Thursday, 14th November 2019

2 years ago

ಮೋದಿಯವರ ಭರವಸೆಯ ಮಾತನ್ನು ನಂಬಿ ಮೂರ್ಖನಾದೆ: ಜೇಠ್ಮಲಾನಿ

ಬೆಂಗಳೂರು: ವಿದೇಶದಿಂದ ಕಪ್ಪುಹಣ ವಾಪಸ್ ತರುವ ಬಗ್ಗೆ ಖುದ್ದು ಪ್ರಧಾನಿ ಮೋದಿಯವರು ಭರವಸೆ ನೀಡಿದ್ದರು, ಮೋದಿಯವರ ಮಾತನ್ನು ನಂಬಿ ಮೂರ್ಖನಾದೆ ಎಂದು ಮಾಜಿ ರಾಜ್ಯಸಭಾ ಸದಸ್ಯ ರಾಮ್ ಜೇಠ್ಮಲಾನಿ ಹೇಳಿದ್ದಾರೆ. ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಮತ್ತು ಬೆಂಗಳೂರು ವರದಿಗಾರರ ಕೂಟದಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಭಾರತದ ಕಪ್ಪುಹಣ ಜರ್ಮನಿಯಲ್ಲಿ ಇರುವ ಬಗ್ಗೆ ಜರ್ಮನಿ ದೇಶ ಮಾಹಿತಿ ಕೊಡಲು ಸಜ್ಜಾಗಿತ್ತು. ಆದರೆ ಅಂದಿನ ಆಡಳಿತಾರೂಢ ಕಾಂಗ್ರೆಸ್ ಆಸಕ್ತಿ ತೋರಲಿಲ್ಲ. ಜರ್ಮನಿ ದೇಶ ಕಪ್ಪುಹಣ ಇಟ್ಟಿರುವವರ ಮಾಹಿತಿ […]

2 years ago

ವಿಜಯೇಂದ್ರಗೆ ಟಿಕೆಟ್ ನೀಡದ ನಿರ್ಧಾರ ಯಾರದ್ದು: ಚರ್ಚೆ ವೇಳೆ ಬಾಯಿಬಿಟ್ಟ ಅಮಿತ್ ಶಾ

ಬೆಂಗಳೂರು: ಬಿಜೆಪಿ ಸಿಎಂ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರಿಗೆ ವರುಣ ಟಿಕೆಟ್ ಕೈ ತಪ್ಪಿದ್ದು ಯಾರ ನಿರ್ಣಯ ಎನ್ನುವುದನ್ನು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ಮಾಧ್ಯಮದವರ ಜೊತೆ ಅನೌಪಚಾರಿಕ ಚರ್ಚೆ ವೇಳೆ ಮಾತನಾಡಿದ ಶಾ, ಅದು ನನ್ನ ನಿರ್ಣಯ, ಇದರಲ್ಲಿ ಯಾರ ಪಾತ್ರವೂ ಇಲ್ಲ. ನಾನು ವರುಣಾ ಕ್ಷೇತ್ರಕ್ಕೆ ಹೋಗುತ್ತೇನೆ, ವರುಣಾದಲ್ಲಿ ನಮ್...

ಕೊಪ್ಪಳದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಅಮಿತ್ ಶಾ ಫುಲ್ ಕ್ಲಾಸ್

2 years ago

ಕೊಪ್ಪಳ: ಜಿಲ್ಲೆಯಲ್ಲಿ ಇಂದು ಏರ್ಪಡಿಸಲಾಗಿದ್ದ ಪಕ್ಷದ ಸಂಘಟನಾ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕಾರ್ಯಕರ್ತರ ಮೇಲೆ ಫುಲ್ ಗರಂ ಆಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. ನಗರದ ಶಿವ ಚಿತ್ರ ಮಂದಿರದಲ್ಲಿ ನಡೆದ ಸಂಘಟನೆ ಕಾರ್ಯಕ್ರಮದಲ್ಲಿ ಅಮಿತ್ ಶಾ ಭಾಗವಹಿಸಿ ಸಭೆ...

ಸಮಾವೇಶ 2, ಸೀಟು 20 ಅಮಿತ್ ಶಾ ಮಾಸ್ಟರ್ ಪ್ಲಾನ್!

2 years ago

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶದ ಕುರಿತು ನಡೆದ ಚುನಾವಣಾ ಪೂರ್ವ ಸಮೀಕ್ಷೆಗಳಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಲಿದೆ ಎನ್ನುವ ಫಲಿತಾಂಶದ ಹಿನ್ನೆಲೆಯಲ್ಲಿ ಅಮಿತ್ ಶಾ ಬೆಂಗಳೂರು ಮಹಾನಗರದಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ಪ್ಲಾನ್ ಮಾಡಿದ್ದಾರೆ. ನಗರಕ್ಕೆ ಬಂದಿಳಿದ ಬಳಿಕ ಫೇರ್ ಫೀಲ್ಡ್...

ಸಿಎಂ ಯಾರಾಗ್ತಾರೆ ಅನ್ನೋ ನಿರ್ಧಾರ ಮಾಡೋದು ಎಚ್‍ಡಿಡಿ: ಶಾ ನಿವಾಸದ ಮುಂದೆ ಜ್ಯೋತಿಷಿ ಭವಿಷ್ಯ

2 years ago

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸಾಕಷ್ಟು ಪ್ರಯತ್ನಪಟ್ಟರೆ ಮಾತ್ರ ಸರಳ ಬಹುಮತಗಳಿಸುತ್ತದೆ. ಇಲ್ಲವಾದರೆ ರಾಜ್ಯದಲ್ಲಿ ಸಿಎಂ ಪಟ್ಟ ಯಾರಿಗೆ ಅನ್ನೋದು ದೇವೇಗೌಡರ ಕೈಯಲ್ಲಿರುತ್ತದೆ ಎಂದು ಜ್ಯೋತಿಷಿಯೊಬ್ಬರು ಭವಿಷ್ಯ ನುಡಿದಿದ್ದಾರೆ. ಚುನಾವಣೆಯ ಕುರಿತಂತೆ ಭವಿಷ್ಯ ತಿಳಿಸಲು ಶಿರಸಿಯ ಶ್ರೀಕಾಂತ್ ಭಟ್ ಎಂಬವರು...

ಸಿದ್ದಲಿಂಗಯ್ಯ ಮನೆಗೆ ಶಾ – ಕುಡಿಯುವ ನೀರಿನ ಬಾಟಲಿಗೆ ಬಗ್ಗೆ ಫೇಸ್‍ಬುಕ್‍ನಲ್ಲಿ ಟೀಕೆ, ನಿಂದನೆ

2 years ago

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ದಲಿತ ಕವಿ ಸಿದ್ದಲಿಂಗಯ್ಯ ಅವರನ್ನು ಭೇಟಿ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಪರ, ವಿರೋಧ ಟೀಕೆ ವ್ಯಕ್ತವಾಗಿದೆ. ಬುಧವಾರ ಅಮಿತ್ ಶಾ ಹಿರಿಯ ಸಾಹಿತಿ ಚಿದಾನಂದ ಮೂರ್ತಿ ಮತ್ತು ದಲಿತ ಕವಿ...

ರಾಜ್ಯಕ್ಕೆ ಬರಲಿದ್ದಾರೆ ಶಾ 11 ಮಂದಿ ನಂಬಿಕಸ್ಥರು: ಯಾವ ಭಾಗಕ್ಕೆ ಯಾರು ನೇಮಕ?

2 years ago

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಕುರಿತು ರಾಜ್ಯದಲ್ಲಿ ಮತ್ತೆ ಅತಂತ್ರ ಸ್ಥಿತಿ ನಿರ್ಮಾಣವಾಗಲಿದೆ ಎಂಬ ಚುನಾವಣಾ ಪೂರ್ವ ಸಮೀಕ್ಷೆಯ ಫಲಿತಾಂಶ ಹೊರಬಿದ್ದ ಹಿನ್ನೆಲೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೊಸ ತಂತ್ರವನ್ನು ರಚಿಸಿದ್ದಾರೆ. ಹೌದು, ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವ...

ಮನೆಗೆ ಭೇಟಿ ನೀಡಿದ ಶಾಗೆ ಚಿದಾನಂದ ಮೂರ್ತಿ ನೀಡಿದ್ರು 5 ಸಲಹೆ

2 years ago

ಬೆಂಗಳೂರು: ನಗರಕ್ಕೆ ಆಗಮಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ಸಾಹಿತಿ ಚಿದಾನಂದ ಮೂರ್ತಿ ಅವರನ್ನು ಭೇಟಿಯಾಗಿದ್ದಾರೆ. ಹಿರಿಯ ಸಂಶೋಧಕ ಡಾ ಚಿದಾನಂದ ಮೂರ್ತಿ ಅವರನ್ನು ಭೇಟಿಯಾದ ಶಾ ಮುಂದೆ ಬಿಜೆಪಿ ಪ್ರಣಾಳಿಕೆಗೆ ರಚನೆ ಸಂಬಂಧ ಸಲಹೆ ನೀಡುವಂತೆ ಕೇಳಿಕೊಂಡಿದ್ದಾರೆ....