Saturday, 17th August 2019

2 years ago

ಹೊಸ ವರ್ಷದಿಂದಲೇ ಶುರುವಾಗಲಿದೆ ಬಿಜೆಪಿ `ಮಿಷನ್ 150′ ಟಾರ್ಗೆಟ್ ಕಾರ್ಯತಂತ್ರ

ಬೆಂಗಳೂರು: ಕರ್ನಾಟಕದಲ್ಲಿ ಕಮಲ ಅರಳಿಸಿಯೇ ಸಿದ್ಧ ಅಂತ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪಣ ತೊಟ್ಟಿದ್ದಾರೆ. ಹೊಸ ವರ್ಷದಿಂದಲೇ ‘ಮಿಷನ್ 150’ ಟಾರ್ಗೆಟ್ ಕಾರ್ಯತಂತ್ರ ಶುರುವಾಗಲಿದೆ. ಬಿಜೆಪಿ ನಾಯಕರಲ್ಲಿ ಚುನಾವಣೋತ್ಸಾಹ ತುಂಬಲು ಡಿಸೆಂಬರ್ 31ಕ್ಕೆ ಸಿಕ್ರೇಟ್ ಟ್ರೀಟ್‍ಮೆಂಟ್ ನಡೆಯಲಿದೆ. ಡಿಸೆಂಬರ್ 31ರಂದೇ ಅಮಿತ್ ಶಾ `ವಾರ್ ರೂಮ್’ಗೆ ರಹಸ್ಯ ಪೂಜೆ ನಡೆಸಲಿದ್ದಾರೆ ಎನ್ನಲಾಗಿದೆ. ಡಿಸೆಂಬರ್ 31ಕ್ಕೆ ಬೆಂಗಳೂರಿಗೆ ಬರಲಿರುವ ಅಮಿತ್ ಶಾ ಹೊಸ ವರ್ಷದಿಂದ ಬಿಜೆಪಿ `ಮಿಷನ್ 150′ ಟಾರ್ಗೆಟ್ ಕಾರ್ಯತಂತ್ರ ಶುರು ಮಾಡಲಿದ್ದಾರೆ, ಬೆಂಗಳೂರು ಏರ್‍ಪೋರ್ಟ್ […]

2 years ago

ಬಿಜೆಪಿಗೆ ತಿರುಗುಬಾಣವಾದ ಮಹದಾಯಿ ವಿವಾದ – ಉಸ್ತುವಾರಿಗಳ ಮೇಲೆ ಶಾ ಗರಂ

-ನೀವು ಮಾತಾಡಿದ್ದು ಸಾಕು, ಸುಮ್ನಿರಿ – ಅನಂತ್‍ಕುಮಾರ್ ಹೆಗ್ಡೆಗೆ ಶಾ ವಾರ್ನಿಂಗ್ ಬೆಂಗಳೂರು: ಮಹದಾಯಿ ವಿವಾದ ತಿರುಗುಬಾಣವಾಗಿದ್ದಕ್ಕೆ ಕೇಸರಿ ನಾಯಕರು ಕಂಗಾಲಾಗಿದ್ದಾರೆ. ಪಕ್ಷದ ವಿರುದ್ಧವೇ ಟೀಕೆಗಳ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೆಂಡಾಮಂಡಲರಾಗಿದ್ದಾರೆ. ಚುನಾವಣಾ ಉಸ್ತುವಾರಿಗಳಾದ ಕೇಂದ್ರ ಸಚಿವರಾದ ಪ್ರಕಾಶ್ ಜಾವ್ಡೇಕರ್ ಹಾಗೂ ಪಿಯೂಷ್ ಗೋಯಲ್ ಮೇಲೆ ಅಮಿತ್ ಶಾ ಗರಂ ಆಗಿದ್ದು,...

ಇಂದಿರಾಗಾಂಧಿ ಅವಧಿಯನ್ನು ಪ್ರಸ್ತಾಪಿಸಿ ಸಂಸದೀಯ ಸಭೆಯಲ್ಲಿ ಭಾವುಕರಾದ ಮೋದಿ

2 years ago

ನವದೆಹಲಿ: ವಿರೋಧಿಗಳ ನಕಾರತ್ಮಕ ಟೀಕೆಗಳನ್ನು ನಿರ್ಲಕ್ಷಿಸಿ, ಯುವ ಮತದಾರರನ್ನು ಪಕ್ಷದತ್ತ ಸೆಳೆಯಲು ಗಮನಹರಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಸಂಸದರಲ್ಲಿ ಕೇಳಿಕೊಂಡಿದ್ದಾರೆ. ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆ ಫಲಿತಾಂಶ ಪ್ರಕಟವಾದ ಎರಡು ದಿನದ ಬಳಿಕ ಪಕ್ಷದ ಸಂಸದೀಯ ಸಭೆಯನ್ನು ಉದ್ದೇಶಿಸಿ ಮೋದಿ...

ಬಿಜೆಪಿ ತಂತ್ರಕ್ಕೆ ಕಾಂಗ್ರೆಸ್ ರಣತಂತ್ರ- ಈ ನಾಯಕರಿಗೆ ಇಲ್ಲ ಟಿಕೆಟ್?

2 years ago

ಬೆಂಗಳೂರು: ರಾಜ್ಯದಲ್ಲಿ ಎಲೆಕ್ಷನ್ ಫಿವರ್ ಶುರುವಾಗಿದ್ದು, ರಾಜಕೀಯ ಪಕ್ಷಗಳು ನಾ ಮುಂದು ತಾ ಮುಂದು ಅಂತಾ ತಂತ್ರ-ರಣತಂತ್ರಗಳು ಹೂಡುತ್ತಿವೆ. ಈಗ ಬಿಜೆಪಿ ಮಾಡುತ್ತಿರುವ ಚುನಾವಣಾ ತಂತ್ರಗಳಿಗೆ ಪ್ರತಿ ತಂತ್ರಗಳನ್ನು ಹೂಡಲು ಕಾಂಗ್ರೆಸ್ ಸಜ್ಜಾಗಿದೆ ಎಂದು ತಿಳಿದುಬಂದಿದೆ. ಗುಜರಾತ್ ಚುನಾವಣೆ ಬಳಿಕ ಗೆಲುವಿನ...

ಬಿಜೆಪಿ ಟಿಕೆಟ್‍ಗೆ ಕ್ಯೂ ನಿಂತ ಮಠದ ಸ್ವಾಮೀಜಿಗಳು- ಯೋಗಿ ಆದಿತ್ಯನಾಥ್ ಸ್ಫೂರ್ತಿ?

2 years ago

ಬೆಂಗಳೂರು: ಇದು ರಾಜ್ಯರಾಜಕಾರಣದ ಟ್ವಿಸ್ಟ್ ಸ್ಟೋರಿ. ರಾಜಕಾರಣಿಗಳೇ ರಾಜಕಾರಣ ಮಾಡಬೇಕಾ? ನಾವು ರಾಜಕಾರಣ ಮಾಡ್ತೀವಿ, ಎಲೆಕ್ಷನ್‍ಗೆ ನಿಲ್ತೀವಿ. ನಮ್ಗೂ ಟಿಕೆಟ್ ಕೊಡಿ ಸ್ವಾಮಿ. ಟಿಕೆಟ್ ಪ್ಲೀಸ್ ಅಂತಾ ಸ್ವಾಮೀಜಿಗಳು ಕೇಳ್ತಿದ್ದಾರೆ. ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಸ್ಫೂರ್ತಿಯಿಂದ ಮಠದ ಸ್ವಾಮೀಜಿಗಳು ಬಿಜೆಪಿ ಟಿಕೆಟ್‍ಗೆ...

ಗುಜರಾತ್ ಫಲಿತಾಂಶದ ಬೆನ್ನಲ್ಲೇ ಬಿಎಸ್‍ವೈಗೆ ಹೈಕಮಾಂಡ್‍ ಬುಲಾವ್

2 years ago

ಬೆಂಗಳೂರು: ಗುಜರಾತ್ ಫಲಿತಾಂಶದ ಬೆನ್ನಲ್ಲೇ ಬಿಎಸ್‍ವೈಗೆ ಹೈಕಮಾಂಡ್‍ನಿಂದ ಬುಲಾವ್ ಬಂದಿದೆ. ಈ ಹಿನ್ನೆಲೆಯಲ್ಲಿ ಬುಧವಾರದಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ದೆಹಲಿಗೆ ತೆರಳಲಿದ್ದಾರೆ. ಹೈಕಮಾಂಡ್ ಜೊತೆ ಮಹತ್ವದ ಮಾತುಕತೆ ನಡೆಸಲಿರೋ ಬಿಎಸ್‍ವೈ, ರಾಜ್ಯದ ಚುನಾವಣಾ ಕಾರ್ಯತಂತ್ರಗಳ ಬಗ್ಗೆ ಮಹತ್ವದ ಚರ್ಚೆ ನಡೆಸೋ...

ವಿಜಯೋತ್ಸವದ ಖುಷಿಯಲ್ಲಿರುವ ಕಾರ್ಯಕರ್ತರಿಗೆ ಹೊಸ ಮಂತ್ರ ಪಠಿಸಿದ ಮೋದಿ

2 years ago

– 75ನೇ ಸ್ವಾತಂತ್ರ್ಯದಂದು ಭವ್ಯ ಭಾರತವನ್ನಾಗಿ ಮಾಡೋಣ ನವದೆಹಲಿ: ವಿಜಯೋತ್ಸವದ ಖುಷಿಯಲ್ಲಿ ಮುಳುಗಿರುವ ಭಾರತೀಯ ಜನತಾ ಪಾರ್ಟಿಯ ಎಲ್ಲ ನಾಯಕರಿಗೆ ಮತ್ತು ಕಾರ್ಯಕರ್ತರಿಗೆ ಪ್ರಧಾನಿ ಮೋದಿ, “ಜೀತೆ ಗಾ ಬೈ ಜೀತೆ ಗಾ ವಿಕಾಸ್ ಹೀ ಜೀತೆಗಾ, ವಿಕಾಸ್ ಹೀ ಹಮಾರ...

ಚುನಾವಣಾ ‘ಚಾಣಕ್ಯ’ರಾದ ಅಮಿತ್ ಶಾ, ಮೋದಿಗೇ ಗೆಲುವು ಅಂದಿದ್ದೇಕೆ ಟುಡೇಸ್ ಚಾಣಕ್ಯ?

2 years ago

ಅಹಮದಾಬಾದ್: ಗುಜರಾತ್ ಗೆ ಓಖಿ ಚಂಡಮಾರುತ ಅಪ್ಪಳಿಸಿಲ್ಲ ನಿಜ. ಆದರೆ ಗಾಂಧಿ ನಾಡಲ್ಲಿ ಚಾಣಕ್ಯದ್ವಯರಾದ ಪ್ರಧಾನಿ ನರೇಂದ್ರ ದಾಮೋದರ ಮೋದಿ-ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ತಂತ್ರಗಾರಿಕೆಯ ಫಲವಾಗಿ ಸೃಷ್ಟಿಯಾದ ಸುಂಟರಗಾಳಿಯಲ್ಲಿ ಕೇಸರಿ ಕೂಟ ಸತತ ಆರನೇ ಬಾರಿಗೆ ಅಧಿಕಾರದ ಗದ್ದುಗೆ...