Recent News

1 month ago

ಜಯನಗರ ಲೈಬ್ರರಿ ಆವರಣದಲ್ಲಿ ಎಂಪಿ ಆಫೀಸ್ – ಇದು ಸರಿಯೇ ತೇಜಸ್ವಿ ಸೂರ್ಯ?

ಬೆಂಗಳೂರು: ಯುವ ಸಂಸದ ತೇಜಸ್ವಿ ಸೂರ್ಯ ತನ್ನ ರಾಜಕೀಯ ಗುರುವಿಗೆ ತಿರುಮಂತ್ರ ಹೊಡೆದ್ರಾ ಎನ್ನುವ ಪ್ರಶ್ನೆ ಈಗ ಚರ್ಚೆಯಾಗುತ್ತಿದೆ. ಹೌದು. ಸಂಸದ ಅನಂತ ಕುಮಾರ್ ಉದ್ಘಾಟಿಸಿದ, ಶಾಸಕ ವಿಜಯ ಕುಮಾರ್ ಪಾಠ ಹೇಳಿದ್ದ ಲೈಬ್ರರಿ ಜಾಗಕ್ಕೆ ತೇಜಸ್ವಿ ಕಾಲಿಟ್ಟಿದ್ದು ಈಗ ವಿವಾದಕ್ಕೆ ಕಾರಣವಾಗಿದೆ. ಸಂಸದರಾಗಿ ಆಯ್ಕೆಯಾದ ಬಳಿ ಸಂಸದರ ಕಚೇರಿ ಕೊಡಿ ಎಂದು ತೇಜಸ್ವಿ ಸೂರ್ಯ ಬಿಬಿಎಂಪಿಗೆ ಮನವಿ ಮಾಡಿದ್ದರು. ಈ ವೇಳೆ ಅನಂತಕುಮಾರ್ ಅವರ ಕಚೇರಿಯನ್ನು ಬಳಕೆ ಮಾಡಲು ನಿರಾಕರಿಸಿದ ಪರಿಣಾಮ ಅವರಿಗೆ ಜಯನಗರದ ಸಾರ್ವಜನಿಕ […]

10 months ago

2018ರಲ್ಲಿ ನಮ್ಮನ್ನ ಅಗಲಿದ ಗಣ್ಯರು

ಮಾಜಿ ಪ್ರಧಾನಿ, ಅಜಾತ ಶತ್ರು ಅಟಲ್ ಬಿಹಾರಿ ವಾಜಪೇಯಿ, ತಮಿಳುನಾಡಿನ ಡಿಎಂಕೆ ನಾಯಕ ಕರುಣಾನಿಧಿ, ಲೋಕಸಭೆ ಮಾಜಿ ಸ್ಪೀಕರ್ ಸೋಮನಾಥ ಚಟರ್ಜಿ, ಸಚಿವ ಅನಂತ್ ಕುಮಾರ್ ಸೇರಿದಂತೆ ಅನೇಕ ರಾಜಕೀಯ ನಾಯಕರು ಈ ವರ್ಷ ವಿಧವಶರಾಗಿದ್ದಾರೆ. ಅಷ್ಟೇ ಅಲ್ಲದೆ ವರ್ಷ ಆರಂಭವಾದ ಕೆಲ ದಿನಗಳಲ್ಲಿಯೇ ಕಾಶಿನಾಥ್ ಅವರನ್ನು ಕಳೆದುಕೊಂಡಿದ್ದ ಸ್ಯಾಂಡ್‍ವುಲ್ ವರ್ಷಾಂತ್ಯದಲ್ಲಿ ರೆಬಲ್ ಸ್ಟಾರ್ ಅಂಬರೀಶ್...

ಅನಂತ್ ಕುಮಾರ್ ದತ್ತು ಪಡೆದ ಗ್ರಾಮದಲ್ಲಿ ನೀರವ ಮೌನ

11 months ago

ಬೆಂಗಳೂರು: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ಸಚಿವರಾಗಿದ್ದಾಗ ಅನಂತ್ ಕುಮಾರ್ ದತ್ತು ಪಡೆದಿದ್ದ ಗ್ರಾಮದಲ್ಲಿ ಈಗ ನೀರವ ಮೌನ ಆವರಿಸಿದೆ. ಸಂಸದರ ಆದರ್ಶ ಗ್ರಾಮ ಎಂಬ ಯೋಜನೆಯ ಅಡಿಯಲ್ಲಿ ಅನಂತ್ ಕುಮಾರ್ ಸಹ ಬನ್ನೇರುಘಟ್ಟ ಸಮೀಪ ರಾಗಿ ಹಳ್ಳಿ ಎಂಬ...

ಬಿಜೆಪಿ ಕಚೇರಿ, ನ್ಯಾಷನಲ್ ಕಾಲೇಜಿನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ: ಯಾವ ರಸ್ತೆಯಲ್ಲಿ ಮೆರವಣಿಗೆ ಹೋಗುತ್ತೆ?

11 months ago

ಬೆಂಗಳೂರು: ಅದಮ್ಯ ಚೇತನ, ಬಡವರ ಬಂಧು, ಧೀಮಂತ ನಾಯಕ, ಸ್ನೇಹ ಜೀವಿ, ರಾಜ್ಯ ಬಿಜೆಪಿಯ ಆಧಾರ ಸ್ತಂಭ ಅನಂತ್ ಕುಮಾರ್ ಇನ್ನು ನೆನಪು ಮಾತ್ರ. ಶ್ವಾಸಕೋಶದ ಕ್ಯಾನರ್ ನಿಂದ ಬಳಲುತ್ತಿದ್ದ ಅವರು ಸೋಮವಾರ ಬೆಳಗಿನ ಜಾವ 2 ಗಂಟೆಗೆ ಬೆಂಗಳೂರಿನ ಶಂಕರ...

ಸಂಘಟನಾ ಚತುರನಿಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

11 months ago

ಬೆಂಗಳೂರು: ಉತ್ತಮ ಸಂಸದೀಯ ಪಟು, ಸಜ್ಜನ, ಮುತ್ಸದಿ, ಬಿಜೆಪಿಯ ಮಾಸ್ಟರ್ ಮೈಂಡ್, ಸಂಘಟನಾ ಚತುರ, ಕೇಂದ್ರ ಸಚಿವ ಅನಂತಕುಮಾರ್ ಇಂದು ಬೆಳಗಿನ ಜಾವ ವಿಧಿವಶರಾಗಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷದ ಹಿರಿಯ ನಾಯಕನ ಅಂತಿಮ ದರ್ಶನವನ್ನು ಪ್ರಧಾನಿ ನರೇಂದ್ರ ಮೋದಿ ಪಡೆದುಕೊಂಡರು. ವಾರಣಾಸಿಯಿಂದ...

ಅನಂತ್ ಕುಮಾರ್ ಅಂತ್ಯ ಸಂಸ್ಕಾರಕ್ಕೆ ಆಗಮಿಸುವವರಿಗೆ ವಿಶೇಷ ರೈಲ್ವೇ ವ್ಯವಸ್ಥೆ

11 months ago

ಬೆಂಗಳೂರು: ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಅಂತ್ಯ ಸಂಸ್ಕಾರದ ವೇಳೆ ಬೆಂಗಳೂರಿಗೆ ಆಗಮಿಸುವವರಿಗೆ ಅನುಕೂಲ ಆಗಲು ಹೆಚ್ಚುವರಿ ಬೋಗಿಗಳ ವ್ಯವಸ್ಥೆ ಮಾಡುವುದಾಗಿ ನೈಋತ್ಯ ರೈಲ್ವೆ ಇಲಾಖೆ ತಿಳಿಸಿದೆ. ನೈಋತ್ಯ ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ಸೋಮವಾರ ಹುಬ್ಬಳ್ಳಿ ಇಂದ ಬೆಂಗಳೂರಿಗೆ ಆಗಮಿಸುವ...

ಬೆಂಗಳ್ಳೂರಲ್ಲಿ ಮೆಟ್ರೋ ಓಡಾಡ್ತಿದ್ದರೆ ಅದಕ್ಕೆ ಅನಂತಕುಮಾರ್ ಕಾರಣ

11 months ago

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ವಿಷಯಗಳಿಗೆ ಪ್ರಭಾವ ಬೀರುವ ಸಾಮರ್ಥ್ಯವನ್ನು ಅನಂತಕುಮಾರ್ ಅವರು ಮಾತ್ರ ಹೊಂದಿದ್ದು, ಇಂದು ನಗರದಲ್ಲಿ ಮೆಟ್ರೋ ಓಡಾಡುತ್ತಿದ್ದರೆ ಅದಕ್ಕೆ ಅವರೇ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಅನಂತ್ ಕುಮಾರ್ ಅವರ ಅಂತಿಮ ದರ್ಶನ...

ನನ್ನ ಉಪವಾಸವನ್ನು ನಿಲ್ಲಿಸಿದ್ದ ಅನಂತಕುಮಾರ್ ಸಾವನ್ನು ನಿರೀಕ್ಷಿಸಿರಲಿಲ್ಲ: ಎಚ್‍ಡಿಡಿ

11 months ago

ಬೆಂಗಳೂರು: ಕೇಂದ್ರ ಸಚಿವರ ಹಾಗೂ ಬಿಜೆಪಿ ಮುಖಂಡ ಅನಂತಕುಮಾರ್ ರವರ ಅಕಾಲಿಕ ನಿಧನದ ಸುದ್ದಿ ಆಘಾತವನ್ನುಂಟುಮಾಡಿದೆ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕಂಬನಿ ಮಿಡಿದಿದ್ದಾರೆ. ಅನಂತಕುಮಾರ್ ರವರ ಅಕಾಲಿಕ ಸಾವಿನ ಕುರಿತು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ನಾನು...