Thursday, 17th October 2019

4 months ago

ಕಲಾಂರ ಜನ್ಮದಿನವನ್ನು ರಾಷ್ಟ್ರೀಯ ವಿದ್ಯಾರ್ಥಿ ದಿನವನ್ನಾಗಿ ಆಚರಿಸಲು ಬಿಜೆಪಿ ನಾಯಕನ ಮನವಿ

ನವದೆಹಲಿ: ಮಾಜಿ ರಾಷ್ಟ್ರಪತಿ, ದಿವಂಗತ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮ ದಿನವನ್ನು ರಾಷ್ಟ್ರೀಯ ವಿದ್ಯಾರ್ಥಿ ದಿನಾಚರಣೆಯಾಗಿ ಆಚರಿಸಲು ಮಾಜಿ ರಾಜ್ಯಸಭಾ ಸಂಸದ ಮತ್ತು ಬಿಜೆಪಿ ಮುಖಂಡ ಆನಂದ್ ಭಾಸ್ಕರ್ ರಾಪೋಲು ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಅಕ್ಟೋಬರ್ 15 ರಂದು ಅಬ್ದುಲ್ ಕಲಾಂ ಅವರ ಹುಟ್ಟುಹಬ್ಬ ಆಚರಿಸಲಾಗುತ್ತದೆ. ಈ ದಿನವನ್ನು ರಾಷ್ಟ್ರೀಯ ವಿದ್ಯಾರ್ಥಿ ದಿನಾಚರಣೆಯಾಗಿ ಆಚರಿಸುವಂತೆ ಕೇಂದ್ರ ಮಾನವ ಸಂಪನ್ಮೂಲ ಸಚಿವ ಡಾ.ರಮೇಶ್ ಪೋಖ್ರಿಯಲ್ ನಿಶಾಂಕ್ ಅವರಿಗೆ ಆನಂದ್ ಭಾಸ್ಕರ್ ರಾಪೋಲು ಪತ್ರ […]