Thursday, 18th July 2019

Recent News

2 weeks ago

1 ವಾರದವರೆಗೆ ಸುಮ್ನಿರಿ, ಯಾವುದೇ ಹೇಳಿಕೆ ನೀಡದಿರಿ – ರಾಜ್ಯ ನಾಯಕರಿಗೆ ಶಾ ಸೂಚನೆ

ಬೆಂಗಳೂರು: ಸಿಎಂ ಅಮೆರಿಕಕ್ಕೆ ತೆರಳುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ಭಾರೀ ಬೆಳವಣಿಗೆಗಳು ನಡೆದಿದ್ದು, ಕೇಂದ್ರ ಬಜೆಟ್ ಮರುದಿನವೇ ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದ 13 ಮಂದಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮಧ್ಯೆ ನಾವು ಆಪರೇಷನ್ ಕಮಲ ಮಾಡಿಲ್ಲ ಎಂದು ಹೇಳುತ್ತಿರುವ ಬಿಜೆಪಿ ನಾಯಕರಿಗೆ ಗೃಹ ಸಚಿವ ಅಮಿತ್ ಶಾ ಅವರು ಖಡಕ್ ಸೂಚನೆ ಕೊಟ್ಟಿದ್ದಾರೆ ಎನ್ನುವ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ. ಸೂಚನೆಯೇನು? ರಾಜ್ಯ ರಾಜಕೀಯ ಬೆಳವಣಿಗೆಗಳನ್ನು ದೂರದಲ್ಲೇ ನಿಂತು ಎಲ್ಲವನ್ನೂ ಗಮನಿಸಿಕೊಳ್ಳಿ. […]

2 months ago

ಗೃಹ ಸಚಿವರಾಗಿ ಅಮಿತ್ ಶಾ ಆಯ್ಕೆ- ಪ್ರಿಯಾಂಕ್ ಖರ್ಗೆ ವ್ಯಂಗ್ಯ

ಕಲಬುರಗಿ: ಕೇಂದ್ರ ಗೃಹ ಸಚಿವರಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ನೇಮಕ ಮಾಡಲಾಗಿದ್ದು, ಇದಕ್ಕೆ ಸಮಾಜ ಕಲ್ಯಾಣ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಿಯಾಂಕ್ ಖರ್ಗೆ, ಕೇಂದ್ರ ಗೃಹ ಇಲಾಖೆಯ ಹೆಸರನ್ನು ಕ್ಲೀನ್ ಚಿಟ್ ನೀಡೋ ಇಲಾಖೆ ಎಂದು ಮರುನಾಮಕರಣ ಮಾಡಿದರೆ...

ನೀವೆಲ್ಲಾ ಇದ್ದು ಏನ್ ಮಾಡ್ತಿದ್ದೀರಾ..?- ರಾಜ್ಯ ಬಿಜೆಪಿಗರ ವಿರುದ್ಧ ಅಮಿತ್ ಶಾ ಗರಂ

5 months ago

ಬೆಂಗಳೂರು: ರಾಜ್ಯ ಬಿಜೆಪಿ ಮೇಲೆ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಗರಂ ಆಗಿದ್ದಾರೆ. ಗುರುವಾರ ಸಂಜೆ 4.30ರ ಸುಮಾರಿಗೆ ಸಾಮಾಜಿಕ ಜಾಲತಾಣದ ತಂಡದ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ರಾಜ್ಯದಿಂದ ಭಾಗಿಯಾಗಿದ್ದ ಕೆ ಎಸ್...

ಜ.9ರಂದು ರಾಜ್ಯಕ್ಕೆ ಮೋದಿ, ಅಮಿತ್ ಶಾ ಆಗಮನ

6 months ago

ಬೆಂಗಳೂರು: ಹೊಸ ವರ್ಷದ ಎರಡನೇ ವಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಆಗಮಿಸಲಿದ್ದಾರೆ. ಜನವರಿ 9 ರಂದು ಮೋದಿ ಮತ್ತು ಶಾ ತುಮಕೂರಿಗೆ ಆಗಮಿಸಲಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ. ಒಂದೇ ದಿನದಲ್ಲಿ...

ಅವರವರೇ ಬಡಿದಾಡಿಕೊಳ್ತಿದ್ದಾರೆ- ಸರ್ಕಾರದ ಜಂಜಾಟಕ್ಕೂ ನಮ್ಗೂ ಸಂಬಂಧವಿಲ್ಲ: ಬಿಎಸ್‍ವೈ

1 year ago

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದ್ಕಡೆ, ಸಿಎಂ ಕುಮಾರಸ್ವಾಮಿ ಮತ್ತೊಂದು ಕಡೆ, ಅವರೇ ಬಡಿದಾಡಿಕೊಂಡು ಸಾಯ್ತಿದ್ದಾರೆ. ನಮಗೂ ಇದಕ್ಕೂ ಸಂಬಂಧ ಇಲ್ಲ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು...

ಮೋದಿ ಭಾಷಣವನ್ನೇ ಟಾರ್ಗೆಟ್ ಮಾಡಿದ್ರು ಸಿಎಂ- ಬಿಎಸ್‍ವೈ ರೋಡ್, ದೇವೇಗೌಡ ಸರ್ಕಲ್ ಅಂತ ಲೇವಡಿ

1 year ago

ಬೆಂಗಳೂರು: ಸಾಮಾಜಿಕ ಜಾಲತಾಣ ಟ್ವಿಟ್ಟರ್‍ನಲ್ಲಿ ಪ್ರಧಾನಿ ಮೋದಿ ಮತ್ತು ಸಿಎಂ ಸಿದ್ದರಾಮಯ್ಯ ನಡುವೆ ಏಟು-ತಿರುಗೇಟು ತೀವ್ರಗೊಂಡಿದ್ದು, ಮೋದಿ ಭಾಷಣವನ್ನೇ ಟಾರ್ಗೆಟ್ ಮಾಡಿ ಸಿಎಂ ಲೇವಡಿ ಮಾಡಿದ್ದಾರೆ. ಕರ್ನಾಟಕ ಅಸೆಂಬ್ಲಿಗೆ ಮಾರ್ಗ ಯಾವುದು ಅಂತ ಮೋದಿ ಕೇಳ್ತಾರೆ. ನೇರವಾಗಿ ಬಿಎಸ್‍ವೈ ರೋಡ್‍ನಲ್ಲಿ ಹೋಗಿ....

ಹೈಕಮಾಂಡ್ ಸೂಚನೆ ಬೆನ್ನಲ್ಲೇ ಚುನಾವಣಾ ಪ್ರಚಾರದಿಂದ ಹಿಂದೆ ಸರಿದ ರೆಡ್ಡಿ!

1 year ago

ಚಿತ್ರದುರ್ಗ: ಬಹಿರಂಗ ಪ್ರಚಾರದಲ್ಲಿ ಭಾಗವಹಿಸದಂತೆ ಹೈಕಮಾಂಡ್ ನೀಡಿದ ಸೂಚನೆ ಹಿನ್ನೆಲೆಯಲ್ಲಿ ಮಾಜಿ ಸಚಿವ, ಗಣಿಧಣಿ ಗಾಲಿ ಜನಾರ್ದನ ರೆಡ್ಡಿಯವರು ಚುನಾವಣಾ ಪ್ರಚಾರದಿಂದ ಹಿಂದೆ ಸರಿದಿದ್ದಾರೆ. ಸೂಚನೆ ಸಿಕ್ಕ ಕೂಡಲೇ ತನ್ನ ಕುಚುಕು ಗೆಳೆಯ ಶ್ರೀರಾಮುಲು ಪರ ಮೊಳಕಾಲ್ಮೂರಿನ ಪ್ರಚಾರದಿಂದ ಹಿಂದೆ ಸರಿದಿದ್ದಾರೆ....