Friday, 22nd November 2019

Recent News

5 months ago

ಬೆಂಗಾವಲು ಅಂಬುಲೆನ್ಸ್‌ನಲ್ಲಿ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಿದ ಸ್ಮೃತಿ ಇರಾನಿ

– ವೇದಿಕೆ ಮೇಲೆ ಸ್ಮೃತಿ ಇರಾನಿ ಕಾಲು ಹಿಡಿದು ಕುಳಿತ ವೃದ್ಧೆ ಲಕ್ನೋ: ಅನಾರೋಗ್ಯಕ್ಕೆ ತುತ್ತಾಗಿದ್ದ ಮಹಿಳೆಯನ್ನು ತಮ್ಮ ಬೆಂಗಾವಲು ಅಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸುವ ಮೂಲಕ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಅಮೇಠಿ ಜನರ ಹೃದಯವನ್ನು ಗೆದ್ದಿದ್ದಾರೆ. ಅಮೇಠಿ ಲೋಕಸಭಾ ಕ್ಷೇತ್ರಕ್ಕೆ ಸ್ಮೃತಿ ಇರಾನಿ ಅವರು ಗೋವಾ ಸಿಎಂ ಪ್ರಮೋದ್ ಸಾವಂತ್ ಅವರ ಜೊತೆ ಇಂದು ಭೇಟಿ ನೀಡಿದರು. ಈ ವೇಳೆ ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊಬ್ಬರನ್ನು ಸ್ಮೃತಿ ಇರಾನಿಯವರು ತಮ್ಮ ಬೆಂಗಾವಲು ವಾಹನದಲ್ಲಿ ಕಳಿಸಿಕೊಟ್ಟರು. […]

6 months ago

ಗೆಲುವಿನ ಬೆನ್ನಲ್ಲೇ ಸ್ಮೃತಿ ಇರಾನಿ ಬೆಂಬಲಿಗನ ಕಗ್ಗೊಲೆ

ಅಮೇಥಿ: ಲೋಕಸಭಾ ಚುನಾವಣೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ಭರ್ಜರಿ ಬಹುಮತದಿಂದ ಗೆಲುವು ಪಡೆದಿದ್ದ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಬೆಂಬಲಿಗನನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಸುರೇಂದ್ರ ಸಿಂಗ್ ಹತ್ಯೆಯಾದ ಬಿಜೆಪಿ ಮುಖಂಡರಾಗಿದ್ದು, ಶನಿವಾರ ರಾತ್ರಿ ಘಟನೆ ನಡೆದಿದೆ. ಕೆಲ ದುಷ್ಕರ್ಮಿಗಳು ಸುರೇಂದ್ರ ಅವರ ಮನೆಯ ಬಳಿಯೇ ಗುಂಡಿನ ದಾಳಿ ನಡೆಸಿದ್ದು, ಕೂಡಲೇ...

ಅಮೇಥಿಯಲ್ಲಿ ರಾಹುಲ್ ಗಾಂಧಿಗೆ ಹಿನ್ನಡೆಯಾದ್ರೆ ರಾಜಕೀಯ ನಿವೃತ್ತಿ- ನವಜೋತ್ ಸಿಂಗ್ ಸಿಧು

7 months ago

ಲಕ್ನೋ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿಗೆ ಹಿನ್ನಡೆಯಾದ್ರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಮಾಜಿ ಕ್ರಿಕೆಟಿಗ, ಸಚಿವ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜನರು ಯುಪಿಎ ಮುಖ್ಯಸ್ಥೆ ಸೋನಿಯಾ...

ಸ್ಮೃತಿ ಇರಾನಿ ಮತದಾರರಿಗೆ ಸೀರೆ, ಶೂ ನೀಡುತ್ತಿದ್ದಾರೆ: ಪ್ರಿಯಾಂಕ ಆರೋಪ

7 months ago

ಲಕ್ನೋ: ಅಮೇಥಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಅವರು ಮತರಾರಿಗೆ ಹಣ, ಸೀರೆ ಹಾಗೂ ಶೂ ಹಂಚುತ್ತಿದ್ದಾರೆ ಎಂದು ಪೂರ್ವ ಉತ್ತರ ಪ್ರದೇಶದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ದೂರಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸ್ಮೃತಿ...

ನಾಮಪತ್ರ ವಿವಾದ – ರಾಹುಲ್ ಗಾಂಧಿಗೆ ಬಿಗ್ ರಿಲೀಫ್

7 months ago

ನವದೆಹಲಿ: ಉತ್ತರ ಪ್ರದೇಶದ ಅಮೇಥಿಯ ಲೋಕಸಭಾ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಅವರು ಸಲ್ಲಿಕೆ ಮಾಡಿದ್ದ ನಾಮಪತ್ರ ಅಂಗಿಕೃತವಾಗಿದ್ದು, ಈ ಕುರಿತು ಚುನಾವಣಾ ಅಧಿಕಾರಿ ಸ್ಪಷ್ಟನೆ ನೀಡಿದ್ದಾರೆ. ರಾಹುಲ್ ನಾಮಪತ್ರ ಸಲ್ಲಿಕೆ ಬಳಿಕ ಪಕ್ಷೇತರ ಅಭ್ಯರ್ಥಿ ದ್ರುವಲಾಲ್ ಈ ಕುರಿತು ಚುನಾವಣಾ ಆಯೋಗಕ್ಕೆ...

ರಾಹುಲ್ ಗಾಂಧಿ ಪೌರತ್ವದ ವಿವಾದ? ನಾಮಪತ್ರ ಪರಿಶೀಲನೆ ಮುಂದೂಡಿದ ಆಯೋಗ

7 months ago

ನವದೆಹಲಿ: ಅಮೇಥಿ ಚುನಾವಣಾ ಅಧಿಕಾರಿ ರಾಮ್ ಮನೋಹರ್ ಮಿಶ್ರಾ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನಾಮಪತ್ರ ಪರಿಶೀಲನೆ ದಿನಾಂಕವನ್ನು ಏಪ್ರಿಲ್ 22ಕ್ಕೆ ಮುಂದೂಡಿದ್ದಾರೆ. ಪಕ್ಷೇತರ ಅಭ್ಯರ್ಥಿ ದ್ರುವ ಲಾಲ್ ಎಂಬವರು ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ ದಾಖಲೆ ವಿರುದ್ಧ...

ರಾಹುಲ್ ತಲೆಯ ಮೇಲೆ ಬಿದ್ದಿದ್ದು ಛಾಯಾಗ್ರಾಹಕ ಬಳಕೆ ಮಾಡಿದ್ದ ಮೊಬೈಲ್ ಲೈಟ್!

8 months ago

– ಅಮೇಥಿ ರ್ಯಾಲಿ ಮೇಲೆ ಭದ್ರತಾ ಲೋಪ – ಕಾಂಗ್ರೆಸ್ ಆರೋಪ – ಕಾಂಗ್ರೆಸ್ಸಿನಿಂದ ಯಾವುದೇ ಪತ್ರ ಬಂದಿಲ್ಲ – ಮಾಧ್ಯಮಗಳ ವರದಿ ಆಧಾರಿಸಿ ಗೃಹ ಸಚಿವಾಲಯದಿಂದ ಸ್ಪಷ್ಟನೆ ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಉತ್ತರ ಪ್ರದೇಶದ ಅಮೇಥಿಯಲ್ಲಿ...

ವಿಶೇಷ ಪೂಜೆ ಬಳಿಕ ನಾಮಪತ್ರ ಸಲ್ಲಿಸಿದ ಸ್ಮೃತಿ ಇರಾನಿ

8 months ago

ಲಕ್ನೋ: ಸಚಿವೆ, ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಅವರು ಇಂದು ಬೆಳಗ್ಗೆ ವಿಶೇಷ ಪೂಜೆ ಸಲ್ಲಿಸಿ, ಬಳಿಕ ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಸ್ಮೃತಿ ಇರಾನಿ ಅವರು ಪತಿ ಜುಬಿನ್ ಇರಾನಿ ಜೊತೆಗೆ ಪೂಜೆ ಸಲ್ಲಿಸಿದರು. ಬಳಿಕ...