ರಷ್ಯಾ ಆಯ್ತು ಭಾರತದ ಮೇಲೆ ನಿರ್ಬಂಧ ಹೇರುತ್ತಾ ಅಮೆರಿಕ?
ನವದೆಹಲಿ: ಉಕ್ರೇನ್ ವಿರುದ್ಧ ಯುದ್ಧ ನಡೆಸುತ್ತಿರುವ ರಷ್ಯಾ ಮೇಲೆ ಈಗಾಗಲೇ ಹಲವು ನಿರ್ಬಂಧಗಳನ್ನು ಅಮೆರಿಕ ವಿಧಿಸಿದೆ.…
ರಷ್ಯಾದ ಯುದ್ಧನೌಕೆಗಳು ಕ್ರೈಮಿಯಾವನ್ನು ಬಿಟ್ಟು ಒಡೆಸ್ಸಾದತ್ತ ಹೋಗುತ್ತಿವೆ: ಅಮೇರಿಕ
ವಾಷಿಂಗ್ಟನ್: ರಷ್ಯಾದ ಹಲವಾರು ಯುದ್ಧನೌಕೆಗಳು ಕ್ರೈಮಿಯಾವನ್ನು ತೊರೆದು ಒಡೆಸ್ಸಾಗೆ ಹೋಗುತ್ತಿವೆ. ಅಲ್ಲದೇ ಉಕ್ರೇನ್ನ ಮೂರನೇ ಅತಿದೊಡ್ಡ…
ರಷ್ಯಾ- ಉಕ್ರೇನ್ ಯುದ್ಧ: ಕಚ್ಚಾ ತೈಲ ಬೆಲೆ ಭಾರೀ ಏರಿಕೆ
ಲಂಡನ್: ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಶುರುವಾದ ದಿನದಿಂದ ಬ್ರೆಂಟ್ ಕಚ್ಚಾ ತೈಲ ಬೆಲೆ ಏರುಮುಖವಾಗಿ…
ನಟ ಚೇತನ್ ಅಮೆರಿಕಾಗೆ ಗಡಿಪಾರು? : ಆತಂಕದಲ್ಲಿ ಚಿತ್ರ ನಿರ್ಮಾಪಕರು
ನಟ, ಸಾಮಾಜಿಕ ಹೋರಾಟಗಾರ ಚೇತನ್ ಅವರನ್ನು ಅಮೆರಿಕಾಗೆ ಗಡಿಪಾರು ಮಾಡುವಂತೆ ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆಯಿಂದ…
ಪುಟಿನ್ ವಿರುದ್ಧ ಅಮೆರಿಕ ಅಧ್ಯಕ್ಷ ಜೋ ಬೈಡನ್ ಕಿಡಿ
ವಾಷಿಂಗ್ಟನ್: ರಷ್ಯಾಕ್ಕೆ ವಾಯುಮಾರ್ಗವನ್ನು ಮುಚ್ಚಿದ ಅಮೆರಿಕ, ಪುಟಿನ್ ಅವರ ಕ್ರಮಗಳು ಪೂರ್ವಯೋಜಿತವಾಗಿದ್ದು, ಅಪ್ರಚೋದಿತವಾಗಿದೆ ಎಂದು ಅಮೆರಿಕ…
ರಷ್ಯಾ ಹಣಕಾಸು ಸಂಸ್ಥೆಗಳಿಗೆ ವೀಸಾ, ಮಾಸ್ಟರ್ ಕಾರ್ಡ್ ಬ್ಲಾಕ್ – ATMಗಳ ಮುಂದೆ ರಷ್ಯನ್ನರ ದಂಡು
ಮಾಸ್ಕೋ: ಯುಎಸ್ ಪಾವತಿ ಕಾರ್ಡ್ ಸಂಸ್ಥೆಗಳಾದ ವೀಸಾ ಮತ್ತು ಮಾಸ್ಟರ್ ಕಾರ್ಡ್ ತಮ್ಮ ನೆಟ್ವರ್ಕ್ನಿಂದ ರಷ್ಯಾದ…
ಚರಂಡಿಗೆ ವೋಡ್ಕಾ ಸುರಿದು ರಷ್ಯಾ ವಿರುದ್ಧ ಅಮೆರಿಕನ್ನರ ಆಕ್ರೋಶ
ವಾಷಿಂಗ್ಟನ್: ರಷ್ಯಾ ಉಕ್ರೇನ್ ಮೇಲೆ ದಾಳಿ ನಡೆಸಲು ಪ್ರಾರಂಭಿಸಿದಾಗಿನಿಂದಲೂ ಎಲ್ಲೆಡೆ ಉಕ್ರೇನ್ ಮೇಲೆ ಅನುಕಂಪ ಹೆಚ್ಚಾಗಿದ್ದು,…
ಅಮೆರಿಕ ಮಾದರಿ ರಸ್ತೆ ಸಂಪರ್ಕ ಜಾಲ ಅಭಿವೃದ್ಧಿ: ನಿತಿನ್ ಗಡ್ಕರಿ ಭರವಸೆ
ಬೆಳಗಾವಿ: ಭಾರತದ ರಸ್ತೆ ಜಾಲವನ್ನು 2024ರ ವೇಳೆಗೆ ಅಮೆರಿಕಕ್ಕೆ ಸರಿಸಮನಾಗಿ ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದ್ದೇನೆ. ಪ್ರತಿಯೊಂದು…
ರಷ್ಯಾ ಅಧ್ಯಕ್ಷ ಪುಟಿನ್ಗೆ ವೈಯಕ್ತಿಕ ನಿರ್ಬಂಧ ಹೇರಲು ಮುಂದಾದ ಅಮೆರಿಕ
ವಾಷಿಂಗ್ಟನ್: ಉಕ್ರೇನ್ ಮೇಲಿನ ದಾಳಿ ಖಂಡಿಸಿ ರಷ್ಯಾ ಮೇಲೆ ಆರ್ಥಿಕ ಯುದ್ಧ ಸಾರಿರುವ ಅಮೆರಿಕಾ ಮತ್ತೊಂದು…
ಉಕ್ರೇನ್ಗೆ 4,503 ಕೋಟಿ ರೂ. ಭದ್ರತಾ ನೆರವು ಘೋಷಿಸಿದ ಅಮೆರಿಕ
ವಾಷಿಂಗ್ಟನ್: ರಷ್ಯಾ ದಾಳಿಯಿಂದ ಸಂಕಷ್ಟಕ್ಕೆ ಸಿಲುಕಿರುವ ಉಕ್ರೇನ್ಗೆ ಭದ್ರತಾ ನೆರವು ನೀಡುವುದಾಗಿ ಅಮೆರಿಕ ಅಧ್ಯಕ್ಷ ಜೋ…