Chikkaballapur2 years ago
ಅಮ್ಯೂಸ್‍ಮೆಂಟ್ ಪಾರ್ಕ್ ವಿಚಾರದಲ್ಲಿ ಕಿತ್ತಾಟ – ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಮಾಲೀಕ ಯತ್ನ
ಚಿಕ್ಕಬಳ್ಳಾಪುರ: ತಾತ್ಕಾಲಿಕ ಅಮ್ಯೂಸ್‍ಮೆಂಟ್ ಪಾರ್ಕ್ ಹಾಗೂ ವಸ್ತು ಪ್ರದರ್ಶನ ವಿಚಾರದಲ್ಲಿ ಇಬ್ಬರು ಮಾಲೀಕರುಗಳ ನಡುವಿನ ಗಲಾಟೆ, ಗೊಂದಲ, ಮನಸ್ತಾಪದಿಂದ ಓರ್ವ ಮಾಲೀಕ ಸೆಲ್ಫಿ ವಿಡಿಯೋ ರೆಕಾರ್ಡ್ ಮಾಡಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರದ ಚಿತ್ರಾವತಿ ಜಾತ್ರೆಯಲ್ಲಿ...