Wednesday, 19th June 2019

Recent News

1 year ago

ಅಮಿತಾಬ್ ಬಚ್ಚನ್‍ಗೆ ಶ್ರೀದೇವಿ ಸಾವಿನ ಮುನ್ಸೂಚನೆ ಸಿಕ್ಕಿತ್ತಾ?- ಬಿಗ್ ಬಿ ಈ ಟ್ವೀಟ್ ಮಾಡಿದ ಕೆಲವೇ ನಿಮಿಷಗಳಲ್ಲಿ ಶ್ರೀದೇವಿ ಸಾವು

ನವದೆಹಲಿ: ಭಾರತ ಚಿತ್ರರಂಗದ ಮೊದಲ ಮಹಿಳಾ ಸೂಪರ್‍ಸ್ಟಾರ್ ಎನಿಸಿಕೊಂಡಿದ್ದ ಶ್ರೀದೇವಿ ಶನಿವಾರ ರಾತ್ರಿ ವಿಧಿವಶರಾದರೆಂದು ಕೇಳಿ ಎಲ್ಲರೂ ಆಘಾತಕ್ಕೊಳಗಾಗಿದ್ದಾರೆ. ನಟಿಯ ಸಾವಿನ ಸುದ್ದಿ ಕೇಳಿ ಸಾಮಾಜಿಕ ಜಾಲತಾಣದಲ್ಲಿ ಜನ ಇದು ನಂಬಲು ಸಾಧ್ಯವಿಲ್ಲದ ಸಂಗತಿ ಎಂದು ಹೇಳಿದ್ದಾರೆ. ಅದರಲ್ಲೂ ಬಿಗ್ ಬಿ ಅಮಿತಾಬ್ ಬಚ್ಚನ್ ಅವರು ಶ್ರೀದೇವಿ ಸಾವಿಗೂ ಮುನ್ನ ಮಾಡಿದ್ದ ಒಂದು ಟ್ವೀಟ್ ಈಗ ಎಲ್ಲರ ಗಮನ ಸೆಳೆದಿದೆ. ಅಮಿತಾಬ್ ಬಚ್ಚನ್‍ಗೆ ಶ್ರೀದೇವಿ ಸಾವಿನ ಮುನ್ಸೂಚನೆ ಸಿಕ್ಕಿತ್ತಾ ಎಂಬ ಮಾತುಗಳು ಶುರುವಾಗಿವೆ. ಶ್ರೀದೇವಿ ಸಾವಿನ ಸುದ್ದಿ […]

1 year ago

ದೀಪಿಕಾ, ಕತ್ರಿನಾ ಜೊತೆ ನಟಿಸಲು ಆನ್‍ಲೈನ್ ಅಪ್ಲೀಕೇಶನ್ ಭರ್ತಿ ಮಾಡಿದ ಬಿಗ್ ಬಿ

ಮುಂಬೈ: ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆ್ಯಕ್ಟೀವ್ ಆಗಿರುತ್ತಾರೆ. ಅಮಿತಾಬ್ ಶನಿವಾರ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ನಟಿಯರಾದ ದೀಪಿಕಾ ಪಡುಕೋಣೆ ಮತ್ತು ಕತ್ರಿನಾ ಕೈಫ್ ಜೊತೆ ನಟಿಸಲು ಆನ್‍ಲೈನ್ ನಲ್ಲಿ ಅರ್ಜಿ ಸಲ್ಲಿಸಿ ಟ್ವೀಟ್ ಮಾಡಿದ್ದಾರೆ. ಪತ್ರಿಕೆಯೊಂದರಲ್ಲಿ ದೀಪಿಕಾ ಮತ್ತು ಕತ್ರೀನಾ ಇಬ್ಬರ ಎತ್ತರ ಶಾಹಿದ್ ಕಪೂರ್ ಮತ್ತು ಅಮಿರ್...

ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾದ ಅಮಿತಾಬ್ ಬಚ್ಚನ್

2 years ago

ಕೋಲ್ಕತ್ತಾ: ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅಪಘಾತವೊಂದರಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. 23ನೇ ಕೋಲ್ಕತ್ತಾ ಅಂತರಾಷ್ಟ್ರೀಯ ಚಲಚಚಿತ್ರೋತ್ಸವದ ಉದ್ಘಾಟನೆಗಾಗಿ ರಾಜ್ಯ ಸರ್ಕಾರದ ಆಹ್ವಾನದ ಮೇರೆಗೆ ಅಮಿತಾಬ್ ಬಚ್ಚನ್ ನಗರಕ್ಕೆ ಭೇಟಿ ನೀಡಿದ್ದರು. ಅವರು ಶನಿವಾರ...

ಮೊಮ್ಮಗಳು ಆರಾಧ್ಯಾ ಗೆ ವಿಶೇಷವಾಗಿ ಶುಭಾಶಯ ತಿಳಿಸಿದ ಬಿಗ್ ಬಿ

2 years ago

ಮುಂಬೈ: ಅಭಿಷೇಕ್ ಬಚ್ಚನ್-ಐಶ್ವರ್ಯ ರೈ ದಂಪತಿಯ ಏಕೈಕ ಪುತ್ರಿ ಆರಾಧ್ಯ ಇಂದು 6ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾಳೆ. ಈ ಸಂದರ್ಭದಲ್ಲಿ ಅಜ್ಜ ಬಿಗ್ ಬಿ ಅಮಿತಾಬ್ ಬಚ್ಚನ್ ಟ್ವಿಟ್ಟರ್‍ನಲ್ಲಿ ಬಾಲ್ಯದ ಫೋಟೋವೊಂದನ್ನು ಪೋಸ್ಟ್ ಮಾಡಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಆರಾಧ್ಯ ಎಂದರೆ...

ಕೌನ್‌ ಬನೇಗಾ ಕರೋಡ್‌ಪತಿ ಶೋನಲ್ಲಿ ಕಣ್ಣೀರು ಹಾಕಿದ ಬಿಗ್ ಬಿ

2 years ago

ಮುಂಬೈ: ಬಾಲಿವುಡ್ ನ ಬಿಗ್ ಬಿ ಅಮಿತಾಬ್ ಬಚ್ಚನ್ ತಾವು ನಿರೂಪಣೆ ಮಾಡುತ್ತಿರುವ ಕೌನ್‌ ಬನೇಗಾ ಕರೋಡ್‌ಪತಿ ‘(ಕೆಬಿಸಿ) ಕಾರ್ಯಕ್ರಮದಲ್ಲಿ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ಖಾಸಗಿ ಚಾನೆಲ್‍ನಲ್ಲಿ ಅಮಿತಾಬ್ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಷಯ. ನಾಳೆ ಅಂದರೆ ಅಕ್ಟೋಬರ್...

ಸಾಮಾಜಿಕ ಜಾಲತಾಣದಲ್ಲಿ ಅಮೀರ್ ಖಾನ್‍ಗೆ ಮತ್ತೆ ಶಾಕಿಂಗ್ ನ್ಯೂಸ್

2 years ago

ಮುಂಬೈ: ಕೆಲವು ದಿನಗಳ ಹಿಂದೆ ‘ಥಗ್ಸ್ ಆಫ್ ಹಿಂದೊಸ್ತಾನ್’ ಚಿತ್ರದ ಅಮಿರ್ ಖಾನ್ ಲುಕ್ ಸಾಮಾಜಿಕ ಜಾಲತಾಣದಲ್ಲಿ ಲೀಕ್ ಆಗಿ ವೈರಲ್ ಆಗಿತ್ತು. ಆದರೆ ಈಗ ಬಿಗ್ ಬಿ ಅಮಿತಾಬ್ ಬಚ್ಚನ್ ಕಾಣಿಸಿಕೊಳ್ಳುವ ಪಾತ್ರದ ಲುಕ್ ಕೂಡ ಲೀಕ್ ಆಗಿದೆ. ಅಮಿತಾಬ್...

ಥಗ್ಸ್ ಆಫ್ ಹಿಂದುಸ್ತಾನ್ ಚಿತ್ರದ ಅಮೀರ್ ಖಾನ್ ಲುಕ್ ಲೀಕ್? ವೈರಲ್ ಫೋಟೋ ನೋಡಿ

2 years ago

ಮುಂಬೈ: ಯಶ್ ರಾಜ್ ಫಿಲ್ಮ್ ನ ಥಗ್ಸ್ ಆಫ್ ಹಿಂದುಸ್ತಾನ್ ಚಿತ್ರದಲ್ಲಿ ಅಮೀರ್ ಖಾನ್ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಆಮಿರ್ ಖಾನ್, ಅಮಿತಾಬ್ ಬಚ್ಚನ್, ಕತ್ರಿನಾ ಕೈಫ್ ಮತ್ತು ಫಾತಿಮಾ ಸನಾ ಶೇಕ್ ಸೇರಿದಂತೆ ಘಟಾನುಘಟಿ ತಾರಾಬಳಗವೇ ಇದೆ. ಯಾವಾಗ್ಲೂ ಚಿತ್ರದ...

ಇಬ್ಬರು ಮೆಗಾಸ್ಟಾರ್‍ಗಳ ಜೊತೆ ನಟಿಸಲಿದ್ದಾರೆ ಕಿಚ್ಚ ಸುದೀಪ್

2 years ago

ಹೈದರಾಬಾದ್: ಟಾಲಿವುಡ್‍ನ ಅತಿ ನಿರೀಕ್ಷೆಯ ಮೆಗಾ ಸ್ಟಾರ್ ಚಿರಂಜೀವಿ ಅವರ 151ನೇ ಸಿನಿಮಾದ ಸೈರಾ ನರಸಿಂಹ ರೆಡ್ಡಿ ಸಿನಿಮಾದ ಟೀಸರ್ ಬಿಡುಗಡೆಗೊಂಡಿದ್ದು, ಇಬ್ಬರು ಮೆಗಾ ಸ್ಟಾರ್‍ಗಳೊಂದಿಗೆ ಕನ್ನಡದ ಮಾಣಿಕ್ಯ ಸುದೀಪ್ ತೆರೆಯನ್ನು ಹಂಚಿಕೊಳ್ಳಲಿದ್ದಾರೆ. ಟಾಲಿವುಡ್ ಮತ್ತು ಬಾಲಿವುಡ್‍ನ ಮೆಗಾ ಸ್ಟಾರ್‍ಗಳಾದ ಚಿರಂಜೀವಿ...