Tuesday, 15th October 2019

Recent News

2 years ago

ಗೃಹ ಸಚಿವ ರಾಮಲಿಂಗಾರೆಡ್ಡಿ ಸೋಲಿಸಲು ಶಾ ಪ್ಲಾನ್

ಬೆಂಗಳೂರು: ಗೃಹ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಈ ಬಾರಿ ಸೋಲಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪ್ಲಾನ್ ಮಾಡಿದ್ದಾರೆ. ತನ್ನ ಯೋಜನೆಯನ್ನು ಕಾರ್ಯಗತಗೊಳಿಸಲು ತನ್ನ ಆಪ್ತನಾಗಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್ ಅವರನ್ನು ಬಿಟಿಎಂ ಕ್ಷೇತ್ರದಲ್ಲಿ ಪಕ್ಷವನ್ನು ಬಲಪಡಿಸಲು ನಿಯೋಜಿಸಿದ್ದಾರೆ. ಇಂದು ಬೆಂಗಳೂರಿಗೆ ಭೂಪೇಂದ್ರ ಯಾದವ್ ಆಗಮಿಸಲಿದ್ದು, ಸಂಜೆ ಬಿಟಿಎಂ ಲೇಔಟ್ ಕ್ಷೇತ್ರದ ಮಹತ್ವದ ಸಭೆಯನ್ನು  ಕರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಶಾ ಅವರಿಗೆ ಪ್ರತಿಷ್ಠೆಯ ಕಣವಾಗಿದ್ದ ಉತ್ತರ ಪ್ರದೇಶ, ಗುಜರಾತ್‍ನಂತಹ […]

2 years ago

ಯುಪಿ ಉಪ ಚುನಾವಣೆಯ ಸೋಲಿನ ಬಳಿಕ ಬದಲಾಯ್ತು ಅಮಿತಾ ಶಾ ರಾಜಕೀಯ ತಂತ್ರ

ಬೆಂಗಳೂರು: ಉತ್ತರಪ್ರದೇಶದ ಉಪ ಚುನಾವಣೆಗಳ ಸೋಲಿನ ಹಿನ್ನೆಲೆಯಲ್ಲಿ ಬಿಜೆಪಿ ಅಲ್ಪಸಂಖ್ಯಾತ ಸಮುದಾಯದ ಮತಗಳನ್ನು ಸೆಳೆಯಲು ಪ್ಲಾನ್ ಮಾಡುತ್ತಿದ್ದು, ಈ ನಿಟ್ಟಿನಲ್ಲಿಯೇ ಮುಂದಿನ ಚುನಾವಣೆಯ ಯೋಜನೆಗಳನ್ನು ರೂಪಿಸಲು ಅಮಿತ್ ಶಾ ಮುಂದಾಗಿದ್ದಾರೆ ಎಂದು ಹೇಳಲಾಗ್ತಿದೆ. ರಾಜ್ಯದಲ್ಲಿ ಮುಸ್ಲಿಂ ಮತದಾರರು ಹೆಚ್ಚಿರುವ ಕಡೆಗಳಲ್ಲಿ ಅಲ್ಪಸಂಖ್ಯಾತ ಸಮಾವೇಶ ಆಯೋಜನೆಗೆ ಬಿಜೆಪಿ ನಾಯಕರು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ. ಮುಸ್ಲಿಂ ಮತಗಳನ್ನು...

ಕಮ್ಯುನಿಸ್ಟ್ ಕೋಟೆಯಲ್ಲಿ ಅರಳಿತು ಕಮಲ- ನಾಗಾಲ್ಯಾಂಡ್‍ನಲ್ಲಿ ಬಿಜೆಪಿ ಮೈತ್ರಿ ಕಮಾಲ್ – ಮೇಘಾಲಯದಲ್ಲಿ `ಹಸ್ತ’ವ್ಯಸ್ತ

2 years ago

ನವದೆಹಲಿ: ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣಕ್ಕೆ ದಂಡಯಾತ್ರೆ ಹೊರಟಿರೋ ಪ್ರಧಾನಿ ನರೇಂದ್ರ ಮೋದಿ, ಈಗ ಎಡಪಕ್ಷಗಳ ಬೆನ್ನುಮೂಳೆ ಕೂಡ ಮುರಿದಿದ್ದಾರೆ. ತ್ರಿಪುರಾದಲ್ಲಿ 25 ವರ್ಷಗಳ ಕಮ್ಯುನಿಸ್ಟರ ಪಾರುಪತ್ಯ ಅಂತ್ಯಗೊಂಡಿದ್ದು, ಎಡಪಕ್ಷಗಳ ಭದ್ರಕೋಟೆಯಲ್ಲಿ ಮೊದಲ ಬಾರಿಗೆ ಕಮಲ ಅರಳಿದೆ. 65 ವರ್ಷಗಳ ರಾಜಕೀಯ...

2013ರಲ್ಲಿ ಠೇವಣಿ ಕಳೆದುಕೊಂಡಿದ್ದ ಬಿಜೆಪಿ ಈ ಬಾರಿ ತ್ರಿಪುರಾ ಗೆದ್ದಿದ್ದು ಹೇಗೆ?

2 years ago

ನವದೆಹಲಿ: ಗುಜರಾತ್ ಬಳಿಕ ಸಾಕಷ್ಟು ಕುತೂಹಲದಿಂದ ಎದುರು ನೋಡುತ್ತಿದ್ದ ಈಶಾನ್ಯ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ತ್ರಿಪುರ, ನಾಗಾಲ್ಯಾಂಡ್ ನಲ್ಲಿ ಬಿಜೆಪಿ ಅತ್ಯುತ್ತಮ ಸಾಧನೆ ಮಾಡಿ ಸರ್ಕಾರ ರಚನೆಯತ್ತ ದಾಪುಗಾಲು ಹಾಕಲು ಸಿದ್ದವಾಗಿದೆ. ಇದರ ಜೊತೆಗೆ ಮೇಘಾಲಯದಲ್ಲಿ ಅತಂತ್ರ ಪರಿಸ್ಥಿತಿ ಸೃಷ್ಟಿ...

ಅಮಿತ್ ಶಾ ಸೂಚನೆಯಂತೆ ಬಿಜೆಪಿ ಚಾರ್ಜ್ ಶೀಟ್- 22 ಪುಟಗಳ ಆರೋಪ ಪಟ್ಟಿ ಬಿಡುಗಡೆ

2 years ago

– ಸಿದ್ದರಾಮಯ್ಯ ಸರ್ಕಾರಕ್ಕೆ ಉರುಳಾಗುತ್ತಾ ಚಾರ್ಜ್ ಶೀಟ್? ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೂಚನೆಯಂತೆ ರಾಜ್ಯ ಬಿಜೆಪಿ ಚಾರ್ಜ್ ಶೀಟ್ ತಯಾರಿಸಿದೆ. ಇವತ್ತು ಬಿಬಿಎಂಪಿ ಆಡಳಿತಕ್ಕೆ ಸಂಬಂಧಿಸಿದಂತೆ 22 ಪುಟಗಳ ಚಾರ್ಜ್ ಶೀಟ್ ಬಿಡುಗಡೆ ಮಾಡಲಿದೆ. ಬೆಂಗಳೂರಿನ ಖಾಸಗಿ...

ಹೂಬ್ಲೋಟ್ ವಾಚ್ ಕಮಿಷನ್ ಆದ್ರೆ ಮೋದಿ ಸೂಟ್ ಏನು?- ಶಾ ಗೆ ಸಿದ್ದರಾಮಯ್ಯ ಪ್ರಶ್ನೆ

2 years ago

ಬೆಂಗಳೂರು: ದಾವಣಗೆರೆ ರೈತ ಸಮಾವೇಶದಲ್ಲಿ ಮೋದಿ ಭಾಗವಹಿಸುವ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ಸಿಎಂ ಸಿದ್ದರಾಮಯ್ಯ ಟ್ವೀಟ್ ವಾರ್ ಗೆ ಇಳಿದಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ತಿರುಗೇಟು ನೀಡಿದ್ದು, ವಾಚ್ ಬಗ್ಗೆ ದಾಖಲೆ ನಿಮ್ಮ...

ಹುತಾತ್ಮ ಪಿಎಸ್‍ಐ ಮಲ್ಲಿಕಾರ್ಜುನ್ ಬಂಡೆ ಮಕ್ಕಳನ್ನ ದತ್ತು ಪಡೆದ ಅಮಿತ್ ಶಾ

2 years ago

ಕಲಬುರಗಿ: ಹುತಾತ್ಮ ಪಿಎಸ್‍ಐ ಮಲ್ಲಿಕಾರ್ಜುನ್ ಬಂಡೆ ಅವರ ಇಬ್ಬರು ಮಕ್ಕಳಾದ ಶಿವಾನಿ ಮತ್ತು ಸಾಯಿರನ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ದತ್ತು ಪಡೆದಿದ್ದಾರೆ. ಇಬ್ಬರು ಮಕ್ಕಳ ಪೂರ್ಣ ಪ್ರಮಾಣದ ಶಿಕ್ಷಣದ ವೆಚ್ಚವನ್ನ ಬಿಜೆಪಿಯೇ ನೋಡಿಕೊಳ್ಳಲ್ಲಿದೆ ಅಂತಾ ಭರವಸೆ ನೀಡಿದ್ದಾರೆ. ಸೋಮವಾರದಂದು...

ಶಾ ಭೇಟಿ ವೇಳೆ ಉತ್ತರಾಧಿ ಮಠದಲ್ಲಿ ವ್ಯಕ್ತಿ ಬಳಿ ರಿವಾಲ್ವರ್ ಪತ್ತೆ!

2 years ago

ಕಲಬುರಗಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭೇಟಿ ವೇಳೆ ವ್ಯಕ್ತಿಯೊಬ್ಬರ ಬಳಿ ರಿವಾಲ್ವರ್ ಪತ್ತೆಯಾದ ಹಿನ್ನೆಲೆಯಲ್ಲಿ ಕೆಲ ಕಾಲ ಆತಂಕ ವಾತಾವರಣ ನಿರ್ಮಾಣವಾದ ಘಟನೆ ಉತ್ತರಾಧಿ ಮಠದಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಮಳಖೇಡದಲ್ಲಿರುವ ಉತ್ತರಾಧಿ ಮಠಕ್ಕೆ ಅಮಿತ್...