Thursday, 18th July 2019

Recent News

2 days ago

2 ಸಾವಿರ ರೂ. ಉದಾಹರಣೆ ನೀಡಿ ಐಸಿಸಿಯನ್ನು ಟ್ರೋಲ್‍ಗೈದ ಬಿಗ್ ಬಿ

ನವದೆಹಲಿ: 2019ರ ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ಚಾಂಪಿಯನ್ ಆಗಲು ಕಾರಣವಾದ ಐಸಿಸಿಯ ಬೌಂಡರಿ ಮಾನದಂಡದ ಬಗ್ಗೆ ಭಾರೀ ಟೀಕೆ ವ್ಯಕ್ತವಾಗುತ್ತಿದೆ. ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರು ಕೂಡ ಟ್ವೀಟ್ ಮೂಲಕ ಐಸಿಸಿ ನಿಯಮವನ್ನು ಟೀಕಿಸಿ ಟ್ರೋಲ್ ಮಾಡಿದ್ದಾರೆ. ನಿಮ್ಮ ಬಳಿ 2,000 ರೂ. ನೋಟು ಇದೆ. ನನ್ನ ಹತ್ತಿರವೂ 2,000 ರೂ. ಇದೆ. ಆದರೆ ನಿಮ್ಮ ಬಳಿ 2,000 ಮುಖಬೆಲೆಯ ಒಂದೇ ನೋಟು ಇದ್ದರೆ ನನ್ನ ಹತ್ತಿರ 500 ರೂ. ಮುಖಬೆಲೆಯ 4 ನೋಟುಗಳಿವೆ. ಹಾಗಾದರೆ […]

3 weeks ago

ಮನೆ ಕೆಲಸದವನ ಮೃತದೇಹ ಎತ್ತಿಕೊಂಡು ಹೋದ ಬಿಗ್-ಬಿ: ಫೋಟೋ ವೈರಲ್

ಮುಂಬೈ: ಬಾಲಿವುಡ್ ಬಿಗ್-ಬಿ ಅಮಿತಾಬ್ ಬಚ್ಚನ್ ಅವರು ತಮ್ಮ ಮನೆಯಲ್ಲಿ ಕೆಲಸ ಮಾಡುತ್ತಿದ್ದವನ ಮೃತದೇಹವನ್ನು ಎತ್ತಿಕೊಂಡು ಹೋಗುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅಮಿತಾಬ್ ಜೊತೆ ಅಭಿಷೇಕ್ ಕೂಡ ಮೃತದೇಹವನ್ನು ಎತ್ತಿಕೊಂಡಿದ್ದಾರೆ. ಇತ್ತೀಚೆಗೆ ಅಮಿತಾಬ್ ಮನೆಯಲ್ಲಿ ಕೆಲಸ ಮಾಡುತ್ತಿದ್ದ 40 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಅವರು ಮೃತಪಟ್ಟಿದ್ದಕ್ಕೆ ಬಚ್ಚನ್ ಅವರ ಇಡೀ ಕುಟುಂಬ ಅಂತಿಮ...

ಮೋದಿ ಬದಲಿಗೆ ಬಚ್ಚನ್‍ರನ್ನು ಆಯ್ಕೆ ಮಾಡಿ: ಮತದಾರರಿಗೆ ಪ್ರಿಯಾಂಕ ಮನವಿ

2 months ago

ಲಕ್ನೋ: ನರೇಂದ್ರ ಮೋದಿ ಬದಲಿಗೆ ಅಮಿತಾಬ್ ಬಚ್ಚನ್ ಅವರನ್ನು ಪ್ರಧಾನಿಯಾಗಿ ಆಯ್ಕೆ ಮಾಡಿ ಎಂದು ಉತ್ತರ ಪ್ರದೇಶ ಪೂರ್ವದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಮತದಾರರಿಗೆ ಪ್ರಿಯಾಂಕ ಮನವಿ ಮಾಡಿಕೊಂಡಿದ್ದಾರೆ. ಉತ್ತರ ಪ್ರದೇಶದ ಮಿರ್ಜಾಪುರ್ ನಲ್ಲಿ ನಡೆದ ಪ್ರಚಾರದ ವೇಳೆ...

ಮಾವನ ಮೇಲೆ ಮುನಿಸಿಕೊಂಡ್ರಂತೆ ಐಶ್ವರ್ಯಾ ರೈ!

2 months ago

ಮುಂಬೈ: ಮಾಜಿ ವಿಶ್ವ ಸುಂದರಿ ಐಶ್ವರ್ಯಾ ರೈ ಮಾವ ಅಮಿತಾಬ್ ಬಚ್ಚನ್ ಮೇಲೆ ಮುನಿಸಿಕೊಂಡಿದ್ದಾರೆ ಎಂಬ ಸುದ್ದಿಯೊಂದು ಬಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಐಶ್ವರ್ಯ ರೈ ತಮ್ಮ ಬಿಡುವಿನ ಸಮಯದಲ್ಲಿ ಕುಟುಂಬ ಸದಸ್ಯರೊಂದಿಗೆ ಕಳೆಯಲು ಇಚ್ಚಿಸುವ ಮಹಿಳೆ. ಶೂಟಿಂಗ್ ನಿಂದ ಬಿಡುವು ಸಿಕ್ಕ...

ವಿಭಿನ್ನ ಲುಕ್ ನಲ್ಲಿ ಬಿಗ್ ಬಿ

4 months ago

ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ತಮಿಳು ಸಿನಿಮಾವೊಂದರಲ್ಲಿ ನಟಿಸುತ್ತಿದ್ದಾರೆ. ಅಮಿತಾಬ್, ಸಿನಿಮಾದಲ್ಲಿ ನಟಿಸಿದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಸಿನಿಮಾದ ಪಾತ್ರ ನಿಭಾಯಿಸಿದ ಎರಡು ಫೋಟೋಗಳನ್ನು ಟ್ವಿಟ್ಟರ್ ನಲ್ಲಿ ಶೇರ್ ಮಾಡಿರುವ ಬಿಗ್ ಬಿ ವಯಸ್ಸಾದಂತೆ ನಿಮ್ಮನ್ನ...

ಸ್ಯಾಂಡಲ್‍ವುಡ್‍ಗೆ ಅಮಿತಾಬ್ ಬಚ್ಚನ್ ರೀ-ಎಂಟ್ರಿ

4 months ago

ಬೆಂಗಳೂರು: ಬಾಲಿವುಡ್ ಬಿಗ್-ಬಿ ಅಮಿತಾಬ್ ಬಚ್ಚನ್ ಗಾಯಕರಾಗಿ ಮತ್ತೆ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಟ್ಟಿದ್ದಾರೆ. ನಟ ರಮೇಶ್ ಅರವಿಂದ್ ನಿರ್ದೇಶನ ಮಾಡುತ್ತಿರುವ ಹಾಗೂ ನಟಿ ಪಾರೂಲ್ ಯಾದವ್ ನಟಿಸುತ್ತಿರುವ ‘ಬಟರ್ ಫ್ಲೈ’ ಚಿತ್ರದ ಮೂಲಕ ಬಿಗ್-ಬಿ ಸ್ಯಾಂಡಲ್‍ವುಡ್‍ಗೆ ಎಂಟ್ರಿಕೊಟ್ಟಿದ್ದಾರೆ. ಅಮಿತಾಬ್ ಬಚ್ಚನ್ ಈ...

ಬಿಗ್-ಬಿ ಫೋಟೋ ನೋಡಿ ನಿಂತ ಜಾಗ ಖಾಲಿ ಮಾಡಿದ ರೇಖಾ- ವಿಡಿಯೋ ವೈರಲ್

6 months ago

ಮುಂಬೈ: ಬಾಲಿವುಡ್ ಹಿರಿಯ ನಟಿ ರೇಖಾ ಕಾರ್ಯಕ್ರಮವೊಂದರಲ್ಲಿ ಫೋಟೋಗೆ ಪೋಸ್ ನೀಡುವಾಗ ತನ್ನ ಹಿಂದೆ ಇದ್ದ ಬಿಗ್-ಬಿ ಅಮಿತಾಬ್ ಬಚ್ಚನ್ ಫೋಟೋ ನೋಡಿ ನಿಂತ ಜಾಗವನ್ನು ಖಾಲಿ ಮಾಡಿದ್ದಾರೆ. ಸೆಲೆಬ್ರಿಟಿ ಫೋಟೋಗ್ರಾಫರ್ ದಾಬೂ ರತ್ನಾನಿ ಇತ್ತೀಚೆಗೆ ಕ್ಯಾಲೆಂಡರ್ ಲಾಂಚ್ ಪಾರ್ಟಿಯನ್ನು ಆಯೋಜಿಸಿದ್ದರು....

ಇಶಾ ಅಂಬಾನಿ ಮದುವೆಯಲ್ಲಿ ಪತ್ರ ಓದಿದ ಬಿಗ್ ಬಿ – ಭಾವುಕರಾದ ಮುಕೇಶ್ ಅಂಬಾನಿ

7 months ago

ಮುಂಬೈ: ಏಷ್ಯಾದ ಶ್ರೀಮಂತ ಉದ್ಯಮಿಯಾಗಿರುವ ಮುಕೇಶ್ ಅಂಬಾನಿ ಮಗಳ ಮದುವೆ ಸಮಾರಂಭ ಅದ್ಧೂರಿಯಾಗಿ ನಡೆದಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಿಗ್ ಬಿ ಅಮಿತಾಬ್ ಬಚ್ಚನ್ ಪತ್ರ ಓದಿದರು. ಅಮಿತಾಬ್ ಬಚ್ಚನ್ ಪತ್ರ ಓದುತ್ತಿದಂತೆ ಸಂಪ್ರದಾಯಿಕ ಕಾರ್ಯದಲ್ಲಿ ಕುಳಿತ್ತಿದ್ದ ಮುಕೇಶ್ ಅಂಬಾನಿ ಭಾವುಕರಾದರು. ಸದ್ಯ...