Recent News

2 years ago

ಚುನಾವಣಾ ಅಧಿಕಾರಿಗಳಿಂದ ಅಮಿತ್ ಶಾ ವಿಮಾನ ಪರಿಶೀಲನೆ

ಹುಬ್ಬಳ್ಳಿ: ರಾಜ್ಯ ವಿಧಾನಸಭೆಯ ಬಿಸಿ ದಿನದಿಂದಕ್ಕೆ ಹೆಚ್ಚಾಗುತ್ತಿದ್ದು, ರಾಜಕೀಯ ಪಕ್ಷಗಳು ತಮ್ಮ ಪ್ರಚಾರವನ್ನು ತೀವ್ರಗೊಳಿಸಿವೆ. ಇದರ ಬೆನ್ನಲ್ಲೇ ಶಿಸ್ತಿನ ಚುನಾವಣೆ ನಡೆಸಲು ಚುನಾವಣಾ ಅಧಿಕಾರಿಗಳು ಮುಂದಾಗಿದ್ದಾರೆ. ಇದರ ಭಾಗವಾಗಿ ನೀತಿ ಸಂಹಿತೆಯನ್ನು ಜಾರಿ ಮಾಡಲಾಗಿದ್ದು, ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪ್ರಯಾಣ ಬೆಳೆಸಿದ ವಿಮಾನವನ್ನು ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಚುನಾವಣಾ ಪ್ರಚಾರವಾಗಿ ಹುಬ್ಬಳ್ಳಿಗೆ ವಿಶೇಷ ವಿಮಾನ ಮೂಲಕ ಅಮಿತ್ ಶಾ ಆಗಮಿಸಿದ್ದರು. ಈ ವೇಳೆ ಚುನಾವಣಾ ಸಂಚಾರ ವಿಚಕ್ಷಣಾದಳ […]

2 years ago

ಶಾ ಹೇಳಿಕೆಯಿಂದ ರೆಡ್ಡಿ ಪಾಳೆಯದಲ್ಲಿ ಗರಿಗೆದರಿದ ಚಟುವಟಿಕೆ

ಬೆಂಗಳೂರು: ಜನಾರ್ದನ ರೆಡ್ಡಿಗೂ ಬಿಜೆಪಿಗೂ ಸಂಬಂಧವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿಕೆ ನೀಡಿದ ಬೆನ್ನಲ್ಲೇ ರೆಡ್ಡಿ ಪಾಳೆಯದಲ್ಲಿ ಚಟುವಟಿಕೆಗಳು ಹೆಚ್ಚಾಗಿದೆ. ನಾಳೆ ಶ್ರೀರಾಮುಲು ಜತೆ ಜನಾರ್ದನ ರೆಡ್ಡಿ ಮಹತ್ವದ ಮಾತುಕತೆ ನಡೆಸಲಿದ್ದಾರೆ ಎಂದು ಆಪ್ತ ಮೂಲಗಳಿಂದ ತಿಳಿದು ಬಂದಿದೆ. ಅಮಿತ್ ಶಾ ಹೇಳಿಕೆಯ ದಿನವೇ ಮುಂಬೈಗೆ ತೆರಳಿದ್ದ ಜನಾರ್ದನ ರೆಡ್ಡಿ ಸದ್ಯ...

111ರ ಸಂಭ್ರಮದಲ್ಲಿ ಸಿದ್ದಗಂಗಾ ಶ್ರೀ- ಮೋದಿ, ಅಮಿತ್ ಶಾ ಕನ್ನಡದಲ್ಲೇ ವಿಶ್

2 years ago

ಬೆಂಗಳೂರು: ನಡೆದಾಡುವ ದೇವರು, ತ್ರಿವಿಧ(ಅನ್ನ, ಅಕ್ಷರ, ಜ್ಞಾನ)ದಾಸೋಹಿ, ಕಲಿಯುಗದ ಚೈತನ್ಯ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರು ಇಂದು 111ನೇ ವರ್ಷಕ್ಕೆ ಕಾಲಿಡುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕನ್ನಡದಲ್ಲೇ ಶುಭಕೋರಿದ್ದಾರೆ. `ಪರಮಪೂಜ್ಯ ಶ್ರೀ...

ಅಮಿತ್ ಶಾ – ಹೆಚ್.ಆರ್.ರಂಗನಾಥ್ ಫೇಸ್ 2 ಫೇಸ್

2 years ago

– ಪಬ್ಲಿಕ್ ಟಿವಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿಶೇಷ ಸಂದರ್ಶನ ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣಾ ಕಣದಲ್ಲಿ ರಾಜಕೀಯ ನಾಯಕರು ತಂತ್ರ-ರಣತಂತ್ರಗಳನ್ನು ಹೂಡುತ್ತಿದ್ದಾರೆ. ಸದ್ಯ ರಾಜ್ಯ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪಬ್ಲಿಕ್ ಟಿವಿಗೆ ವಿಶೇಷ...

ಅಮಿತ್ ಶಾ ಸಂದರ್ಶನ: ಕೇಂದ್ರ ಸರ್ಕಾರ ಮಹದಾಯಿ ಸಭೆಯನ್ನು ಯಾಕೆ ಕರೆಯಲಿಲ್ಲ?

2 years ago

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪಬ್ಲಿಕ್ ಟಿವಿಗೆ ಸಂದರ್ಶನ ನೀಡಿದ್ದು, ರಾಜ್ಯ ವ್ಯಾಪಿ ಚರ್ಚೆಯಾಗಿದ್ದ ಮಹದಾಯಿ ವಿವಾದದ ಬಗ್ಗೆ ಅಮಿತ್ ಶಾ ಸ್ಪಷ್ಟನೆಯನ್ನು ನೀಡಿದ್ದಾರೆ. ರಾಜ್ಯ ಸರ್ಕಾರ ಮಹದಾಯಿ ವಿವಾದ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಕೇಂದ್ರಕ್ಕೆ ಮೂರು ರಾಜ್ಯಗಳ...

ಅಮಿತ್ ಶಾ ಸಂದರ್ಶನ: ಜೆಡಿಎಸ್ ಬಗ್ಗೆ ಬಿಜೆಪಿ ಮೃದು ಧೋರಣೆಯ ಹಿಂದಿನ ರಹಸ್ಯವೇನು?

2 years ago

ಬೆಂಗಳೂರು: ಚುನಾವಣಾ ಚಾಣಕ್ಯ ಎಂದೇ ಬಿಂಬಿತವಾಗಿರುವ ಅಮಿತ್ ಶಾ ಪಬ್ಲಿಕ್ ಟಿವಿಗೆ ವಿಶೇಷ ಸಂದರ್ಶನವನ್ನು ನೀಡಿದ್ದಾರೆ. ಸಂದರ್ಶನದಲ್ಲಿ ಪಬ್ಲಿಕ್ ಟಿವಿ ಮುಖ್ಯಸ್ಥ ಹೆಚ್.ಆರ್.ರಂಗನಾಥ್ ಕೇಳಿದ ಪ್ರಶ್ನೆಗೆ ಖಡಕ್ ಉತ್ತರಗಳನ್ನು ನೀಡಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಬಗ್ಗೆ ಬಿಜೆಪಿ ಸಾಕಷ್ಟು ಮೃದು...

ಜನಾರ್ದನ ರೆಡ್ಡಿ ರಾಜಕೀಯ ಜೀವನ ಅಂತ್ಯವಾಯ್ತಾ?- ಅಮಿತ್ ಶಾ ಮಾತಿನ ಹಿಂದಿನ ಮರ್ಮವೇನು?

2 years ago

ಮೈಸೂರು: ರಾಜ್ಯ ರಾಜಕಾರಣಕ್ಕೆ ಕಮ್ ಬ್ಯಾಕ್ ಆಗೋ ನಿರೀಕ್ಷೆಯಲ್ಲಿದ್ದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಅತಿ ದೊಡ್ಡ ಶಾಕ್ ಆಗಿದೆ. ಜನಾರ್ದನರೆಡ್ಡಿಗೂ ಬಿಜೆಪಿಗೂ ಮತ್ತು ನಮಗೂ ಯಾವುದೇ ಸಂಬಂಧವಿಲ್ಲ ಅಂತ ಸ್ಪಷ್ಟಪಡಿಸುವ ಮೂಲಕ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ರಾಜ್ಯ ಪ್ರವಾಸದಲ್ಲಿರುವ...