Monday, 18th November 2019

3 days ago

ಐತಿಹಾಸಿಕ ಟೆಸ್ಟ್ ಪಂದ್ಯಕ್ಕೆ ಸಾಕ್ಷಿಯಾಗಲಿದ್ದಾರೆ ಅಮಿತ್ ಶಾ

ನವದೆಹಲಿ: ಟೀಂ ಇಂಡಿಯಾ ಹಾಗೂ ಬಾಂಗ್ಲಾ ದೇಶದ ವಿರುದ್ಧ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಾಕ್ಷಿಯಾಗಲಿದ್ದಾರೆ. ನ.22 ರಿಂದ ಆರಂಭವಾಗಲಿರುವ ಟೆಸ್ಟ್ ಪಂದ್ಯ ಟೀಂ ಇಂಡಿಯಾ ಆಡಲಿರುವ ಮೊದಲ ಹೊನಲು ಬೆಳಕಿನ (ಡೇ-ನೈಟ್) ಪಂದ್ಯವಾಗಿದ್ದು, ಬಂಗಾಳ ಕ್ರಿಕೆಟ್ ಸಂಸ್ಥೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರಿಗೆ ಆಹ್ವಾನ ನೀಡಿತ್ತು. ಈ ಆಹ್ವಾನಕ್ಕೆ ಪೂರಕವಾಗಿ ಪ್ರತಿಕ್ರಿಯೆ ನೀಡಿರುವ ಅಮಿತ್ ಶಾ, ಪಂದ್ಯಕ್ಕೆ ಆಗಮಿಸುವುದಾಗಿ ತಿಳಿಸಿದ್ದಾರೆ […]

ರಾಜ್ಯದ ಸಿಎಂ, ದೇಶದ ಗೃಹಮಂತ್ರಿ ಸಂವಿಧಾನವನ್ನೇ ಬುಡಮೇಲು ಮಾಡಲು ಹೊರಟ್ಟಿದ್ದಾರೆ: ಸಿದ್ದು ಆರೋಪ

2 weeks ago

ಬೆಂಗಳೂರು: ಸಿಎಂ ಬಿಎಸ್ ಯಡಿಯೂರಪ್ಪ ಅವರು ಹುಬ್ಬಳ್ಳಿಯ ಪಕ್ಷದ ಸಭೆಯಲ್ಲಿ ಮಾತನಾಡಿದ್ದಾರೆ ಎನ್ನಲಾದ ವಿಡಿಯೋ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ದೂರು ಸಲ್ಲಿಕೆ ಮಾಡಿದ್ದಾರೆ. ರಾಜ್ಯಪಾಲರ ಭೇಟಿ ಬಳಿಕ ಮಾತನಾಡಿದ ಅವರು, ಎಲ್ಲಾ...

ಕಷ್ಟ ಹೇಳಿಕೊಳ್ಳುವಾಗ ಸಿಎಂ ಸತ್ಯಾಂಶ ಹೇಳಿದ್ರು: ಹೆಚ್‍ಡಿಕೆ

2 weeks ago

-ಚುನಾವಣೆ ನಡೆದ್ರೆ ಯಾರಿಗೂ ಬಹುಮತ ಸಿಗಲ್ಲ -ಬಿಜೆಪಿಯನ್ನ ತಬ್ಬಿಕೊಳ್ಳಲು ನಾನ್ಯಾಕೆ ಹೋಗಲಿ ಬೆಂಗಳೂರು: ಹುಬ್ಬಳ್ಳಿಯ ಪಕ್ಷದ ಮುಖಂಡರ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಕಷ್ಟ ಹೇಳಿಕೊಳ್ಳುವಾಗ ಸತ್ಯಾಂಶ ಒಪ್ಪಿಕೊಂಡಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಇಂದು ಮಾಧ್ಯಮ ಸಂವಾದದಲ್ಲಿ ಭಾಗಿಯಾಗಿದ್ದ ಮಾಜಿ...

ಏಕತಾ ದಿನದ ಅಂಗವಾಗಿ ಉಕ್ಕಿನ ಮನುಷ್ಯನಿಗೆ ನಮೋ ನಮನ

3 weeks ago

ಅಹಮದಾಬಾದ್: ಸರ್ದಾರ್ ವಲ್ಲಭಭಾಯ್ ಪಟೇಲ್‍ರ 144ನೇ ಜನ್ಮದಿನವನ್ನು ದೇಶಾದ್ಯಂತ ‘ಏಕತಾ ದಿವಸ್’ ರೂಪದಲ್ಲಿ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‍ನ ಕೆವಡಿಯಾದಲ್ಲಿರುವ ಏಕತಾ ಪ್ರತಿಮೆಯ ಪಾದಕ್ಕೆ ಪುಷ್ಪನಮನ ಸಲ್ಲಿಸಿದ್ದಾರೆ. #WATCH Prime Minister Narendra Modi...

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಸೂತ್ರ ತಯಾರಿಸಿದ ಬಿಜೆಪಿ

3 weeks ago

ಮುಂಬೈ: ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಂದಿನ 5 ವರ್ಷ ನಾನೇ ಸಿಎಂ. ಯಾವುದೇ ಫಾರ್ಮುಲಾ ಇಲ್ಲ ಅಂದಿದ್ದ ದೇವೇಂದ್ರ ಫಡ್ನವೀಸ್ ಈಗ ಸ್ವಲ್ಪ ಮೃದುವಾಗಿದ್ದಾರೆ. ಬಿಜೆಪಿಗೆ ಮುಖ್ಯಮಂತ್ರಿ ಖಾತೆ, 26 ಖಾತೆ ಮತ್ತು ಶಿವಸೇನೆಗೆ ಡಿಸಿಎಂ ಮತ್ತು 13...

ಹರ್ಯಾಣದಲ್ಲಿ ಮೈತ್ರಿ ಸರ್ಕಾರ- ಬಿಜೆಪಿಗೆ ಸಿಎಂ, ಜೆಜೆಪಿಗೆ ಡಿಸಿಎಂ

3 weeks ago

ನವದೆಹಲಿ: ಹರ್ಯಾಣದಲ್ಲಿ ಬಿಜೆಪಿ ಮತ್ತು ಜನನಾಯಕ್ ಜನತಾ ಪಕ್ಷ (ಜೆಜೆಪಿ) ಮೈತ್ರಿ ಮಾಡಿಕೊಂಡಿದೆ. ಜನನಾಯಕ್ ಜನತಾ ಪಕ್ಷದ ಮುಖ್ಯಸ್ಥ ದುಶ್ಯಂತ್ ಚೌಟಾಲಾ ಅವರು ಶುಕ್ರವಾರ ರಾತ್ರಿ ಬಿಜೆಪಿ ರಾಷ್ಟ್ರಾಧ್ಯಕ್ಷ, ಕೇಂದ್ರ ಗೃಹ ಸಚಿವ ಅಮಿತ್ ಶಾ ನಿವಾಸಕ್ಕೆ ತೆರಳಿದರು. ಈ ವೇಳೆ...

‘ದೆಹಲಿಗೆ ಕೂಡಲೇ ಬನ್ನಿ’- ಹರ್ಯಾಣ ಸಿಎಂಗೆ ಶಾ ತುರ್ತು ಬುಲಾವ್

4 weeks ago

ನವದೆಹಲಿ: ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಹಿನ್ನಡೆ ಆಗುತ್ತಿದ್ದಂತೆ ಸಿಎಂ ಮನೋಹರ್ ಲಾಲ್ ಖಟ್ಟರ್ ಅವರಿಗೆ ಬಿಜೆಪಿ ಹೈಕಮಾಂಡ್ ದೆಹಲಿಗೆ ಬರುವಂತೆ ತುರ್ತು ಬುಲಾವ್ ನೀಡಿದೆ. ಮತ ಎಣಿಕೆಯ ಆರಂಭದಲ್ಲಿ ಬಿಜೆಪಿಗೆ ಮುನ್ನಡೆ ಸಿಕ್ಕಿದರೆ ನಂತರ ಕಾಂಗ್ರೆಸ್ ಮಧ್ಯೆ ಸಮಬಲದ ಹೋರಾಟ ನಡೆಯುತ್ತಿದೆ....