Tuesday, 25th June 2019

Recent News

4 weeks ago

ಅಮಿತ್ ಶಾಗೆ ಗೃಹ, ಸೀತಾರಾಮನ್‍ಗೆ ಹಣಕಾಸು – ಮೋದಿ ಸಂಪುಟದಲ್ಲಿ ಯಾರಿಗೆ ಯಾವ ಖಾತೆ?

ನವದೆಹಲಿ: ಬಿಜೆಪಿಯ ಚಾಣಕ್ಯ ಅಮಿತ್ ಶಾ ಅವರಿಗೆ ಮೋದಿ 2 ಸರ್ಕಾರದಲ್ಲಿ ಗೃಹ ಇಲಾಖೆ ಸಿಕ್ಕಿದೆ. ಈ ಹಿಂದೆ ಗೃಹ ಇಲಾಖೆ ನಿರ್ವಹಿಸಿದ್ದ ರಾಜನಾಥ್ ಸಿಂಗ್ ಅವರಿಗೆ ಈ ಬಾರಿ ರಕ್ಷಣಾ ಇಲಾಖೆಯನ್ನು ಮೋದಿ ನೀಡಿದ್ದಾರೆ. ರಫೇಲ್ ವಿವಾವದವನ್ನು ಸಮರ್ಥವಾಗಿ ನಿರ್ವಹಿಸಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡಿದ್ದ ನಿರ್ಮಲಾ ಸೀತಾರಾಮನ್ ಅವರಿಗೆ ಹಣಕಾಸು ಇಲಾಖೆ ಸಿಕ್ಕಿದೆ. ಕಳೆದ ಬಾರಿ ನಿರ್ವಹಿಸಿದ್ದ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಖಾತೆಯನ್ನೇ ಮೋದಿ ಮತ್ತೊಮ್ಮೆ ನಿತಿನ್ ಗಡ್ಕರಿ ಅವರಿಗೆ ನೀಡಿದ್ದಾರೆ. ಧರ್ಮೆಂದ್ರ ಪ್ರಧಾನ್ […]

1 month ago

ಸೋತ 120 ಕ್ಷೇತ್ರಗಳೇ ಟಾರ್ಗೆಟ್ – ಕ್ಲಿಕ್ ಆಯ್ತು ಚಾಣಕ್ಯನ ತಂತ್ರ

ನವದೆಹಲಿ: 2014 ಲೋಕಸಭಾ ಚುನಾವಣೆಯ ಗೆಲುವಿನ ಸಂಭ್ರಮದಲ್ಲಿದ್ದ ಬಿಜೆಪಿ ಪಕ್ಷಕ್ಕೆ ಅಮಿತ್ ಶಾ ನವಸಾರಥಿಯಾಗಿದ್ದರು. ಅದರಲ್ಲೂ ಉತ್ತರ ಪ್ರದೇಶದ 80 ಸ್ಥಾನಗಳ ಪೈಕಿ 73 ಸ್ಥಾನಗಳನ್ನು ಗೆಲುವು ಪಡೆಯಲು ಶಾ ಪ್ರಮುಖ ಕಾರಣರಾಗಿದ್ದರು. ಈ ಮೂಲಕ ನರೇಂದ್ರ ಮೋದಿ ಅವರ ಟೀಂ ನಲ್ಲಿ ‘ಮ್ಯಾನ್ ಆಫ್ ದಿ ಮ್ಯಾಚ್’ ಎನಿಸಿಕೊಂಡಿದ್ದರು. ಆದರೆ ಈ ಬಾರಿ ಅವರ...

ಮೋದಿ ಪ್ರಚಂಡ ಗೆಲುವಿನ ಹಿಂದಿನ ಶಕ್ತಿ ಅಮಿತ್ ಶಾಗೆ ಭರ್ಜರಿ ಗಿಫ್ಟ್

1 month ago

ನವದೆಹಲಿ: 2019 ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಹಗಲಿರುಳು ಶ್ರಮಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಕೇಂದ್ರದ ಕ್ಯಾಬಿನೆಟ್‍ನಲ್ಲಿ ಪ್ರಮುಖ ಸ್ಥಾನ ಸಿಗುವ ಸಾಧ್ಯತೆ ಇದೆ. ಚುನಾವಣಾ ರಣ ಕಣದಲ್ಲಿ ನಿರಂತರವಾಗಿ ದುಡಿದಿದ್ದ ಅಮಿತ್ ಶಾ ಅವರು, ಬಿಜೆಪಿ...

ಎನ್‍ಡಿಎ ಮೈತ್ರಿ ಪಕ್ಷಗಳಿಗೆ ಅಮಿತ್ ಶಾ ಡಿನ್ನರ್

1 month ago

ನವದೆಹಲಿ: ಲೋಕಸಭಾ ಚುನಾವಣೆಯ ಬಳಿಕ ಬಹಿರಂಗವಾದ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಬಿಜೆಪಿ ನೇತೃತ್ವದ ಎನ್‍ಡಿಎ ಅಧಿಕಾರ ಪಡೆಯಲಿದೆ ಎಂಬ ವರದಿಯ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮೈತ್ರಿ ಪಕ್ಷಗಳಿಗೆ ಡಿನ್ನರ್ ಏರ್ಪಡಿಸುತ್ತಿದ್ದಾರೆ. ಬಿಜೆಪಿ ಮೂಲಗಳ ಅನ್ವಯ ಎನ್‍ಡಿಎ ಮೈತ್ರಿ ಪಕ್ಷಗಳಿಗೆ...

ಸಮೀಕ್ಷೆ ಬೆನ್ನಲ್ಲೇ ದೆಹಲಿಯಲ್ಲಿ ಗರಿಗೆದರಿದ ರಾಜಕೀಯ

1 month ago

ನವದೆಹಲಿ: ಚುನಾವಣೋತ್ತರ ಸಮೀಕ್ಷೆಗಳ ಬಳಿಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರಾಜಕೀಯ ಬೆಳವಣಿಗೆಗಳು ಗರಿಗೆದರಿವೆ. ಎನ್‍ಡಿಎಗೆ ಮತ್ತೊಮ್ಮೆ ಅಧಿಕಾರದ ಗದ್ದುಗೆ ಹಿಡಿಯುವ ನಿರೀಕ್ಷೆಗಳಿದ್ದು, ಸಮೀಕ್ಷೆಗಳ ವರದಿ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಭೆ ಕರೆದಿದ್ದಾರೆ. ಅಮಿತ್ ಶಾ ನಾಳೆ(ಮಂಗಳವಾರ) ಎನ್‍ಡಿಎ...

ಸದೃಢ ಸರ್ಕಾರವಿದ್ರೆ ಐಪಿಎಲ್, ಚುನಾವಣೆ, ರಂಜಾನ್, ಹನುಮಾನ್ ಜಯಂತಿ ಒಟ್ಟಿಗೆ ನಡೆಯುತ್ತೆ – ನರೇಂದ್ರ ಮೋದಿ

1 month ago

ನವದೆಹಲಿ: ಪೂರ್ಣ ಬಹುಮತ ಎನ್‍ಡಿಎ ಸರ್ಕಾರವು 5 ವರ್ಷ ಆಡಳಿತ ಪೂರ್ಣಗೊಳಿಸಿದ್ದು, ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಕಾರಾತ್ಮಕ ಭಾವನೆಯಿಂದ ಚುನಾವಣೆ ಪೂರ್ಣಗೊಳಿಸುವ...

10 ದಿನದೊಳಗೆ ಸ್ಪಷ್ಟನೆ ನೀಡಿ- ಗೋಡ್ಸೆ ಹೇಳಿಕೆ ನೀಡಿದ ನಾಯಕರಿಗೆ ಅಮಿತ್ ಶಾ ಸೂಚನೆ

1 month ago

ನವದೆಹಲಿ: ಬಿಜೆಪಿ ಪಕ್ಷದ ಲೋಕಸಭಾ ಚುನಾವಣಾ ಅಭ್ಯರ್ಥಿ ಪ್ರಜ್ಞಾಸಿಂಗ್ ಸಿಂಗ್ ಠಾಕೂರ್ ಹಾಗೂ ಸಂಸದರಾದ ಅನಂತ್ ಕುಮಾರ್ ಹೆಗ್ಡೆ, ನಳಿನ್ ಕುಮಾರ್ ಕಟೀಲ್ ಅವರು ಗೋಡ್ಸೆ ಕುರಿತ ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದು, ರಾಷ್ಟ್ರಮಟ್ಟದಲ್ಲಿ ಬಿಜೆಪಿ ಭಾರೀ ಟೀಕೆಗಳನ್ನು ಎದುರಿಸಿದೆ. ಇತ್ತ...

ಬಂಗಾಳದಲ್ಲಿ ಭುಗಿಲೆದ್ದ ರಾಜಕೀಯ ಬಡಿದಾಟ – 1 ದಿನ ಮೊದಲೇ ಬಹಿರಂಗ ಪ್ರಚಾರಕ್ಕೆ ಆಯೋಗ ಬ್ರೇಕ್!

1 month ago

ನವದೆಹಲಿ: ಮೇ 19ರಂದು 7 ರಾಜ್ಯಗಳ 59 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, 7ನೇ ಹಂತದ ಮತದಾನಕ್ಕೆ 5 ದಿನ ಬಾಕಿ ಇದೆ. ಪಶ್ಚಿಮ ಬಂಗಾಳದಲ್ಲಿ ಅಬ್ಬರದ ಪ್ರಚಾರ ನಡೆಯುತ್ತಿದ್ದು, ಮತ್ತೊಂದೆಡೆ ಹಿಂಸಾಚಾರವೂ ಭುಗಿಲೆದ್ದಿದೆ. ಪರಿಣಾಮ ಚುನಾವಣಾ ಆಯೋಗ ಬಹಿರಂಗ ಪ್ರಚಾರಕ್ಕೆ ಒಂದು...