Saturday, 22nd February 2020

Recent News

3 days ago

ನೈತಿಕತೆ ಗೆರೆ ಕಂಡರೂ ಕಾಣದಂತೆ ಯಡಿಯೂರಪ್ಪ ಜಾಣ ಕುರುಡು..!

ರವೀಶ್ ಎಚ್‍ಎಸ್ ರಾಜಕಾರಣದ ಪ್ರತಿ ಪದರದಲ್ಲೂ ಅಧಿಕಾರದ ರುಚಿ ಹತ್ತಿದೆ. ಅಧಿಕಾರ ಇಲ್ಲದಿದ್ದಾಗ ನೀರಿನಿಂದ ಹೊರ ಬಿದ್ದ ಮೀನಿನಂತೆ ವಿಲವಿಲ ಎಂದವರು ನೈತಿಕತೆ, ಮೌಲ್ಯಗಳ ಬಗ್ಗೆ ಮಾತನಾಡಿದ್ದು ಇದೆ. ಅದೇ ಅಧಿಕಾರ ಕುರ್ಚಿ ಸಿಕ್ಕ ಬಳಿಕ ಮೌಲ್ಯಗಳ ವರಸೆಯನ್ನೇ ಬದಲಿಸಿದ ರಾಜಕಾರಣಿಗಳ ಪಟ್ಟಿಯೂ ಉದ್ದವಿದೆ. ನೈತಿಕತೆ ಬಗ್ಗೆ ಮಾತನಾಡುವ ಹಕ್ಕು ಶೇಕಡಾ 5ರಷ್ಟು ರಾಜಕಾರಣಿಗಳ ಮಾತ್ರ ಇದೆ. ಆದರೆ ಉಳಿದವರು ಲಜ್ಜೆಗೆಟ್ಟ ಬಣ್ಣ ಬದಲಿಸುವ ಊಸರವಳ್ಳಿ ಜಾತಿಗೆ ಸೇರಿದವರು. ಮೂರು ದಶಕಗಳ ಹಿಂದೆ ರಾಜಕಾರಣದಲ್ಲಿ ಸ್ವಲ್ಪವಾದರೂ ನೈತಿಕ […]

3 days ago

ಆನಂದ್‍ಸಿಂಗ್ ವಿರುದ್ಧ ಹೈಕೋರ್ಟಿಗೆ ಪಿಐಎಲ್ ಸಲ್ಲಿಕೆ

ಬೆಂಗಳೂರು: ನೂತನ ಅರಣ್ಯ ಸಚಿವರ ವಿರುದ್ಧ ದೊಡ್ಡ ಕೂಗು ಕೇಳಿತ್ತು. ಅರಣ್ಯ ನಾಶ ಮಾಡಿ ಜೈಲಿಗೆ ಹೋದವರಿಗೆ ಅರಣ್ಯ ಖಾತೆ ಕೊಟ್ಟಿದ್ದು ಸರಿಯಲ್ಲ ಎಂದು ವಿರೋಧ ಪಕ್ಷಗಳು ಆರೋಪಿಸಿದ್ದವು. ಈ ಕುರಿತು ಸಾಕಷ್ಟು ಆಕ್ರೋಶ ಸಹ ವ್ಯಕ್ತವಾಗಿತ್ತು. ಇದೀಗ ಹೈಕೋರ್ಟಿನಲ್ಲಿ ಈ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಕೆ ಮಾಡಲಾಗಿದೆ. ಅರಣ್ಯ ಸಚಿವ ಆನಂದ್ ಸಿಂಗ್...

ಅರಣ್ಯ ಸಚಿವರ ಮೇಲೆ ಆರೋಪ ಇವೆ, ಕೇಸ್ ಇಲ್ಲ: ಲಕ್ಷ್ಮಣ ಸವದಿ

1 week ago

ಧಾರವಾಡ/ಹುಬ್ಬಳ್ಳಿ: ಅರಣ್ಯ ಸಚಿವ ಆನಂದ್ ಸಿಂಗ್ ಮೇಲೆ ಕೇಸ್ ಇರುವ ಆರೋಪ ಇವೆ, ಆದರೆ ಅರಣ್ಯಕ್ಕೆ ಸಂಬಂಧಿಸಿ ಕೇಸ್ ಇಲ್ಲ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ನಾನು ಕೂಡ ಅವರ ಜೊತೆ ಈ...

ಖಾತೆ ವಾಪಸ್ ಪಡೆಯೋ ಭೀತಿ- ಸಿಎಂ ಭೇಟಿ ಮಾಡಿದ ಅನಂದ್ ಸಿಂಗ್

1 week ago

ಬೆಂಗಳೂರು: ಮುನಿಸಿಕೊಂಡು ಅರಣ್ಯ ಖಾತೆ ಪಡೆಯಲು ಯಶಸ್ವಿಯಾದ ಸಚಿವ ಆನಂದ್ ಸಿಂಗ್‍ಗೆ ಈಗ ಖಾತೆ ಕೈ ಬಿಡೋ ಭೀತಿ ಶುರುವಾಗಿದೆ. ತಮ್ಮ ಮೇಲೆ ಅರಣ್ಯ ಒತ್ತುವರಿ ಕೇಸ್‍ಗಳು ಇರುವುದರಿಂದ ಸಿಎಂ ಯಡಿಯೂರಪ್ಪ ಮೇಲೆ ಆನಂದ್ ಸಿಂಗ್ ಖಾತೆ ವಾಪಸ್ ಪಡೆಯೋಕೆ ದೊಡ್ಡ...

ಸಚಿವನಾದ್ರೂ ಪ್ರತ್ಯೇಕ ಜಿಲ್ಲಾ ಬೇಡಿಕೆ ಕೈಬಿಡಲ್ಲ: ಆನಂದ್ ಸಿಂಗ್ ಸ್ಪಷ್ಟನೆ

1 week ago

ಬೆಂಗಳೂರು: ನಾನು ವಿಜಯನಗರ ಪ್ರತ್ಯೇಕ ಜಿಲ್ಲೆಯಾಗಬೇಕೆಂಬ ಬೇಡಿಕೆಯನ್ನು ಕೈಬಿಟ್ಟಿಲ್ಲ. ಇದೀಗ ಸಚಿವನಾದರೂ ಆ ಬೇಡಿಕೆ ಕೈಬಿಡೋ ಪ್ರಶ್ನೆಯೇ ಇಲ್ಲ ಎಂದು ಅರಣ್ಯ ಮತ್ತು ಜೈವಿಕ ಪರಿಸರ ಖಾತೆ ಸಚಿವ ಆನಂದ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ಶಕ್ತಿಭವನದಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ...

ಶಾಸಕರಿಬ್ಬರ ಬಡಿದಾಟ ಪ್ರಕರಣಕ್ಕೆ ಅಂತ್ಯ ಹಾಡಲು ಮುಂದಾದ ಗಣೇಶ್

1 month ago

ಬೆಂಗಳೂರು: ಬಿಡದಿಯ ಈಗಲ್ ಟನ್ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕರಿಬ್ಬರ ಬಡಿದಾಟ ಪ್ರಕರಣಕ್ಕೆ ಅಂತ್ಯ ಹಾಡಲು ಶಾಸಕ ಗಣೇಶ್ ಮುಂದಾಗಿದ್ದಾರೆ. ಪರಸ್ಪರ ರಾಜಿ ಸಂಧಾನದ ಮಾಡಿಕೊಳ್ಳುವ ಮೂಲಕ ಪ್ರಕರಣಕ್ಕೆ ಎಳ್ಳು ನೀರು ಬಿಡಲಾಗುತ್ತಿದೆ ಎಂದು ಶಾಸಕ ಕಂಪ್ಲಿ ಗಣೇಶ್ ಪರ...

ಕಾಲ ಚಕ್ರ ಹೀಗೆ ಇರಲ್ಲ, ಬದಲಾಗುತ್ತೆ: ಸೋಮಶೇಖರ್ ರೆಡ್ಡಿ

2 months ago

-ಜನಾರ್ದನ ರೆಡ್ಡಿ ಇದ್ದಿದ್ರೆ ಶ್ರೀರಾಮುಲುಗೆ ಬಲ ಬರ್ತಿತ್ತು -ಈಗಲೂ ನಾವೇ ಸ್ಟ್ರಾಂಗ್ -ವಿಭಜನೆ ಬೇಡ, ಬಳ್ಳಾರಿ ಅಖಂಡವಾಗಿರಲಿ ಬಳ್ಳಾರಿ: ಮಾಜಿ ಸಚಿವ ಜನಾರ್ದನ ರೆಡ್ಡಿ ಇಂದು ಸಕ್ರಿಯ ರಾಜಕಾರಣದಲ್ಲಿದಿದ್ರೆ ಸಚಿವ ಶ್ರೀರಾಮುಲುಗೆ ರಾಜಕೀಯದಲ್ಲಿ ಮತ್ತಷ್ಟು ಬಲ ಬರುತ್ತಿತ್ತು. ಇನ್ನೂ ಬೇಗ ಶ್ರೀರಾಮುಲು...

‘ಕುಡಿದ ಮತ್ತಲ್ಲಿ ಹೊಡೆದಾಟ’- ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ

2 months ago

ಬೆಂಗಳೂರು: ಬಿಡದಿ ರೆಸಾರ್ಟಿನಲ್ಲಿ ಬಾಟಲಿಯಿಂದ ಬಡಿದಾಡಿಕೊಂಡಿದ್ದ ಶಾಸಕ ಆನಂದ್ ಸಿಂಗ್ ಮತ್ತು ಕಂಪ್ಲಿ ಗಣೇಶ್ ಪ್ರಕರಣದ ದೋಷಾರೋಪ ಪಟ್ಟಿಯನ್ನು ಬಿಡದಿ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ. ಗಲಾಟೆ ಮಾಡುವ ಸಂದರ್ಭದಲ್ಲಿ ಇಬ್ಬರೂ ಕೂಡ ಮದ್ಯಪಾನ ಮಾಡಿದ್ದರು. ಅಲ್ಲದೆ ಮಾತಿನ ಚಕಮಕಿಯಿಂದ ಈ...