Wednesday, 11th December 2019

3 months ago

ಉಗ್ರರ ಸಂಚು ವಿಫಲ – ಟ್ರಕ್ ಜಪ್ತಿ, 6 ಅಕ್ರಮ ಎಕೆ 47 ಗನ್ ಪತ್ತೆ

ಶ್ರೀನಗರ: ಭಾರತದಲ್ಲಿ ಕೃತ್ಯ ಎಸಗಲು ಪಾಕಿಸ್ತಾನ ಉಗ್ರಗಾಮಿಗಳಿಗೆ ಪ್ರೋತ್ಸಾಹ ನೀಡುತ್ತಿದೆ ಎನ್ನುವ ಗುಪ್ತಚರ ವರದಿಯ ಬೆನ್ನಲ್ಲೇ ಟ್ರಕ್ ಮೂಲಕ ಅಕ್ರಮವಾಗಿ ಜಮ್ಮು ಕಾಶ್ಮೀರಕ್ಕೆ ಸಾಗಿಸಲಾಗುತ್ತಿದ್ದ 6 ಎಕೆ 47 ಗನ್ ಗಳನ್ನು ಕಾಶ್ಮೀರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದು ಮಾಡಿದ ನಂತರ ಭಾರತದ ಮೇಲೆ ದಾಳಿ ಮಾಡಲು ಪಾಕ್ ಪ್ರೇರಿತ ಉಗ್ರರು ಕೃತ್ಯ ಎಸಗಲು ಭಾರೀ ಸಂಚು ರೂಪಿಸಿದ್ದಾರೆ ಎನ್ನುವ ಮಾಹಿತಿ ಇರುವಾಗಲೇ ಟ್ರಕ್‍ನಲ್ಲಿ ಅಕ್ರಮ ರೈಫಲ್‍ಗಳು ಪತ್ತೆ […]

1 year ago

ಪ್ರಾರ್ಥನಾ ಮಂದಿರದಲ್ಲಿ ಬಾಂಬ್ ಸ್ಫೋಟ- ಮೂವರ ಸಾವು

ಚಂಡೀಗಢ: ಪ್ರಾರ್ಥನಾ ಮಂದಿರಲ್ಲಿ ಬಾಂಬ್ ಸ್ಫೋಟಗೊಂಡು ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಪಂಜಾಬ್‍ನ ಅಮೃತಸರ ಸಮೀಪದ ರಾಜಸಾನ್ಸಿ ಗ್ರಾಮದಲ್ಲಿ ಇಂದು ನಡೆದಿದೆ. ಅಮೃತಸರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೇವಲ 8 ಕಿ.ಮೀ. ಅಂತರದಲ್ಲಿ ದುರ್ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡ 10 ಜನರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಳಿದಂತೆ ಮೂವರ ಶವವನ್ನು ಮರಣೋತ್ತರ ಪರೀಕ್ಷೆಗೆ...

ಭಾರತ-ಪಾಕ್ ಗಡಿಯಲ್ಲಿ ಅತ್ಯಂತ ಎತ್ತರದ ತ್ರಿವರ್ಣಧ್ವಜ ಹಾರಿಸಿದ ಭಾರತ- ಪಾಕ್‍ಗೆ ಈಗ ಭಯವೇನು ಗೊತ್ತಾ?

3 years ago

ನವದೆಹಲಿ: ಭಾರತ ಪಾಕಿಸ್ತಾನ ಗಡಿಯಲ್ಲಿರುವ ಅಮೃತಸರ ಬಳಿಯ ಅಟ್ಟಾರಿಯಲ್ಲಿ ಭಾನುವಾರದಂದು ಭಾರತ ಅತ್ಯಂತ ಎತ್ತರದ ತ್ರಿವರ್ಣ ಧ್ವಜವನ್ನ ಹಾರಿಸಿದೆ. 120 ಅಡಿ ಉದ್ದ, 80 ಅಡಿ ಅಗಲವಿರುವ ಧ್ವಜವನ್ನ 360 ಅಡಿ ಉದ್ದದ ಸ್ತಂಭದ ಮೇಲೆ ಹಾರಿಸಲಾಗಿದೆ. ಈ ಧ್ವಜ ಎಷ್ಟು...