ನರಳಾಡಿದ ಗಾಯಾಳು
- ಪಬ್ಲಿಕ್ ಟಿವಿ ವರದಿ ಬಳಿಕ ಎಚ್ಚೆತ್ತ ಆಸ್ಪತ್ರೆ ಬೆಂಗಳೂರು: ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ…
ಹೊಸ ವರ್ಷದ ತುರ್ತು ಸೇವೆಗೆ ಆರೋಗ್ಯ ಕವಚ 108 ವಾಹನ ಸಜ್ಜು
ಬೆಂಗಳೂರು: ಹೊಸ ವರ್ಷಾಚರಣೆಯ ವೇಳೆ ಸಂಭವಿಸುವ ರಸ್ತೆ ಅಪಘಾತಗಳಿಂದ ಉಂಟಾಗುವ ಜೀವ ಹಾನಿಯನ್ನು ತಡೆಯಲು ಆರೋಗ್ಯ…
ಹೊಸ ವರ್ಷಾಚರಣೆ – ರಕ್ಷಣೆಗೆ ಆರೋಗ್ಯ ಕವಚ ಅಂಬುಲೆನ್ಸ್ ಸನ್ನದ್ಧ
ಚಿಕ್ಕಬಳ್ಳಾಪುರ: ಹೊಸ ವರ್ಷಾಚರಣೆ ವೇಳೆ ರಸ್ತೆ ಅಪಘಾತ ಸೇರಿದಂತೆ ಇತರೆ ಅವಘಡಗಳು ಸಂಭವಿಸಬಹುದು ಎಂಬ ಉದ್ದೇಶದಿಂದ…
ಪ್ರತಿಭಟನೆ ನಡುವೆಯೂ 3 ಅಂಬುಲೆನ್ಸ್‌ಗೆ ದಾರಿ
- ಮಾನವೀಯತೆ ಮೆರೆದ ಪ್ರತಿಭಟನಾಕಾರರು ಚಾಮರಾಜನಗರ: ಪ್ರತಿಭಟನೆ ನಡುವೆಯೂ ರೋಗಿಗಳು ಹೋಗುತ್ತಿದ್ದ ಅಂಬುಲೆನ್ಸ್‌ಗೆ ದಾರಿ ಮಾಡಿ…
ಅಂಬುಲೆನ್ಸ್ ಓವರ್ ಟೇಕ್ ಮಾಡಿದ ಡಿಸಿಎಂ ಅಶ್ವಥ್ ನಾರಾಯಣ
ಬೆಂಗಳೂರು: ಅಂಬುಲೆನ್ಸ್ ಬರುತ್ತಿದೆ ಅಂದರೆ ಸಾಮಾನ್ಯವಾಗಿ ಅದಕ್ಕೆ ದಾರಿ ಮಾಡಿಕೊಡುತ್ತೇವೆ. ಆದರೆ ಅದನ್ನು ಪಾಲಿಸಿ ಮಾದರಿಯಾಗಬೇಕಿದ್ದ…
ಮೈಸೂರಿನಿಂದ ಬೆಂಗಳೂರಿಗೆ ಜೀವಂತ ಹೃದಯ ರವಾನೆ
- 170 ಕಿಮೀ ರಸ್ತೆ ಮಾರ್ಗದಲ್ಲಿ 3 ಗಂಟೆ ಪ್ರಯಾಣ ಬೆಂಗಳೂರು: ಮೈಸೂರಿನ ಬಿಜಿಎಸ್ ಅಪೋಲೋ…
ಅಂಬುಲೆನ್ಸ್ ವಿಳಂಬವಾದ್ರೆ ದಂಡ ಪ್ರಯೋಗಕ್ಕೆ ಚಿಂತನೆ
ಬೆಂಗಳೂರು: ತುರ್ತು ಸಂದರ್ಭಗಳಲ್ಲಿ ತಡವಾಗಿ ಆಗಮಿಸುವ ಅಂಬುಲೆನ್ಸ್ ಗಳಿಗೆ ದಂಡ ವಿಧಿಸಲು ಆರೋಗ್ಯ ಇಲಾಖೆ ಚಿಂತನೆ…
70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ 3ರ ಬಾಲಕನ ಪ್ರಾಣ ಉಳಿಸಿದ ಯುವಕ
ಚೆನ್ನೈ: ತಿರುಪುರ್ ಮೂಲಕದ ಅಂಬುಲೆನ್ಸ್ ಚಾಲಕರೊಬ್ಬರು 70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ 3 ವರ್ಷದ…
ಪರವಾನಿಗೆ ಇಲ್ಲದೆ ರಸ್ತೆಗಿಳಿದ 24ಕ್ಕೂ ಹೆಚ್ಚು ಖಾಸಗಿ ಅಂಬುಲೆನ್ಸ್‌ಗಳು ವಶ
ಶಿವಮೊಗ್ಗ: ಪರವಾನಿಗೆ ಇಲ್ಲದೆ ರಸ್ತೆಗಿಳಿದಿದ್ದ 24ಕ್ಕೂ ಹೆಚ್ಚು ಖಾಸಗಿ ಅಂಬುಲೆನ್ಸ್‌ಗಳನ್ನು ಜಿಲ್ಲೆಯ ದೊಡ್ಡಪೇಟೆ ಠಾಣೆಯ ಪೊಲೀಸರು…